ಗುಡ್ ನ್ಯೂಸ್: ಅತಿಥಿ‌ ಶಿಕ್ಷಕರ ಗೌರವಧನ ಬಿಡುಗಡೆ

ಸಮಗ್ರ‌ ನ್ಯೂಸ್: ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಗೌರವಧನ ನೀಡಲು ಸರ್ಕಾರದ ವತಿಯಿಂದ 175.05 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ 2022 -23ನೇ ಶೈಕ್ಷಣಿಕ ಸಾಲಿನಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಈ ಅತಿಥಿ ಶಿಕ್ಷಕರಿಗೆ ಗೌರವ ಧನ ನೀಡಲು ಅನುದಾನ ಬಿಡುಗಡೆ ಮಾಡಲಾಗಿದೆ. ವಿಳಂಬ ಮಾಡದಂತೆ ಬಿಡುಗಡೆಯಾದ ಅನುದಾನವನ್ನು ತಾಲೂಕು ಪಂಚಾಯಿತಿಗಳ ಮೂಲಕ ತಕ್ಷಣವೇ ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಲಾಗಿದೆ. ಪ್ರಾಥಮಿಕ ಶಾಲೆಗಳ […]

ಗುಡ್ ನ್ಯೂಸ್: ಅತಿಥಿ‌ ಶಿಕ್ಷಕರ ಗೌರವಧನ ಬಿಡುಗಡೆ Read More »