Har ghar thiranga

ಮನೆಯ ಮೇಲೆ ತಿರಂಗಾ ಹಾರಿಸಿದ್ದೀರಾ? “ಹರ್ ಘರ್ ತಿರಂಗಾ” ಪ್ರಮಾಣ ಪತ್ರ ಡೌನ್ ಲೋಡ್ ಮಾಡ್ಕೊಳ್ಳಿ…

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದಂತೆ ದೇಶದಾದ್ಯಂತ ಮನೆ ಮನೆ ತ್ರಿವರ್ಣ ಧ್ವಜ ಹಾರಿಸಿ, ಜನತೆ ಸಂಭ್ರಮಿಸಿದ್ದಾರೆ. ದೇಶದ ಜನತೆಗೆ ತ್ರಿವರ್ಣ ಧ್ವಜಾರೋಹಣದ ಮಹತ್ವ ತಿಳಿಸಲು ಕೇಂದ್ರ ಸರ್ಕಾರ ಕೈಗೊಂಡ ಕ್ರಮ ಯಶಸ್ವಿಯಾಗಿದೆ. ಹರ್ ಘರ್ ತಿರಂಗಾ ಹೆಸರಿನ ಅಭಿಯಾನವನ್ನು ಆಗಸ್ಟ್ 13 ರಿಂದ 15ರ ತನಕ ಅಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಜಾರಿಗೊಳಿಸಲಾಗಿತ್ತು. ದೇಶದ 75 ನೇ ಸ್ವಾತಂತ್ರ್ಯದ ವಾರ್ಷಿಕೋತ್ಸವವನ್ನು ಗುರುತಿಸಲು ಆಜಾದಿ ಕಾ ಅಮೃತ್ ಮಹೋತ್ಸವವನ್ನು ಕೇಂದ್ರ ಸರ್ಕಾರ ಹಮ್ಮಿಕೊಂಡಿತ್ತು. […]

ಮನೆಯ ಮೇಲೆ ತಿರಂಗಾ ಹಾರಿಸಿದ್ದೀರಾ? “ಹರ್ ಘರ್ ತಿರಂಗಾ” ಪ್ರಮಾಣ ಪತ್ರ ಡೌನ್ ಲೋಡ್ ಮಾಡ್ಕೊಳ್ಳಿ… Read More »

ದೇಶಾದ್ಯಂತ ಮನೆಮನೆಯಲ್ಲೂ ಹಾರಾಡಲಿದೆ ತ್ರಿವರ್ಣ ಧ್ವಜ| ನೆನಪಿರಲಿ ಈ ಕೆಲಸ ಎಚ್ಚರಿಕೆಯಿಂದ ಮಾಡಿ!

ಸಮಗ್ರ ನ್ಯೂಸ್: ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ ಅಂಗವಾಗಿ ಜಿಲ್ಲೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಶಾಲಾ- ಕಾಲೇಜುಗಳಲ್ಲಿ, ಸರ್ಕಾರಿ ಕಚೇರಿಗಳಲ್ಲಿ, ವಾಣಿಜ್ಯ ಮತ್ತು ಕೈಗಾರಿಕಾ ಕಟ್ಟಡಗಳಲ್ಲಿ, ಗ್ರಾಮ ಪಂಚಾ​ಯಿತಿ ಮಟ್ಟದಲ್ಲಿ, ಕೋಟೆ ಕೊತ್ತಲಗಳಲ್ಲಿ, ಐತಿಹಾಸಿಕ ಸ್ಥಳಗಳಲ್ಲಿ ಸೇರಿದಂತೆ ಮನೆ ಮನೆಯಲ್ಲೂ ರಾಷ್ಟ್ರಧ್ವಜ ಹಾರಾಡಲಿವೆ. ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಾಡಬೇಕು ಎಂಬ ಪ್ರಧಾನಮಂತ್ರಿ ಮೋದಿ ಆಶಯದಂತೆ ಜಿಲ್ಲೆಯಲ್ಲೂ ‘ಹರ್‌ ಘರ್‌ ತಿರಂಗಾ’ ಧ್ವಜ ಶನಿವಾರದಿಂದ ಹಾರಾಡಲಿದೆ. ಇದಕ್ಕಾಗಿ ಬಿಜೆಪಿ ಸೇರಿದಂತೆ ವಿವಿಧ ಸಂಘಟನೆಗಳು ಸರ್ಕಾರದ ಜೊತೆ

ದೇಶಾದ್ಯಂತ ಮನೆಮನೆಯಲ್ಲೂ ಹಾರಾಡಲಿದೆ ತ್ರಿವರ್ಣ ಧ್ವಜ| ನೆನಪಿರಲಿ ಈ ಕೆಲಸ ಎಚ್ಚರಿಕೆಯಿಂದ ಮಾಡಿ! Read More »