ಗಣೇಶ ಹಬ್ಬಕ್ಕೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ; ಈ ನಿಯಮ ಪಾಲನೆ ಕಡ್ಡಾಯ
ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪರಿಸರಸ್ನೇಹಿ ಗಣೇಶ ಹಬ್ಬ ಆಚರಿಸಲು ತೀರ್ಮಾನಿಸಿದ್ದು, ಮಾರ್ಗಸೂಚಿ ಪ್ರಕಟಿಸಿದೆ. ಗೌರಿ ಗಣೇಶ ಹಬ್ಬದ ವೇಳೆ ಸಾರ್ವಜನಿಕರು ಬಣ್ಣರಹಿತ ಮಣ್ಣಿನ ಗಣೇಶ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿ, ಸ್ಥಳೀಯ ಸಂಸ್ಥೆಗಳು ನಿಗದಿಪಡಿಸಿದ ಸ್ಥಳಗಳಲ್ಲಿ ಮೂರ್ತಿಗಳನ್ನು ವಿಸರ್ಜಿಸುವುದು. 5 ಅಡಿ ಎತ್ತರದ ಮಣ್ಣಿನ ವಿಗ್ರಹಗಳನ್ನು ಮಾತ್ರ ತಯಾರಿಸಲು ಅನುಮತಿ ನೀಡುವುದು. ಯಾವುದೇ ಕಾರಣಕ್ಕೂ ತಿಂಗಳುಗಳವರೆಗೆ ಗಣೇಶನನ್ನು ಕೂರಿಸುವಂತಿಲ್ಲ. ಬೇರೆ ರಾಜ್ಯದಿಂದ ಬರುವಂತಹ ಪಿಓಪಿ ವಿಗ್ರಹಗಳನ್ನು ತಡೆಗಟ್ಟಲು ಸಂಬಂಧಿಸಿದ ಚೆಕ್ಪೋಸ್ಟ್ ಅಧಿಕಾರಿಗಳಿಗೆ ಸೂಕ್ತ […]
ಗಣೇಶ ಹಬ್ಬಕ್ಕೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ; ಈ ನಿಯಮ ಪಾಲನೆ ಕಡ್ಡಾಯ Read More »