Free current

75 ಯುನಿಟ್ ಉಚಿತ ವಿದ್ಯುತ್ ಗೆ ಸಚಿವ ಸಂಪುಟ ಗ್ರೀನ್ ಸಿಗ್ನಲ್| ಪಿಯು-ಎಸ್.ಎಸ್.ಎಲ್.ಸಿ ಪರೀಕ್ಷಾ ಮಂಡಳಿ ವಿಲೀನಕ್ಕೂ ಒಪ್ಪಿಗೆ

ಸಮಗ್ರ ನ್ಯೂಸ್: ಬಿಪಿಎಲ್,‌ಪ.ಜಾ, ಮತ್ತು ‌ಪ.ಪಂಗಡದ ಕಾರ್ಡ್‌ದಾರರಿಗೆ 75 ಯುನಿಟ್‌ ತನಕ ಉಚಿತ ವಿದ್ಯುತ್‌ ನೀಡಲು ರಾಜ್ಯ ಸಚಿವ ಸಂಪುಟ ಗ್ರೀನ್‌ ಸಿಗ್ನಲ್‌ ನೀಡಿದೆ. ವಿಧಾನಸಭೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ರಾಜ್ಯದ ನಗರಸಭೆ, ಪುರಸಭೆ ಮತ್ತು ಇತರೆ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ 11,133 ಪೌರಕಾರ್ಮಿಕರನ್ನು ವಿಶೇಷ ನೇಮಕಾತಿಯಲ್ಲಿ ಸಕ್ರಮ ಮಾಡಲು ಕೂಡ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಸಚಿವ ಸಂಪುಟ ಸಭೆಯಲ್ಲಿ SSLC, PU […]

75 ಯುನಿಟ್ ಉಚಿತ ವಿದ್ಯುತ್ ಗೆ ಸಚಿವ ಸಂಪುಟ ಗ್ರೀನ್ ಸಿಗ್ನಲ್| ಪಿಯು-ಎಸ್.ಎಸ್.ಎಲ್.ಸಿ ಪರೀಕ್ಷಾ ಮಂಡಳಿ ವಿಲೀನಕ್ಕೂ ಒಪ್ಪಿಗೆ Read More »

ಉಚಿತ ವಿದ್ಯುತ್ ಯೋಜನೆ ಕೈಬಿಟ್ಟಿಲ್ಲ, ಮಾರ್ಗಸೂಚಿ ಪರಿಷ್ಕರಿಸಿದ್ದೇವೆ – ಸಚಿವ ಸುನಿಲ್‌ಕುಮಾರ್

ಸಮಗ್ರ ನ್ಯೂಸ್: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಬಿಪಿಎಲ್ ಕುಟುಂಬದವರಿಗೆ ಅಮೃತ ಜ್ಯೋತಿ ಯೋಜನೆಯಡಿ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ಒದಗಿಸುವ ಯೋಜನೆಯನ್ನು ರದ್ದು ಮಾಡಲಾಗಿದೆ ಎನ್ನುವ ಚರ್ಚೆ ನಡೆದಿದೆ. ಈ ಕುರಿತು ಸ್ಪಷ್ಟನೆ ನೀಡಿರುವ ಇಂಧನ ಸಚಿವ ವಿ. ಸುನಿಲ್ ಕುಮಾರ್ ಅವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಬಿಪಿಎಲ್ ಕುಟುಂಬದವರಿಗೆ ಅಮೃತ ಜ್ಯೋತಿ ಯೋಜನೆಯಡಿ 75 ಯೂನಿಟ್ ವರೆಗೆ ಉಚಿತವಾಗಿ ವಿದ್ಯುತ್ ನೀಡುವ ಯೋಜನೆ ಅನುಷ್ಠಾನದ ಆದೇಶ ರದ್ದಾಗಿಲ್ಲ. ಮಾರ್ಗಸೂಚಿಗಳನ್ನು

ಉಚಿತ ವಿದ್ಯುತ್ ಯೋಜನೆ ಕೈಬಿಟ್ಟಿಲ್ಲ, ಮಾರ್ಗಸೂಚಿ ಪರಿಷ್ಕರಿಸಿದ್ದೇವೆ – ಸಚಿವ ಸುನಿಲ್‌ಕುಮಾರ್ Read More »