ಹುಣಸೂರು: ಪ್ರೀತಿಸಿ ವಿವಾಹವಾದ ಒಂದೇ ವರ್ಷಕ್ಕೆ ಸಂಸಾರದಲ್ಲಿ ಬಿರುಕು ಬಿಟ್ಟ ಪ್ರಕರಣ/ಪ್ರಕರಣ ದಾಖಲಿಸದಿದ್ದಲ್ಲಿ ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ಪ್ರತಿಭಟನೆಯ ಎಚ್ಚರಿಕೆ
ಸಮಗ್ರ ನ್ಯೂಸ್: ಪ್ರೀತಿಸಿ ವಿವಾಹವಾದ ಒಂದೇ ವರ್ಷಕ್ಕೆ ಸಂಸಾರದಲ್ಲಿ ಬಿರುಕು ಬಿಟ್ಟಿದ್ದು,ಪತ್ನಿಗೆ ಪತಿ ಕೈಕೊಟ್ಟಿರುವ ಘಟನೆ ಬಗ್ಗೆ ಪತ್ನಿ ಠಾಣೆ ದೂರು ನೀಡಿದ್ದರು. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸದಕ್ಕೆ ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ. ಹುಣಸೂರು ತಾಲೂಕಿನ ಮರೂರು ಗ್ರಾಮದ ಅಭಿಷೇಕನನ್ನು ಅಶ್ವಿನಿ ಎಂಬಾಕೆ ಜೂನ್ 2021ರಲ್ಲಿ ಪ್ರೀತಿಸಿ ಇಬ್ಬರ ಕುಟುಂಬದಲ್ಲೂ ಒಪ್ಪಿಗೆ ಮೇರೆಗೆ ಮದುವೆಯಾಗಿದ್ದರು. ಆದರೆ ಇದೀಗ ಕೆಲ ದಿನಗಳಿಂದ ಇಬ್ಬರನ್ನು ಬೇರ್ಪಡಿಸುವ ಪ್ರಯತ್ನ ನಡೆದಿದೆ. ಇದಕ್ಕೆ ಅಕೆಯ ಜಾತಿ ಕಾರಣ […]