ಐಪಿಎಲ್ ಕ್ರಿಕೆಟ್| ಮುಂಬೈ ಮಣಿಸಿ ಪ್ಲೇ ಆಪ್ ಪ್ರವೇಶಿಸಿದ ರಾಜಾಸ್ತಾನ್

ಸಮಗ್ರ ನ್ಯೂಸ್: 5 ಬಾರಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ವಿರುದ್ಧ ನಿರ್ಣಾಯಕ ಪಂದ್ಯದಲ್ಲಿ 30 ರನ್‌ಗಳಿಂದ ಗೆಲುವು ಸಾಧಿಸಿದ ರಾಜಸ್ಥಾನ ರಾಯಲ್ಸ್‌, ಈ ಬಾರಿ ಐಪಿಎಲ್‌ನ 4ನೇ ತಂಡವಾಗಿ ಪ್ಲೇ-ಆಫ್‌ಗೆ ಅಧಿಕೃತ ಪ್ರವೇಶ ಪಡೆದಿದೆ. ಇದರೊಂದಿಗೆ ಪಂಜಾಬ್‌ ಕಿಂಗ್ಸ್‌, ಕೋಲ್ಕತಾ ತಂಡಗಳ ಕನಸು ಭಗ್ನಗೊಂಡಿತು. ರಾಯಲ್ಸ್‌ 14 ಪಂದ್ಯಗಳಲ್ಲಿ 8 ಗೆಲುವಿನೊಂದಿಗೆ 16 ಅಂಕ ಸಂಪಾದಿಸಿದರೆ, ಮುಂಬೈ 10 ಸೋಲಿನೊಂದಿಗೆ ಅಭಿಯಾನ ಕೊನೆಗೊಳಿಸಿತು. ಪ್ಲೇ-ಆಫ್‌ ಪ್ರವೇಶಿಸಬೇಕಿದ್ದರೆ ರಾಯಲ್ಸ್‌ಗೆ ಈ ಪಂದ್ಯದಲ್ಲಿ ಗೆಲ್ಲಲೇಬೇಕಿತ್ತು. ಆರಂಭಿಕ ಬ್ಯಾಟರ್‌ಗಳ ವೈಫಲ್ಯದ ಹೊರತಾಗಿಯೂ […]

ಐಪಿಎಲ್ ಕ್ರಿಕೆಟ್| ಮುಂಬೈ ಮಣಿಸಿ ಪ್ಲೇ ಆಪ್ ಪ್ರವೇಶಿಸಿದ ರಾಜಾಸ್ತಾನ್ Read More »