ಧರ್ಮಸ್ಥಳ : ವೃದ್ಧೆಯ ಪ್ರಜ್ಞೆ ತಪ್ಪಿಸಿ ಲಕ್ಷಾಂತರ ರೂಪಾಯಿಯ ಚಿನ್ನಾಭರಣ ದರೋಡೆ
samagra news: ಧರ್ಮಸ್ಥಳದ ದೇವಸ್ಥಾನದ ಮುಖ್ಯದ್ವಾರದ ಮುಂಭಾಗದ ಬಸ್ ನಿಲ್ದಾಣದಲ್ಲಿ ವೃದ್ಧೆಯೊಬ್ಬರಿಗೆ ಮತ್ತು ಬರಿಸುವ ಪಾನೀಯ ನೀಡಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿರುವ ಘಟನೆ ಮೇ 25 ರಂದು ರಾತ್ರಿ ನಡೆದಿದೆ. ಬೆಂಗಳೂರಿನ ಬನ್ನೇರುಘಟ್ಟ ರಸ್ತೆ ನಿವಾಸಿ ಪ್ರೇಮಾ ಕೆ (70) ಎಂಬುವರೇ ದರೋಡೆಗೊಳಗಾದ ದುರ್ದೈವಿ. ಇವರಿಂದ 112 ಗ್ರಾಂ ತೂಕದ ಚಿನ್ನದ ಆಭರಣಗಳು ಮತ್ತು 7,000/- ರೂಪಾಯಿ ನಗದನ್ನು ಕಳವು ಮಾಡಲಾಗಿದ್ದು, ಕಳವಾದ ಸೊತ್ತುಗಳ ಒಟ್ಟು ಮೌಲ್ಯ ಸುಮಾರು 10,00,700/- ರೂಪಾಯಿ ಎಂದು […]
ಧರ್ಮಸ್ಥಳ : ವೃದ್ಧೆಯ ಪ್ರಜ್ಞೆ ತಪ್ಪಿಸಿ ಲಕ್ಷಾಂತರ ರೂಪಾಯಿಯ ಚಿನ್ನಾಭರಣ ದರೋಡೆ Read More »

