ಬೆಂಗಳೂರು : ಭಾರತದ ಎರಡನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ

ಸಮಗ್ರ ನ್ಯೂಸ್ : ಬೆಂಗಳೂರಿನ ಹೊರವಲಯದಲ್ಲಿರುವ ಆನೇಕಲ್‌ನಲ್ಲಿ ಹೊಸ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಅಧಿಕೃತವಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಶಂಕುಸ್ಥಾಪನೆ ನೆರವೇರಿಸಿದರು.    943 ಕೋಟಿ ರೂಪಾಯಿಯ ಈ ಬೃಹತ್ ಯೋಜನೆಯು 80 ಎಕರೆಗಳಷ್ಟು ವಿಸ್ತೀರ್ಣದಲ್ಲಿದ್ದು, 80,000 ಪ್ರೇಕ್ಷಕರಿಗೆ ಆಸನ ವ್ಯವಸ್ಥೆ ಹೊಂದಲಿದೆ. ಇದು ಭಾರತದ ಎರಡನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾಗಲಿದೆ. ಕರ್ನಾಟಕ ಗೃಹ ಮಂಡಳಿ (KHB) ವತಿಯಿಂದ ಸುಮಾರು 100 ಎಕರೆ ಜಾಗದಲ್ಲಿ, ಸುಮಾರು 943 ಕೋಟಿ ರೂಪಾಯಿ ಭಾರಿ ವೆಚ್ಚದಲ್ಲಿ ಈ […]

ಬೆಂಗಳೂರು : ಭಾರತದ ಎರಡನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ Read More »