ಗೃಹಲಕ್ಷ್ಮಿ ಮತ್ತು ಗೃಹ ಜ್ಯೋತಿ ಗ್ಯಾರಂಟಿ ಯೋಜನೆ ಪಡೆಯಲು ಹೊಸ ಅರ್ಜಿ ಕಡ್ಡಾಯ!

ಸಮಗ್ರ ನ್ಯೂಸ್ : ಗೃಹಲಕ್ಷ್ಮಿ ಮತ್ತು ಗೃಹ ಜ್ಯೋತಿ ಗ್ಯಾರಂಟಿ ಯೋಜನೆಗಳ ಲಾಭ ಅರ್ಹ ಫಲಾನುಭವಿಗಳಿಗಷ್ಟೇ ದೊರೆಯುವಂತೆ ಮಾಡಲು ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಿಸಲು ಸರ್ಕಾರ ಚಿಂತನೆ ನಡೆಸಿದೆ. ಐದು ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮಿ ಮತ್ತು ಗೃಹ ಜ್ಯೋತಿ ಯೋಜನೆಗಳನ್ನು ಅರ್ಹರಲ್ಲದವರೂ ಪಡೆಯುತ್ತಿದ್ದು, ಫಲಾನುಭವಿಗಳ ಪಟ್ಟಿ ಪರಿಷ್ಕರಿಸುವಂತೆ ಭಾನುವಾರದ ಶಾಸಕರ ಸಭೆಯಲ್ಲಿ ಸಲಹೆಗಳು ಬಂದಿವೆ. ಅದರಲ್ಲೂ, ಫಲಾನುಭವಿಗಳ ಹಾಲಿ ಪಟ್ಟಿಯಲ್ಲಿ ಕೆಲವರು ಮೃತಪಟ್ಟಿದ್ದಾರೆ, ಬೇರೆಯವರು ಅವರ ಹೆಸರಿನಲ್ಲಿ ಸಹಾಯಧನ ಪಡೆಯುತ್ತಿದ್ದಾರೆ. ಹಾಗೆಯೇ, ಅರ್ಹರ ಹೆಸರಿನಲ್ಲಿ ಬೇರೆಯವರು ನೋಂದಣಿ ಮಾಡಿ […]

ಗೃಹಲಕ್ಷ್ಮಿ ಮತ್ತು ಗೃಹ ಜ್ಯೋತಿ ಗ್ಯಾರಂಟಿ ಯೋಜನೆ ಪಡೆಯಲು ಹೊಸ ಅರ್ಜಿ ಕಡ್ಡಾಯ! Read More »