Education

ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಫಲಿತಾಂಶ ಪ್ರಕಟ

ಸಮಗ್ರ ನ್ಯೂಸ್: 2022ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಪರೀಕ್ಷೆಯ ಫಲಿತಾಂಶವನ್ನು ಇಂದು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಶಿಕ್ಷಣ ಸಚಿವ ಬಿ.ಸಿ ನಾಗೇಶ್, ಶಿಕ್ಷಕರ ಅರ್ಹತಾ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಪತ್ರಿಕೆ 1ರಲ್ಲಿ 20,070 ಅಭ್ಯರ್ಥಿಗಳು ಹಾಗೂ ಪತ್ರಿಕೆ 2ರಲ್ಲಿ 41,857 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ. ನ6 ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ನಡೆಸಲಾಗಿತ್ತು. ಪತ್ರಿಕೆ-1ಕ್ಕೆ 1,40,790 ಅಭ್ಯರ್ಥಿಗಳು ಹಾಜರಾಗಿದ್ದರು. ಇವರಲ್ಲಿ 20070 […]

ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಫಲಿತಾಂಶ ಪ್ರಕಟ Read More »

Breaking: ರಾಜ್ಯದಲ್ಲಿ 5 ಮತ್ತು 8ನೇ ತರಗತಿಗೆ ಪಬ್ಲಿಕ್ ಪರೀಕ್ಷೆ| ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

ಸಮಗ್ರ ನ್ಯೂಸ್: ಮಕ್ಕಳ ಕಲಿಕಾ ಕೊರತೆ ನೀಗಿಸಲು ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲು ರಾಜ್ಯದ ಎಲ್ಲಾ ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಪರಿಶೀಲನೆಗಾಗಿ ಪಬ್ಲಿಕ್ ಪರೀಕ್ಷೆಯ ಮಾದರಿಯಲ್ಲೇ ಪರೀಕ್ಷೆ

Breaking: ರಾಜ್ಯದಲ್ಲಿ 5 ಮತ್ತು 8ನೇ ತರಗತಿಗೆ ಪಬ್ಲಿಕ್ ಪರೀಕ್ಷೆ| ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ Read More »