ಕೊಲೆಯಾದವಳು 7 ವರ್ಷದ ಬಳಿಕ ಪ್ರಿಯಕರನೊಂದಿಗೆ ಪತ್ತೆ!|ಮಾಡದ ತಪ್ಪಿಗೆ ಜೈಲು ಶಿಕ್ಷೆ ಅನುಭವಿಸಿದ ಮತ್ತೊಬ್ಬ
ಲಕ್ನೋ: 7 ವರ್ಷದ ಹಿಂದೆ ಸತ್ತೋಗಿದ್ದಾಳೆ ಎಂದು ಆಕೆಯ ಸಾವಿಗೆ ಕಾರಣನಾಗಿದ್ದಾನೆಂದು 7 ವರ್ಷದ ಹಿಂದೆ ವ್ಯಕ್ತಿಯೋರ್ವ ಜೈಲು ಸೇರಿದ್ದ. ಆದರೆ ಇದೀಗ ಕೊಲೆಯಾದವಳು 7 ವರ್ಷದ ಬಳಿಕ ಪ್ರಿಯಕರನೊಂದಿಗೆ ಪತ್ತೆಯಾಗಿದ್ದಾಳೆ. ಆಕೆಯನ್ನು ಕೊಲೆಮಾಡಿದ ಆರೋಪದಲ್ಲಿ ವಿಷ್ಣು ಎಂಬಾತನಿಗೆ ನ್ಯಾಯಾಲಯವು 7 ವರ್ಷಗಳ ಹಿಂದೆ ಜೈಲು ಶಿಕ್ಷೆಯನ್ನು ವಿಧಿಸಿದ್ದು, ಮಹಿಳೆಯ ತಂದೆ ಆಗ್ರಾದಲ್ಲಿ ಅಪರಿಚಿತ ಶವವನ್ನು ತಮ್ಮ ಮಗಳು ಎಂದು ಗುರುತಿಸಿದ್ದರು. ಇನ್ನು ಅಪ್ರಾಪ್ತೆಯನ್ನು ಅಪಹರಿಸಿ ಕೊಂದ ಆರೋಪ ಪ್ರಕರಣದಲ್ಲಿ ವಿಷ್ಣು ಜೈಲು ಪಾಲಾಗಿದ್ದ. ಈ ಮಧ್ಯೆ, […]