Hijab issue

ಬಟ್ಟೆ ಧರಿಸುವುದು‌ ಮೂಲಭೂತ ಹಕ್ಕಾದರೆ, ತೆಗೆಯುವುದೂ ಮೂಲಭೂತ ಹಕ್ಕಾಗುತ್ತದೆ | ಹಿಜಾಜ್ ವಿಚಾರಣೆ ವೇಳೆ ಸುಪ್ರೀಂ ಅಭಿಮತ

ಸಮಗ್ರ ನ್ಯೂಸ್: ಕರ್ನಾಟಕದ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ಪ್ರಶ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಂವಿಧಾನದ 19ನೇ ವಿಧಿಯಡಿ ಉಡುಗೆ – ತೊಡುಗೆಯನ್ನು ಸಂಪೂರ್ಣ ಮೂಲಭೂತ ಹಕ್ಕು ಎಂದು ಹೇಳಿದರೆ, ಬಟ್ಟೆ ತೆಗೆಯುವುದು ಕೂಡ ಹಕ್ಕಾಗುವ ಅರ್ಹತೆ ಪಡೆಯುತ್ತದೆ ಎಂದು ಸುಪ್ರೀಂ ಕೋರ್ಟ್ ಬುಧವಾರ ಅರ್ಜಿದಾರರಿಗೆ ಹೇಳಿತು. ಹೀಗೆ ಹೇಳುವ ಮೂಲಕ ನ್ಯಾ. ಹೇಮಂತ್ ಗುಪ್ತಾ ನೇತೃತ್ವದ ಪೀಠ ಸಂವಿಧಾನದ 19ನೇ ವಿಧಿ ಪ್ರಕಾರ ಬಟ್ಟೆ ಧರಿಸುವ ಹಕ್ಕನ್ನು ತರ್ಕಬದ್ಧವಲ್ಲದ ವಿಪರೀತಗಳಿಗೆ ಕೊಂಡೊಯ್ಯಬಹುದೇ ಎಂದು ಅರ್ಜಿದಾರರ ಪರ […]

ಬಟ್ಟೆ ಧರಿಸುವುದು‌ ಮೂಲಭೂತ ಹಕ್ಕಾದರೆ, ತೆಗೆಯುವುದೂ ಮೂಲಭೂತ ಹಕ್ಕಾಗುತ್ತದೆ | ಹಿಜಾಜ್ ವಿಚಾರಣೆ ವೇಳೆ ಸುಪ್ರೀಂ ಅಭಿಮತ Read More »

ಹಿಜಾಬ್ ವಿವಾದ ಮೇಲ್ಮನವಿ ವಿಚಾರಣೆ| ಸುಪ್ರೀಂ ಅಂಗಳದಲ್ಲಿ ಯಾರಿಗೆ ಸಿಗುತ್ತೆ ಗೆಲುವು?

ಸಮಗ್ರ ನ್ಯೂಸ್: ಕರ್ನಾಟಕ ಸರ್ಕಾರವು ರಾಜ್ಯದ ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ ಧರಿಸಲು ನಿಷೇಧಿಸಿದ ಆದೇಶವನ್ನು ಎತ್ತಿಹಿಡಿದ ಹೈಕೋರ್ಟ್‌ ತೀರ್ಪು ವಿರುದ್ಧ ಸಲ್ಲಿಸಲಾಗಿರುವ ಮೇಲ್ಮನವಿಗಳನ್ನು ನಾಳೆ ಸುಪ್ರೀಂ ಕೋರ್ಟ್‌ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ. ಕಳೆದ ಕೆಲವು ದಿನಗಳಿಂದ ತಣ್ಣಗಾದಂತೆ ಕಂಡುಬಂದಿದ್ದ ಹಿಜಾಬ್‌ ವಿಷಯ ನಾಳೆ ಮತ್ತೆ ಮುನ್ನಲೆಗೆ ಬರಲಿದೆ. ವಿಚಾರಣೆಯ ಅಂತ್ಯದಲ್ಲಿ ಸುಪ್ರೀಂ ತೀರ್ಪು ಯಾರ ಪರವಾಗಿರಲಿದೆ? ರಾಜ್ಯ ಸರಕಾರಕ್ಕೆ ಹಿನ್ನಡೆಯಾಗಲಿದೆಯೇ? ಮೇಲ್ಮನವಿ ಸಲ್ಲಿಸಿದವರಿಗೆ ಹಿನ್ನಡೆಯಾಗಲಿದೆಯೇ? ಇತ್ಯಾದಿ ಪ್ರಶ್ನೆಗಳೂ ಮೂಡಿವೆ. ನ್ಯಾಯಮೂರ್ತಿ ಹೇಮಂತ್ ಗುಪ್ತಾ ನೇತೃತ್ವದ ದ್ವಿಸದಸ್ಯ ಪೀಠ ಮತ್ತು

ಹಿಜಾಬ್ ವಿವಾದ ಮೇಲ್ಮನವಿ ವಿಚಾರಣೆ| ಸುಪ್ರೀಂ ಅಂಗಳದಲ್ಲಿ ಯಾರಿಗೆ ಸಿಗುತ್ತೆ ಗೆಲುವು? Read More »