ಭಾರತದಲ್ಲಿ ನಡೆಯಬಹುದಾಗಿದ್ದ ದೊಡ್ಡ ಅನಾಹುತವನ್ನು ತಡೆದ ರಷ್ಯಾ !

ಭಾರತೀಯ ಜನತಾ ಪಕ್ಷದ ಪ್ರಮುಖ ನಾಯಕರೊಬ್ಬರನ್ನು ಟಾರ್ಗೆಟ್ ಮಾಡಿ, ಭಾರತದಲ್ಲಿ ಸ್ಫೋಟ ನಡೆಸಲು ಹೊಂಚು ಹಾಕಿದ್ದ ಐಸಿಸ್ ಉಗ್ರನನ್ನು ರಷ್ಯಾದ ಭದ್ರತಾ ಪಡೆಗಳು ಬಂಧಿಸಿವೆ. ಈ ಬಗ್ಗೆ ಸ್ವತಃ ರಷ್ಯಾವೇ ಅಧಿಕೃತವಾಗಿ ಮಾಹಿತಿ ನೀಡಿದ್ದು, ಭಾರತದಲ್ಲಿ ನಡೆಯಬಹುದಾಗಿದ್ದ ದೊಡ್ಡ ಅನಾಹುತವನ್ನು ಭಾರತದ ಸ್ನೇಹಿತ ರಷ್ಯಾ ತಡೆದಂತಾಗಿದೆ. ರಷ್ಯಾದ ಫೆಡರಲ್ ಸೆಕ್ಯುರಿಟಿ ಸರ್ವೀಸ್ (ಎಫ್ ಎಸ್ ಬಿ) ಸೋಮವಾರ (ಆ.22) ರಂದು ಇಸ್ಲಾಮಿಕ್ ಸ್ಟೇಟ್ ಆತ್ಮಾಹುತಿ ದಾಳಿಕೋರನನ್ನು ಬಂಧಿಸಿದ್ದು, ಆತ ಭಾರತದ ಪ್ರಮುಖ ನಾಯಕನ ಹತ್ಯೆಗೆ ಸಂಚು ರೂಪಿಸುತ್ತಿದ್ದದ್ದನ್ನು […]

ಭಾರತದಲ್ಲಿ ನಡೆಯಬಹುದಾಗಿದ್ದ ದೊಡ್ಡ ಅನಾಹುತವನ್ನು ತಡೆದ ರಷ್ಯಾ ! Read More »