ಮಳೆಗೆ ನಲುಗಿದ ಬೆಂಗಳೂರು| ಮ್ಯಾಪ್ ಗೂ ಗೊತ್ತಾಗ್ತಿಲ್ಲ ನಿಖರ ದಾರಿ| ಗೂಗಲ್ ಫುಲ್ ಆಫ್ ಕನ್ಪ್ಯೂಸ್!!
ಸಮಗ್ರ ನ್ಯೂಸ್: ಮಹಾಮಳೆಗೆ ಬೆಂಗಳೂರಿನ ರಸ್ತೆಗಳು ಕೆರೆಯಂತಾಗಿವೆ. ಇದರಿಂದಾಗಿ ಅಗತ್ಯ ಸಂದರ್ಭಗಳಲ್ಲಿ ವಾಹನ ಸವಾರರಿಗೆ ದಾರಿ ತೋರಿಸಬೇಕಾದ ಗೂಗಲ್ ಮ್ಯಾಪ್ ಈಗ ಸವಾರರ ದಿಕ್ಕು ತಪ್ಪಿಸುತ್ತಿದೆ. ಬೆಂಗಳೂರಿನ ನಿವಾಸಿಯೊಬ್ಬರು ಜೆ ಪಿ ನಗರದಿಂದ ಹೊಸೂರಿನವರೆಗಿನ ಮಾರ್ಗಕ್ಕಾಗಿ ಗೂಗಲ್ ಮ್ಯಾಪ್‌ನಲ್ಲಿ ದಾರಿಯನ್ನು ಸರ್ಚ್ ಮಾಡಿದ್ದಾರೆ. ಆದರೆ, ಬೆಂಗಳೂರು ನಗರದ ರಸ್ತೆಗಳು ಜಲಾವೃತಗೊಂಡಿರುವ ಕಾರಣ ಕೆಲ ಮಾರ್ಗಗಳನ್ನು ಗೂಗಲ್ ಮ್ಯಾಪ್ ತೋರಿಸುತ್ತಿಲ್ಲ. ಭಾರೀ ಮಳೆಯಿಂದಾಗಿ ಬೆಂಗಳೂರಿನ ಸ್ಥಿತಿ ಸಿಕ್ಕಾಪಟ್ಟೆ ಹದಗೆಟ್ಟಿದೆ. ಯಾವ ರಸ್ತೆ ಜಲಾವೃತವಾಗಿದೆ, ಯಾವ ರಸ್ತೆಯಲ್ಲಿ ಸಂಚರಿಸಿದರೆ ಮುಂದಕ್ಕೆ […]
ಮಳೆಗೆ ನಲುಗಿದ ಬೆಂಗಳೂರು| ಮ್ಯಾಪ್ ಗೂ ಗೊತ್ತಾಗ್ತಿಲ್ಲ ನಿಖರ ದಾರಿ| ಗೂಗಲ್ ಫುಲ್ ಆಫ್ ಕನ್ಪ್ಯೂಸ್!! Read More »

