Crime news

ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದವನ ಶವ ಗುರುವಾಯನಕೆರೆಯಲ್ಲಿ ಪತ್ತೆ…!1

ಸಮಗ್ರ ನ್ಯೂಸ್ :ಗೆಳೆಯರಿಗೆ ಕರೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದೇನೆ ಎಂದು ಹೇಳಿದ್ದ ಆಟೋ ರಿಕ್ಷಾ ಚಾಲಕನ ಮೃತದೇಹ ಗುರುವಾಯನಕೆರೆಯಲ್ಲಿ ಪತ್ತೆಯಾಗಿದೆ. ಮೃತರನ್ನು ಆಟೊ ರಿಕ್ಷಾ ಡ್ರೈವರ್ ಪ್ರವೀಣ್ ಎಂದು ಗುರುತಿಸಲಾಗಿದ್ದು, ಇವರು ನ. 30ರ ಮುಂಜಾನೆ ತನ್ನ ಸ್ನೇಹಿತರೊಬ್ಬರಿಗೆ ಕರೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದರು. ಆ ಕೂಡಲೇ ಸ್ನೇಹಿತರು ಹಾಗೂ ಸಂಬಂಧಿಕರು ಹುಡುಕಾಟ ನಡೆಸಿದಾಗ ಗುರುವಾಯನಕೆರೆಯ ಕೆರೆಯ ಬಳಿ ಪ್ರವೀಣ್ ರಿಗೆ ಸೇರಿದ ಕೆಲವು ದಾಖಲೆಗಳು ಪತ್ತೆಯಾಗಿದ್ದವು. ಇದರಿಂದಾಗಿ ಕೆರೆಗೆ ಹಾರಿ ಅವರು […]

ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದವನ ಶವ ಗುರುವಾಯನಕೆರೆಯಲ್ಲಿ ಪತ್ತೆ…!1 Read More »

‘ಮನೆಯಲ್ಲಿ ಯಾರೂ ಇಲ್ಲ ಬಾ’ ಎಂದು ಕರೆದಳು| ಆದರೆ ಅಲ್ಲಿ ಹೋದ ಮೇಲೆ ಆಗಿದ್ದೇ ಬೇರೆ| ಕುಂದುನಗರಿಯನ್ನು‌ ಬೆಚ್ಚಿಬೀಳಿಸಿದ ಖತರ್ನಾಕ್ ಸ್ಟೋರಿ…

ಸಮಗ್ರ ನ್ಯೂಸ್: ಆಕೆ ಆ‌ ತರುಣನನ್ನು ಮನೆಯಲ್ಲಿ ಯಾರೂ ಇಲ್ಲ ಬಾ ಅಂತ ಕರೆಸಿಕೊಂಡಳು. ಪ್ರೇಯಸಿ ಕರೆದಳೆಂದು ಖುಷಿಯಿಂದ ಆಕೆಯ ಹಿಂದೆ ಹೋದವ ಹೆಣವಾಗಿದ್ದಾನೆ. ನವಂಬರ್ 8ರಂದು ನಡೆದ ಈ ಕೊಲೆ ಪ್ರಕರಣವನ್ನು ಗೋಕಾಕ್ ಪೊಲೀಸರು ಭೇದಿಸಿದ್ದಾರೆ. ಪ್ರೇಯಸಿ ಕಡೆಯಿಂದಲೇ ಪೋನ್ ಮಾಡಿಸಿ ಕರೆಸಿ ಪಕ್ಕಾ ಪ್ಲ್ಯಾನ್ ಮಾಡಿ ಯುವಕನ ಬರ್ಬರ ಹತ್ಯೆ ಮಾಡಲಾಗಿದೆ. ಗೋಕಾಕ್ ತಾಲೂಕಿನ ಶಿಂಧಿಕುರಬೇಟ ಗ್ರಾಮದ ಸೋಮಲಿಂಗ್ ಕಂಬಾರ (22) ಕೊಲೆಯಾದ ಯುವಕ. ಕೊಲೆಯಾದ ಯುವಕ, ಬೇರೆ ಯುವಕನ ಜತೆ ನಿಶ್ಚಿತಾರ್ಥವಾಗಿದ್ದ ಯುವತಿಯ

‘ಮನೆಯಲ್ಲಿ ಯಾರೂ ಇಲ್ಲ ಬಾ’ ಎಂದು ಕರೆದಳು| ಆದರೆ ಅಲ್ಲಿ ಹೋದ ಮೇಲೆ ಆಗಿದ್ದೇ ಬೇರೆ| ಕುಂದುನಗರಿಯನ್ನು‌ ಬೆಚ್ಚಿಬೀಳಿಸಿದ ಖತರ್ನಾಕ್ ಸ್ಟೋರಿ… Read More »

ಮತ್ತೊಂದು ಭೀಬತ್ಸ ಪ್ರಕರಣಕ್ಕೆ ಸಾಕ್ಷಿಯಾದ ದೆಹಲಿ| ವ್ಯಕ್ತಿಯ ದೇಹವನ್ನು 5 ಪೀಸ್ ಮಾಡಿ ಪ್ರಿಡ್ಜ್ ನಲ್ಲಿಟ್ಟ ತಾಯಿ-ಮಗ

ಸಮಗ್ರ ನ್ಯೂಸ್: ಶ್ರದ್ಧಾ ವಾಕರ್ ಹತ್ಯೆ ಪ್ರಕರಣ ನಡುವೆ ಇದೀಗ ಅವರು ಮತ್ತೊಂದು ಇಂತಹದೇ ಕೊಲೆ ಪ್ರಕರಣವನ್ನು ಪತ್ತೆ ಮಾಡಿದ್ದಾರೆ. ಪೂರ್ವ ದೆಹಲಿಯಲ್ಲಿ ಒಬ್ಬ ವ್ಯಕ್ತಿಯ ಕತ್ತರಿಸಿದ ದೇಹದ ಭಾಗಗಳನ್ನು ಅವರು ಪತ್ತೆ ಹಚ್ಚಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರೈಂ ಬ್ರಾಂಚ್ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ದೆಹಲಿಯ ಪಾಂಡವನಗರದ ಪೂನಂ ಮತ್ತು ಮಗನ ದೀಪಕ್ ಹಾಗೂ ಮೃತರ ಹೆಸರು ಅಂಜನ್ ದಾಸ್ ಎಂದು ಹೇಳಲಾಗಿದೆ. ಮಹಿಳೆ ಮತ್ತು ಆಕೆಯ ಮಗನನ್ನು ಅಪರಾಧ ವಿಭಾಗ ಬಂಧಿಸಿದೆ. ತಾಯಿ

ಮತ್ತೊಂದು ಭೀಬತ್ಸ ಪ್ರಕರಣಕ್ಕೆ ಸಾಕ್ಷಿಯಾದ ದೆಹಲಿ| ವ್ಯಕ್ತಿಯ ದೇಹವನ್ನು 5 ಪೀಸ್ ಮಾಡಿ ಪ್ರಿಡ್ಜ್ ನಲ್ಲಿಟ್ಟ ತಾಯಿ-ಮಗ Read More »

ಫಾಲ್ಸ್ ನಲ್ಲಿ ಜಾರಿಬಿದ್ದು ನಾಲ್ಕು ಯುವತಿಯರು ಸಾವು| ಪ್ರಾಣಕ್ಕೆ ಮುಳುವಾದ ಸೆಲ್ಫಿ ಕ್ರೇಝ್

ಸಮಗ್ರ ನ್ಯೂಸ್: ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿರುವ ಕಿತವಾಡ ಫಾಲ್ಸ್‌ನಲ್ಲಿ ಭಾರೀ ದುರಂತ ಸಂಭವಿಸಿದೆ. ಕಾಲು ಜಾರಿ ಬಿದ್ದು ರಾಜ್ಯದ ನಾಲ್ವರು ಯುವತಿಯರು ಸಾವನ್ನಪ್ಪಿದ್ದಾರೆ. ಜಲಪಾತ ವೀಕ್ಷಿಸಲು ಬೆಳಗಾವಿಯಿಂದ 40 ಯುವತಿಯರು ತೆರಳಿದ್ದರು. ಅಲ್ಲಿ ಸೆಲ್ಪಿ ತೆಗೆದುಕೊಳ್ಳುವ ವೇಳೆ ಐವರು ಯುವತಿಯರು ಕಾಲು ಜಾರಿ ಬಿದ್ದಿದ್ದಾರೆ. ಇವರಲ್ಲಿ ನಾಲ್ವರು ಮೃತಪಟ್ಟರೆ, ಓರ್ವಳ ಸ್ಥಿತಿ ಗಂಭೀರವಾಗಿದೆ. ಉಜ್ವಲ್ ನಗರದ ಆಸಿಯಾ ಮುಜಾವರ್, ಕುದ್ರಶಿಯಾ, ರುಕ್ಕಶಾರ್ ಭಿಸ್ತಿ, ತಸ್ಮಿಯಾ ಮೃತಪಟ್ಟಿದ್ದಾರೆ. ಸಾವನ್ನಪ್ಪಿದ ಎಲ್ಲ ಯುವತಿಯರ ಮೃತದೇಹಗಳನ್ನು ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಇಡಲಾಗಿದೆ. ಇವರನ್ನು

ಫಾಲ್ಸ್ ನಲ್ಲಿ ಜಾರಿಬಿದ್ದು ನಾಲ್ಕು ಯುವತಿಯರು ಸಾವು| ಪ್ರಾಣಕ್ಕೆ ಮುಳುವಾದ ಸೆಲ್ಫಿ ಕ್ರೇಝ್ Read More »

ಸುಳ್ಯ: ಪತ್ನಿಯನ್ನು ಕೊಂದು ಪರಾರಿಯಾದವ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಪತ್ನಿಯನ್ನು ಕೊಂದು ಗೋಣಿ ಚೀಲದಲ್ಲಿ ತುಂಬಿಸಿ ಪತಿ ಪರಾರಿಯಾದ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಪಶ್ಚಿಮ ಬಂಗಾಲದ ಪೊಲೀಸರ ಸಹಾಯದಿಂದ ಸುಳ್ಯ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಸುಳ್ಯದ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ ಇಮ್ರಾನ್ ಎಂಬಾತ ತನ್ನ ಪತ್ನಿಯನ್ನು ಕೊಂದು ಗೋಣಿಚೀಲದಲ್ಲಿ ತುಂಬಿಸಿ ಪರಾರಿಯಾಗಿರುವುದಾಗಿ ಹೇಳ ಲಾಗಿದೆ. ಈತ ಕಳೆದ ಆರು ತಿಂಗಳಿನಿಂದ ಬೀರಮಂಗಲ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಎರಡು ದಿನಗಳ ಹಿಂದೆ ಊರಿಗೆ ತೆರಳುತ್ತೇನೆ ಎಂದು ಹೊಟೇಲ್ ನವರಲ್ಲಿ ಹೇಳಿ ಊರಿಗೆ ತೆರಳಿದ್ದ. ಈ

ಸುಳ್ಯ: ಪತ್ನಿಯನ್ನು ಕೊಂದು ಪರಾರಿಯಾದವ ಪೊಲೀಸ್ ವಶಕ್ಕೆ Read More »

ಪುತ್ತೂರು: ಮನೆ ಮುಂದೆ ಮಹಿಳೆಯ ಸುಟ್ಟ ದೇಹ ಪತ್ತೆ

ಸಮಗ್ರ ನ್ಯೂಸ್: ಮಹಿಳೆಯೋರ್ವರ ದೇಹಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನ.26ರ ಪುತ್ತೂರಿನ ಕುಂಬ್ರ ಎಂಬಲ್ಲಿ ನಡೆದಿದೆ. ಮೃತ ಮಹಿಳೆಯನ್ನು ನಬೀಸ ಎಂದು ಗುರುತಿಸಲಾಗಿದೆ. ನಬೀಸ ಎಂದಿನಂತೆ ರಾತ್ರಿ ಮನೆಯಲ್ಲಿ ಊಟ ಮುಗಿಸಿ ಮಲಗಿದ್ದು, ಬೆಳಿಗ್ಗೆ ಮನೆಯ ಮುಂಬಾಗದಲ್ಲಿ ಇವರು ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನಬೀಸ ಅವರೇ ಬೆಂಕಿ ಹಚ್ಚಿಕೊಂಡರೇ ಅಥವಾ ಆಕಸ್ಮಿಕವಾಗಿ ಬೆಂಕಿ ತಗುಲಿತ್ತೇ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. ನಬೀಸ ಅವರು ಅಲ್ಪ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಸಂಪ್ಯ ಪೊಲೀಸರು

ಪುತ್ತೂರು: ಮನೆ ಮುಂದೆ ಮಹಿಳೆಯ ಸುಟ್ಟ ದೇಹ ಪತ್ತೆ Read More »

ಸೊಸೆಯ ತಲೆಯನ್ನೇ ಕತ್ತರಿಸಿ ಪೊಲೀಸ್ ಠಾಣೆಗೆ ತಂದ ಅತ್ತೆ

ಸಮಗ್ರ ನ್ಯೂಸ್: ಮಹಿಳೆಯೊಬ್ಬಳು ತನ್ನ ಸೊಸೆಯ ಕತ್ತರಿಸಿ, ಆ ತಲೆಯೊಂದಿಗೆ ಪೊಲೀಸ್ ಠಾಣೆಗೆ ಬಂದಿರುವ ಆಘಾತಕಾರಿ ಘಟನೆ ಆಂಧ್ರಪ್ರದೇಶದ ಅಣ್ಣಮಯ್ಯ ಜಿಲ್ಲೆಯಲ್ಲಿ ನಡೆದಿದೆ. ಆಂಧ್ರದ ರಾಯಚೋಟಿ ಪುರಸಭಾ ವ್ಯಾಪ್ತಿಯ ಕೊತ್ತಕೋಟ ರಾಮಪುರಂ ನಿವಾಸಿ ಸುಬ್ಬಮ್ಮ ಎಂಬ ಮಹಿಳೆ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ತನ್ನ ಸೊಸೆ ವಸುಂಧರಾಳನ್ನು ಕೊಂದಿರುವುದಾಗಿ ತಪ್ಪೊಪ್ಪಿಕೊಂಡಿದ್ದು, ಶರಣಾಗಲು ಪೊಲೀಸ್ ಠಾಣೆಗೆ ಬಂದಿದ್ದಾಳೆ. ಅಣ್ಣಮಯ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರ್ಷವರ್ಧನ್ ರಾಜು ಪ್ರಕಾರ, ಆರೋಪಿಗಳು ಆಸ್ತಿ ವಿವಾದದಿಂದಾಗಿ ಸೊಸೆಯ ತಲೆ ಕತ್ತರಿಸಿ ಕೊಂದಿದ್ದಾರೆ. ಮೃತ ಮಹಿಳೆ

ಸೊಸೆಯ ತಲೆಯನ್ನೇ ಕತ್ತರಿಸಿ ಪೊಲೀಸ್ ಠಾಣೆಗೆ ತಂದ ಅತ್ತೆ Read More »

ಪ್ರವೀಣ್ ಹತ್ಯೆ ಪ್ರಕರಣ; ಆರೋಪಿಗಳ ಜೊತೆಗೆ ಸುಳ್ಯ ಪಿಎಫ್ಐ ಕಚೇರಿ ಮಹಜರು ನಡೆಸಿದ ಪೊಲೀಸರು

ಸಮಗ್ರ‌ ನ್ಯೂಸ್ : ಬಿಜೆಪಿ ಯುವ ಮೋರ್ಚಾ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದ.ಕ ಜಿಲ್ಲಾ ಪೊಲೀಸರು ಭಾನುವಾರ ಇಬ್ಬರನ್ನು ಬಂಧಿಸಿದ್ದರು. ಇದೀಗ ಬಂಧಿತರನ್ನು ಬಿಗಿ ಬಂದೋಬಸ್ತು ಮೂಲಕ ಪಿಎಫ್ಐ ಕಚೇರಿಗೆ ಕರೆದುಕೊಂಡು ಮಹಜರು ಪ್ರಕ್ರಿಯೆ ನಡೆಸಿದ್ದಾರೆ. ಸುಳ್ಯ ಪೊಲೀಸರು ಮಹಜರು ಪ್ರಕ್ರಿಯೆ ನಡೆಸುತ್ತಿದ್ದು, ಬಳಿಕ ಇಬ್ಬರನ್ನೂ ಸುಳ್ಯದ ಗಾಂಧಿನಗರದ ಅಲೆಟ್ಟಿ ರಸ್ತೆಯಲ್ಲಿರುವ ಪಿಎಫ್ಐ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ. ಬಂಧಿತರಾಗಿರುವ ಅಬೀದ್ ಮತ್ತು ನೌಫಾಲ್ ಅವರನ್ನು ಸುಳ್ಯದ ಪಾಪ್ಯುಲರ್ ಫ್ರಂಟ್ ಅಫ್ ಇಂಡಿಯಾ ಕಛೇರಿಯಲ್ಲಿ ಮಹಜರು

ಪ್ರವೀಣ್ ಹತ್ಯೆ ಪ್ರಕರಣ; ಆರೋಪಿಗಳ ಜೊತೆಗೆ ಸುಳ್ಯ ಪಿಎಫ್ಐ ಕಚೇರಿ ಮಹಜರು ನಡೆಸಿದ ಪೊಲೀಸರು Read More »