ಜೈಲಿನಲ್ಲಿರುವ ದರ್ಶನ್ ಫೋಟೋ ವೈರಲ್| ಸೊರಗುತ್ತಿರುವ ದಾಸನ ಕಂಡು ಮರುಗಿದ ಜನ
ಸಮಗ್ರ ನ್ಯೂಸ್ : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಆರೋಪದ ಮೇಲೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ರದ್ದು ಎನ್ನಲಾದ ಫೋಟೋ ಒಂದು ವೈರಲ್ ಆಗಿದೆ. ತಮ್ಮ ಹಿಂದಿನ ಎಲ್ಲಾ ವರ್ಚಸ್ಸು, ದೇಹದಾರ್ಢ್ಯತೆಗಳನ್ನು ಕಳೆದುಕೊಂಡಂತೆ ಕಾಣುತ್ತಿರುವ ನಟ ದರ್ಶನ್ , ತೀವ್ರವಾಗಿ ಸೊರಗಿದಂತೆ ಕಂಡು ಬರುತ್ತಿದ್ದು ಈ ಫೋಟೋ ಅಭಿಮಾನಿಗಳನ್ನು ಆತಂಕಕ್ಕೀಡುಮಾಡಿದೆ. ನಟ ದರ್ಶನ್ ಗೆ ಜೈಲಿನಲ್ಲಿ ಮೂಲಭೂತ ಸೌಲಭ್ಯಗಳನ್ನು ನೀಡಲಾಗುತ್ತಿಲ್ಲ ಎಂದು ಆರೋಪಿಸಿ ದರ್ಶನ್ ಪರ ವಕೀಲರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು […]
ಜೈಲಿನಲ್ಲಿರುವ ದರ್ಶನ್ ಫೋಟೋ ವೈರಲ್| ಸೊರಗುತ್ತಿರುವ ದಾಸನ ಕಂಡು ಮರುಗಿದ ಜನ Read More »

