ಮತ್ತೆ ರಾಜ್ಯದ ಜನರಿಗೆ ಶಾಕ್ ಟ್ರೀಟ್ಮೆಂಟ್ ನೀಡಲು ಎಸ್ಕಾಂಗಳ ತಯಾರಿ| ಪ್ರತೀ ಯೂನಿಟ್ ಗೆ 43 ಪೈಸೆ ಏರಿಸಲು ನಿರ್ಧಾರ
ಸಮಗ್ರ ನ್ಯೂಸ್: ವಿದ್ಯುತ್ ಖರೀದಿ ದರ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಆ ಹೊರೆಯನ್ನು ಗ್ರಾಹಕರಿಗೆ ವರ್ಗಾಯಿಸಲು ಎಸ್ಕಾಂಗಳು ನಿರ್ಧರಿಸಿವೆ. ಈ ಮೂಲಕ ರಾಜ್ಯದ ಜನರಿಗೆ ದರ ಏರಿಕೆಯ ಶಾಕ್ ನೀಡಲು ನಿಗಮಗಳು ತಯಾರಿ ನಡೆಸಿವೆ. ಆರು ತಿಂಗಳ ಕಾಲ ಯೂನಿಟ್ ವಿದ್ಯುತ್ ಗೆ 43 ಪೈಸೆವರೆಗೆ ಹೆಚ್ಚು ಹಣ ಪಾವತಿಸಬೇಕಿದೆ. ಇಂಧನ ಹೊಂದಾಣಿಕೆ ವೆಚ್ಚದ ರೂಪದಲ್ಲಿ ವಿದ್ಯುತ್ ಖರೀದಿ ದರದ ಹೊರೆಯನ್ನು ಗ್ರಾಹಕರಿಗೆ ವರ್ಗಾಯಿಸಲು ಎಸ್ಕಾಂಗಳು ನಿರ್ಧರಿಸಿವೆ. ಕಳೆದ ಏಪ್ರಿಲ್ ತಿಂಗಳಲ್ಲಿ 35 ಪೈಸೆಯಷ್ಟು ವಿದ್ಯುತ್ ದರ ಏರಿಕೆ […]