Heart attack

ಎದೆನೋವು ಬಂದ್ರೆ ಗ್ಯಾಸ್ಟ್ರಿಕ್‌ ಅಂತಾ ನಿರ್ಲಕ್ಷಿಸಬೇಡಿ

ಆರೋಗ್ಯ ಸಮಾಚಾರ: ಎದೆನೋವು ಬಂದ್ರೆ ಗ್ಯಾಸ್ಟ್ರಿಕ್‌ ಅಂತಾ ನಿರ್ಲಕ್ಷಿಸಬೇಡಿ, ಈ ಬಗ್ಗೆ ವೈದ್ಯರು ಹೃದಯಾಘಾತ ಮುನ್ನೆಚ್ಚರಿಕೆ ಕ್ರಮಗಳ ಇಲ್ಲಿ ತಿಳಿಸಿದ್ದಾರೆ. ಬದಲಾದ ಆಹಾರ ಕ್ರಮ, ಜೀವನಶೈಲಿಯಿಂದಾಗಿ ಮನುಷ್ಯನಿಗೆ ಗ್ಯಾಸ್ಟ್ರಿಕ್‌ ಸಮಸ್ಯೆ ಕಾಮನ್‌ ಎಂಬಂತಾಗಿದೆ. ಪ್ರತಿಯೊಬ್ಬರೂ ಆಗಾಗ ನಂಗೆ ಗ್ಯಾಸ್ಟ್ರಿಕ್‌ ಸಮಸ್ಯೆ ಅಂತಾ ಹೇಳಿಕೊಳ್ತಿರ‍್ತಾರೆ. ಸಣ್ಣ ಗ್ಯಾಸ್ಟ್ರಿಕ್ ಸಮಸ್ಯೆ ಎಂದು ಹಲವರು ನಿರ್ಲಕ್ಷಿಸುವುದೂ ಉಂಟು. ಕೆಲವೊಮ್ಮೆ ಎದೆಯಲ್ಲಿ ನೋವು ಕಾಣಿಸಿಕೊಂಡರೆ, ಅದು ಗ್ಯಾಸ್ಟ್ರಿಕ್‌ ಸಮಸ್ಯೆ ಎಂದು ಕೆಲವರು ನಿರ್ಲಕ್ಷಿಸುತ್ತಾರೆ. ಕೆಲವೊಮ್ಮೆ ನಿರಂತರ ಎದೆನೋವನ್ನು ಹಾಗೆ ನೆಗ್ಲೆಕ್ಟ್‌ ಮಾಡುವುದು ಸರಿಯಲ್ಲ. […]

ಎದೆನೋವು ಬಂದ್ರೆ ಗ್ಯಾಸ್ಟ್ರಿಕ್‌ ಅಂತಾ ನಿರ್ಲಕ್ಷಿಸಬೇಡಿ Read More »

ಬೆಳ್ತಂಗಡಿ: ಹೃದಯಾಘಾತದಿಂದ ವಿದ್ಯಾರ್ಥಿ ಸಾವು

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲ್ಲೂಕಿನ ನೆರಿಯಾ ಗ್ರಾಮದ ಪಿಲಿಕಳ ಪಂಪ್ ಹೌಸ್ ಬಳಿಯ ನಿವಾಸಿ ಸಚಿನ್ (17) ಮಂಗಳವಾರ ಹೃದಯಘಾತದಿಂದ ಮನೆಯಲ್ಲಿ ಮೃತಪಟ್ಟಿದ್ದಾನೆ. ಮುಂಡಾಜೆ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಈತ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ. ಮಂಗಳವಾರ ಕಾಲೇಜಿಗೆ ರಜೆ ಇದ್ದು, ಮನೆಯಲ್ಲಿದ್ದ ಸಂದರ್ಭ ಏಕಾಏಕಿ ಎದೆನೋವು ಕಾಣಿಸಿಕೊಂಡಿತ್ತು. ಅವಳಿ ಮಕ್ಕಳ ಪೈಕಿ ಒಬ್ಬನಾಗಿದ್ದ ಈತನಿಗೆ ತಂದೆ, ತಾಯಿ, ಹಾಗೂ ಇಬ್ಬರು ಸಹೋದರರು ಇದ್ದಾರೆ.

ಬೆಳ್ತಂಗಡಿ: ಹೃದಯಾಘಾತದಿಂದ ವಿದ್ಯಾರ್ಥಿ ಸಾವು Read More »