ಶ್ರೀ ಮಲೆಮಹದೇಶ್ವರ ಸ್ವಾಮಿ ಹೆಸರಿನ ಫೇಸ್‍ಬುಕ್ ಪೇಜ್ ಹ್ಯಾಕ್/ಕಿಡಿಗೇಡಿಗಳಿಂದ ಅಶ್ಲೀಲ ವೀಡಿಯೋ ಅಪ್ ಲೋಡ್
ಚಾಮರಾಜನಗರ: ಅಪಾರ ಭಕ್ತ ಸಾಗರವನ್ನೇ ಹೊಂದಿರುವ ಶ್ರೀ ಮಲೆಮಹದೇಶ್ವರ ಸ್ವಾಮಿ ಹೆಸರಿನ ಫೇಸ್‍ಬುಕ್ ಪೇಜ್ ಹ್ಯಾಕ್ ಮಾಡಿ ಅಶ್ಲೀಲ ವೀಡಿಯೋಗಳನ್ನು ಅಪ್‍ಲೋಡ್ ಮಾಡುವ ಮೂಲಕ ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ. 2013ರಲ್ಲಿ ಕೊಳ್ಳೆಗಾಲದ ಸಂಜಯ್ ಎಂಬುವರು ಕ್ರಿಯೇಟ್ ಮಾಡಿದ್ದ ಶ್ರೀ ಮಲೆಮಹದೇಶ್ವರ ಸ್ವಾಮಿ ಫೇಸ್‍ಬುಕ್ ಪೇಜ್‍ನಲ್ಲಿ 17 ಸಾವಿರ ಫಾಲೋವರ್ಸ್ ಇದ್ದಾರೆ. ಶ್ರೀ ಮಲೆಮಹದೇಶ್ವರ ಸ್ವಾಮಿಯ ಮಹಿಮೆ, ಪೂಜೆ ಪುನಸ್ಕಾರಗಳ ಬಗ್ಗೆ ಮಾಹಿತಿ ಅಪ್ಲೋಡ್ ಆಗುತ್ತಿದ್ದ ಪೇಜ್‍ನಲ್ಲಿಗ ದುಷ್ಕರ್ಮಿಗಳು ಅಶ್ಲೀಲ ವೀಡಿಯೋ ಪೋಸ್ಟ್ ಮಾಡಿದ್ದಾರೆ. ಕಳೆದ ಎರಡು ತಿಂಗಳ ಹಿಂದೆ […]