ಕೊಡಗು : ಅರಣ್ಯ ಇಲಾಖೆ ಸಿಬ್ಬಂದಿಯನ್ನು ಬೆನ್ನಟ್ಟಿದ ಕಾಡನೆ
ಮಡಿಕೇರಿ: ಕಾಡಾನೆಗಳ ಕಾರ್ಯಾಚರಣೆ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ತಂಡವನ್ನು ಕಾಡಾನೆಗಳು ಬೆನ್ನಟ್ಟಿದ ಘಟನೆ ಕೊಡಗು (Kodagu) ಜಿಲ್ಲೆಯ ವಿರಾಜಪೇಟೆ ತಾಲೂಕಿನ ಗುಹ್ಯ ಗ್ರಾಮದಲ್ಲಿ ನಡೆದಿದೆ. ಗುಹ್ಯ ಗ್ರಾಮ ಹಾಗೂ ನೆಲ್ಲಿ ಹುದಿಕೇರಿ ಗ್ರಾಮದ ಬೆಟ್ಟದ ಕಾಡು ಸುತ್ತಮುತ್ತಲಿನ ಪ್ರದೇಶದ ಕಾಫಿ ತೋಟಗಳಲ್ಲಿ ಕಾಡಾನೆಗಳು ಬೀಡು ಬಿಟ್ಟು ಹಾವಳಿ ನಡೆಸುತ್ತಿದ್ದವು. ಅವುಗಳನ್ನು ಕಾಡಿಗಟ್ಟುವಂತೆ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಈ ಹಿನ್ನೆಲೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸೇರಿ ಕಾರ್ಯಾಚರಣೆ ನಡೆಸಿದರು. ಈ ವೇಳೆ […]
ಕೊಡಗು : ಅರಣ್ಯ ಇಲಾಖೆ ಸಿಬ್ಬಂದಿಯನ್ನು ಬೆನ್ನಟ್ಟಿದ ಕಾಡನೆ Read More »

