High court news

ವಿವಾಹಿತ ಮಹಿಳೆಯ ಜೊತೆ ಸೆಕ್ಸ್ ಮಾಡಿದರೆ ಅದು ಅತ್ಯಾಚಾರವಲ್ಲ: ಹೈಕೋರ್ಟ್

ಸಮಗ್ರ ನ್ಯೂಸ್: ಅವಳು ವಿವಾಹಿತ ಮಹಿಳೆಯಾಗಿದ್ದು, ಅರ್ಜಿದಾರರೊಂದಿಗೆ ಕಾನೂನುಬದ್ಧ ವಿವಾಹ ಸಾಧ್ಯವಿಲ್ಲ ಎಂದು ಆಕೆಗೆ ತಿಳಿದು ಇನ್ನೊಬ್ಬನಿಂದ ಸಮ್ಮತಿ ಸರಸ ನಡೆಸಿದರೆ ಅದನ್ನು ಅನೈತಿಕ ಸಂಬಂಧ ಎಂದು ಹೇಳಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಕೇರಳ ಹೈಕೋರ್ಟ್ ಇತ್ತೀಚೆಗೆ 25 ವರ್ಷದ ಯುವಕನ ವಿರುದ್ಧದ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸುವಾಗ ಈಗಾಗಲೇ ವಿವಾಹಿತೆಯಾಗಿರುವ ಮಹಿಳೆಯನ್ನು ಮದುವೆಯಾಗುವುದಾಗಿ ಪುರುಷ ಭರವಸೆ ನೀಡಿ ಸಮ್ಮತಿಯ ಲೈಂಗಿಕ ಸಂಪರ್ಕ ನಡೆಸಿದ್ದರೆ ಅದು ಭಾರತೀಯ ದಂಡ ಸಂಹಿತೆಯ ( IPC ) ಸೆಕ್ಷನ್ […]

ವಿವಾಹಿತ ಮಹಿಳೆಯ ಜೊತೆ ಸೆಕ್ಸ್ ಮಾಡಿದರೆ ಅದು ಅತ್ಯಾಚಾರವಲ್ಲ: ಹೈಕೋರ್ಟ್ Read More »

ಕೆಟ್ಟ ದೃಷ್ಟಿಯಿಂದ ಚಿಕ್ಕ ಮಕ್ಕಳ ಖಾಸಗಿ ಅಂಗಗಳನ್ನು ಮುಟ್ಟುವುದು ತಪ್ಪು- ಬಾಂಬೆ ಹೈಕೋರ್ಟ್ ತೀರ್ಪು

ಸಮಗ್ರ ನ್ಯೂಸ್: ಲೈಂಗಿಕ ಬಯಕೆಯಿಂದ ಚಿಕ್ಕ ಮಕ್ಕಳ ಖಾಸಗಿ ಅಂಗಗಳನ್ನ ಸ್ಪರ್ಶಿಸುವುದು ಅಪರಾಧ ಎಂದು ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಇನ್ನು ಅನಗತ್ಯವಾಗಿ ಮಗುವನ್ನ ಸ್ಪರ್ಶಿಸುವುದು ಸಹ ಅಪರಾಧವೆಂದು ಪರಿಗಣಿಸಲ್ಪಡುತ್ತದೆ. ಮುಂಬೈ ಹೈಕೋರ್ಟ್ ಪೋಕ್ಸೋ ಕಾಯ್ದೆಯಡಿ ಲೈಂಗಿಕ ದೌರ್ಜನ್ಯ ಪ್ರಕರಣ ಎಂದು ಪರಿಗಣಿಸಿದೆ. ಈ ಪ್ರಕರಣದಲ್ಲಿ ನ್ಯಾಯಾಲಯವು ಪೋಕ್ಸೊ ಕಾಯ್ದೆಯ ಸೆಕ್ಷನ್ 7ನ್ನ ಉಲ್ಲೇಖಿಸಿದೆ. ಮಗುವಿಗೆ ಯಾವುದೇ ರೀತಿಯ ಗಾಯವಿಲ್ಲದಿದ್ದರೆ ಮತ್ತು ಯಾವುದೇ ಕಾರಣವಿಲ್ಲದೇ ಯಾರಾದರೂ ಲೈಂಗಿಕ ಬಯಕೆಯಿಂದ ಅವರ ಖಾಸಗಿ ಅಂಗಗಳನ್ನ ಸ್ಪರ್ಶಿಸಿದರೆ ಅದು

ಕೆಟ್ಟ ದೃಷ್ಟಿಯಿಂದ ಚಿಕ್ಕ ಮಕ್ಕಳ ಖಾಸಗಿ ಅಂಗಗಳನ್ನು ಮುಟ್ಟುವುದು ತಪ್ಪು- ಬಾಂಬೆ ಹೈಕೋರ್ಟ್ ತೀರ್ಪು Read More »

ಎಸಿಬಿ ಇನ್ಮುಂದೆ ಲೋಕಾಯುಕ್ತ ವ್ಯಾಪ್ತಿಗೆ| ಹೈಕೋರ್ಟ್ ನಿಂದ ಮಹತ್ವದ ಆದೇಶ

ಸಮಗ್ರ ನ್ಯೂಸ್: ಎಸಿಬಿ ರಚನೆ ಸರ್ಕಾರದ ಆದೇಶ ರದ್ದುಪಡಿಸಿರುವ ಹೈಕೋರ್ಟ್, ಎಸಿಬಿಯನ್ನು ಲೋಕಾಯುಕ್ತ ವ್ಯಾಪ್ತಿಗೆ ನೀಡಿ ಮಹತ್ವದ ಆದೇಶ ಹೊರಡಿಸಿದೆ. ಎಸಿಬಿ ರಚನೆ ಆದೇಶಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಹೈಕೋರ್ಟ್ ನ ನ್ಯಾ.ಬಿ.ವೀರಪ್ಪ, ನ್ಯಾ.ಕೆ.ಎಸ್. ಹೇಮಲೇಖಾ ಅವರಿದ್ದ ಪೀಠ, ಎಸಿಬಿಗೆ ಪೊಲೀಸ್ ಠಾಣೆ ಸ್ಥಾನಮಾನವನ್ನು ರದ್ದುಪಡಿಸಿ ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಇದೇ ವೇಳೆ ಕರ್ನಾಟಕ ಲೋಕಾಯುಕ್ತ ಕಾಯ್ದೆ ತಿದ್ದುಪಡಿ ಅಗತ್ಯವಿದೆ. ಮೂರು ವರ್ಷಗಳ ಅವಧಿಗೆ ಅಧಿಕಾರಿಗಳ ನೇಮಕ ಮಾಡಬೇಕು. ಲೋಕಾಯುಕ್ತರ ನೇಮಕದ

ಎಸಿಬಿ ಇನ್ಮುಂದೆ ಲೋಕಾಯುಕ್ತ ವ್ಯಾಪ್ತಿಗೆ| ಹೈಕೋರ್ಟ್ ನಿಂದ ಮಹತ್ವದ ಆದೇಶ Read More »