ಕೆಎಂಎಫ್ ನಲ್ಲಿ ಕೆಲಸ ಕೊಡಿಸುವುದಾಗಿ 138ಕ್ಕೂ ಅಧಿಕ ಮಂದಿಗೆ ವಂಚನೆ| ಆರೋಪಿಯನ್ನು ಬಂಧಿಸಿದ ಮಂಗಳೂರು ಪೊಲೀಸರು

ಸಮಗ್ರ ನ್ಯೂಸ್: ಕೆಎಂಎಫ್‌ನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ 138ಕ್ಕೂ ಅಧಿಕ ಮಂದಿಯನ್ನು ನಂಬಿಸಿ ಕೋಟ್ಯಾಂತರ ರೂ. ಪಂಗನಾಮ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ರಾಮ್‌ ಪ್ರಸಾದ್‌ (37) ಬಂಧಿತ ಆರೋಪಿ. ರಾಮ್‌ ಪ್ರಸಾದ್‌ ತಾನು ಕೆಎಂಎಫ್‌ ಉದ್ಯೋಗಿ ಎಂದು ತಿರುಗಾಡುತ್ತಿದ್ದ. ನಿರುದ್ಯೋಗಿಗಳಿಗೆ ಮಂಗಳೂರಿನ ಕೆಎಂಎಫ್‌ನ ವಿವಿಧ ವಿಭಾಗಗಳಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಹಂತ ಹಂತವಾಗಿ ಹಣ ವಸೂಲಿ ಮಾಡುತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ. ಕೆಲಸ ಕೊಡಿಸುವುದಾಗಿ ನಂಬಿಸಿ 138ಕ್ಕೂ ಅಧಿಕ ಮಂದಿಯಿಂದ […]

ಕೆಎಂಎಫ್ ನಲ್ಲಿ ಕೆಲಸ ಕೊಡಿಸುವುದಾಗಿ 138ಕ್ಕೂ ಅಧಿಕ ಮಂದಿಗೆ ವಂಚನೆ| ಆರೋಪಿಯನ್ನು ಬಂಧಿಸಿದ ಮಂಗಳೂರು ಪೊಲೀಸರು Read More »