ದೇಶದಲ್ಲಿ ಡೆಲ್ಟಾ ಪ್ಲಸ್ ಗೆ ಮೊದಲ ಬಲಿ
ಭೋಪಾಲ್: ಡೆಲ್ಟಾ ಪ್ಲಸ್ ರೂಪಾಂತರಿ ತಗುಲಿದ್ದ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಕೋವಿಡ್ 19 ಸೋಂಕಿನ ರೂಪಾಂತರಿ ಡೆಲ್ಟಾ ಪ್ಲಸ್ ಸೋಂಕು ತಾಗಿದ್ದ ಮಹಿಳೆ ಬುಧವಾರ ಕೊನೆಯುಸಿರೆಳೆದಿದ್ದಾರೆ. ಮಧ್ಯಪ್ರದೇಶದಲ್ಲಿ ಇದುವರೆಗೆ ಐದು ಡೆಲ್ಟಾ ಪ್ಲಸ್ ಪ್ರಕರಣಗಳು ವರದಿಯಾಗಿವೆ, ಇದರಲ್ಲಿ ಮೂರು ಪ್ರಕರಣಗಳು ಭೋಪಾಲ್‌ನಲ್ಲಿ ಪತ್ತೆಯಾಗಿದ್ದರೆ ಎರಡು ಪ್ರಕರಣಗಳು ಉಜ್ಜಯಿನಿಯಲ್ಲಿ ದೃಢಪಟ್ಟಿದೆ ಡೆಲ್ಟಾ ಪ್ಲಸ್ ಸೋಂಕಿನಿಂದ ಮೃತಪಟ್ಟ ಮಹಿಳೆಯ ಪತಿಗೆ ಮೊದಲು ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು, ಬಳಿಕ ಮಹಿಳೆಗೆ ಸೋಂಕು ತಾಗಿದೆ, ಮಹಿಳೆಯ ಪತಿ ಈಗಾಗಲೇ […]
ದೇಶದಲ್ಲಿ ಡೆಲ್ಟಾ ಪ್ಲಸ್ ಗೆ ಮೊದಲ ಬಲಿ Read More »