Education dept

ಶಿಕ್ಷಣ ಇಲಾಖೆಯಲ್ಲೂ ಲಂಚಾವತಾರ| ಸರಣಿ ಟ್ವೀಟ್ ಮೂಲಕ ಸಿದ್ದು ಆಕ್ರೋಶ| ಮಾಧ್ಯಮ ವರದಿ ಕುರಿತು ಪ್ರಸ್ತಾಪ

ಸಮಗ್ರ ನ್ಯೂಸ್: ಖಾಸಗಿ ಶಾಲೆಗಳ ಪರವಾನಿಗೆಯಿಂದ ಹಿಡಿದು ನಿವೃತ್ತ ಶಿಕ್ಷಕರ ಪಿಂಚಣಿವರೆಗೆ ಶಿಕ್ಷಣ ಇಲಾಖೆಯಲ್ಲಿ ಲಂಚ ನೀಡದೇ ಯಾವ ಕೆಲಸವು ಆಗದ ವಾತಾವರಣ ಇದೆ ಎಂದು ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತು ಭಾನುವಾರ ಸರಣಿ ಟ್ವೀಟ್ ಮಾಡಿರುವ ಅವರು, ಬಿಜೆಪಿ ಸರ್ಕಾರದ ವಿರುದ್ಧ ಹಾಗೂ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಭಾನುವಾರ ಸರಣಿ ಟ್ವೀಟ್ ಮಾಡಿರುವ ಅವರು, ಬಿಜೆಪಿ ಸರ್ಕಾರದ ವಿರುದ್ಧ ಹಾಗೂ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿರುದ್ಧ ವಾಗ್ದಾಳಿ […]

ಶಿಕ್ಷಣ ಇಲಾಖೆಯಲ್ಲೂ ಲಂಚಾವತಾರ| ಸರಣಿ ಟ್ವೀಟ್ ಮೂಲಕ ಸಿದ್ದು ಆಕ್ರೋಶ| ಮಾಧ್ಯಮ ವರದಿ ಕುರಿತು ಪ್ರಸ್ತಾಪ Read More »

ಗುಡ್ ನ್ಯೂಸ್; ಶಿಕ್ಷಣ ಇಲಾಖೆಯಲ್ಲಿ ಉದ್ಯೋಗ

ಸಮಗ್ರ ನ್ಯೂಸ್: ಉದ್ಯೋಗಾಕಾಂಕ್ಷಿಗಳಿಗೆ ಒಂದೊಳ್ಳೆ ಸುದ್ದಿ ಇಲ್ಲಿದೆ. ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು ಖಾಲಿ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ. ನನ್ನ ಶಾಲೆ ನನ್ನ ಕೊಡುಗೆ ಕಾರ್ಯಕ್ರಮಕ್ಕಾಗಿ ಸಮಾಲೋಚಕರ ಹುದ್ದೆ ನೇಮಕಾತಿಗೆ ಇದೀಗ ಅರ್ಜಿ ಆಹ್ವಾನಿಸಿದೆ. ಸಮಾಲೋಚಕರು ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಆಸಕ್ತರು ಈ ಕೆಳಗಿನ ಮಾಹಿತಿಗಳನ್ನು ತಿಳಿದು ಅರ್ಜಿ ಸಲ್ಲಿಸಬಹುದು. ಸಂಸ್ಥೆಯ ಹೆಸರು: ಸಾರ್ವಜನಿಕ ಶಿಕ್ಷಣ ಇಲಾಖೆಹುದ್ದೆಯ ಹೆಸರು: ಸಮಾಲೋಚಕರುಹುದ್ದೆಗಳ ಸಂಖ್ಯೆ: ನಿಗದಿಪಡಿಸಿಲ್ಲಉದ್ಯೋಗ ಸ್ಥಳ: ಕರ್ನಾಟಕದಾದ್ಯಂತವೇತನ: ಮಾಸಿಕ ರೂ.60,000

ಗುಡ್ ನ್ಯೂಸ್; ಶಿಕ್ಷಣ ಇಲಾಖೆಯಲ್ಲಿ ಉದ್ಯೋಗ Read More »