ಕೊರೋನಾ ಬಳಿಕ ಹೆಚ್ಚಾಗ್ತಿದೆಯಾ ಹೃದಯಾಘಾತ? ಇದಕ್ಕೆ ವ್ಯಾಕ್ಸಿನ್ ಕಾರಣವೇ? ತಜ್ಞರು ಹೇಳೋದೇನು? ಇಲ್ಲಿದೆ ಸಂಪೂರ್ಣ ಮಾಹಿತಿ…

ಸಮಗ್ರ ನ್ಯೂಸ್: ಇಡೀ ಜಗತ್ತಿನ್ನೇ ತಲ್ಲಣಗೊಳಿಸಿದ್ದ ಕೊರೊನಾ ವೈರಸ್ ಪ್ರಭಾವ ಕಡಿಮೆ ಆಗುತ್ತಿದೆ. ಆದರೆ ಕೊರೊನಾದ ಬಳಿಕ ಹಲವು ಆರೋಗ್ಯ ಸಮಸ್ಯೆಗಳು ಸೃಷ್ಟಿಯಾಗಿದೆ ಎಂದು ತಜ್ಞರು ಹೇಳುತ್ತಿದ್ದಾರೆ. ಬ್ರೈನ್ ಸ್ಟ್ರೋಕ್, ಹೃದಯ ಸಂಬಂಧಿ ಸಮಸ್ಯೆಗಳು ಏರಿಕೆ ಕಾಣುತ್ತಿದೆ ಎಂದು ಆರೋಗ್ಯ ತಜ್ಞರು ತಿಳಿಸಿದ್ದಾರೆ. ಆರೋಗ್ಯ ತಜ್ಞರ ಪ್ರಕಾರ, ಕೊರೊನಾ ವೈರಸ್‌ನ ಎರಡನೇ ಅಲೆ ಪ್ರಾರಂಭವಾದ ನಂತರದ ಕೋವಿಡ್ ಸ್ಥಿತಿಯ ಪರಿಣಾಮವಾಗಿ ಹೃದಯ ಮತ್ತು ನರವೈಜ್ಞಾನಿಕ ಅಸ್ವಸ್ಥತೆಗಳು ಜಾಸ್ತಿಯಾಗಿವೆ ಎಂದು ಹೇಳಿದ್ದಾರೆ. ಹಾಗಾದರೆ ಇದಕ್ಕೆ ಕಾರಣಗಳೇನು? ತಜ್ಞರು ಏನು […]

ಕೊರೋನಾ ಬಳಿಕ ಹೆಚ್ಚಾಗ್ತಿದೆಯಾ ಹೃದಯಾಘಾತ? ಇದಕ್ಕೆ ವ್ಯಾಕ್ಸಿನ್ ಕಾರಣವೇ? ತಜ್ಞರು ಹೇಳೋದೇನು? ಇಲ್ಲಿದೆ ಸಂಪೂರ್ಣ ಮಾಹಿತಿ… Read More »