ಅಕ್ರಮ ಮರಳು ಸಾಗಾಣಿಕೆಗೆ ಪೊಲೀಸರು ಮತ್ತು ಅಧಿಕಾರಿಗಳು ಕ್ರಮ ವಹಿಸಿ – ದ.ಕ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ಅಕ್ರಮ ಮರಳು ಸಾಗಾಣಿಕೆ ತಡೆಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಪೊಲೀಸರೊಂದಿಗೆ ತಂಡವಾಗಿ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿ ಕೊಂಡಿದ್ದ ಸಭೆಯಲ್ಲಿ ಮಾತನಾಡಿದ ಅವರು ಉಳ್ಳಾಲ, ಕೋಟೆ ಪುರ, ಸೋಮೇಶ್ವರ, ಉಚ್ಚಿಲ, ಪೇರಿಬೈಲು,ತಲಪಾಡಿ ಸೇರಿದಂತೆ ವಿವಿಧೆಡೆ ಅಕ್ರಮ ಮರಳು ಸಾಗಾಣಿಕೆಯ ಬಗ್ಗೆ ವರದಿಯಾಗುತ್ತಿದೆ, ಅದನ್ನು ತಡೆಗಟ್ಟಲು ಜಿಲ್ಲಾಡಳಿತ ಅತಿ ಕಠಿನ ಕ್ರಮಗಳನ್ನು ಕೈಗೊಂಡಿದ್ದು, ಅಧಿಕಾರಿಗಳ ನಿಯೋಜನೆ ಹಾಗೂ ಸಿಸಿಟಿವಿಗಳನ್ನು ಅಳವಡಿಸಲಾಗಿದೆ, ಈ ಸ್ಥಳಗಳಲ್ಲಿ ಅಳವಡಿಸ ಲಾಗಿರುವ ಸಿಸಿಟಿವಿಗಳನ್ನು ಪರಿಶೀಲಿಸಬೇಕು, ತಡರಾತ್ರಿ ಸಂಚರಿಸುವ […]

ಅಕ್ರಮ ಮರಳು ಸಾಗಾಣಿಕೆಗೆ ಪೊಲೀಸರು ಮತ್ತು ಅಧಿಕಾರಿಗಳು ಕ್ರಮ ವಹಿಸಿ – ದ.ಕ ಜಿಲ್ಲಾಧಿಕಾರಿ ಸೂಚನೆ Read More »