ಕಾರಾಗೃಹ ಇಲಾಖೆಯಿಂದ ಖೈದಿಗಳಿಗೆ ಈ ಉದ್ಯೋಗಗಳ ಅವಕಾಶ

ಕರ್ನಾಟಕ ರಾಜ್ಯ ಕಾರಾಗೃಹಗಳ ಇಲಾಖೆಯು ಖೈದಿಗಳಿಂದ ಇಂಧನ ಕೇಂದ್ರಗಳನ್ನು ಪ್ರಾರಂಭಿಸಲು ಯೋಜಿಸುತ್ತಿದೆ. ಈ ಕೇಂದ್ರಗಳನ್ನು ಕಾರಾಗೃಹಗಳಿಗೆ ಸಮೀಪವಿರುವ ಆಯ್ದ ಸ್ಥಳಗಳಲ್ಲಿ ಪ್ರಾರಂಭಿಸಲಾಗುವುದು. ನಾವು ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ) ಮತ್ತು ಭಾರತ್ ಪೆಟ್ರೋಲಿಯಂ (ಬಿಪಿ) ಜೊತೆ ಮಾತುಕತೆ ನಡೆಸುತ್ತಿದ್ದೇವೆ. ಕೈದಿಗಳು ತಮ್ಮ ಅವಧಿಯನ್ನು ಪೂರೈಸಿ ಜೈಲಿನಿಂದ ಹೊರಬಂದಾಗ ಅವರು ಪೆಟ್ರೋಲ್ ಬಂಕ್‌ಗಳಲ್ಲಿ ಉದ್ಯೋಗವನ್ನು ಕಂಡುಕೊಳ್ಳಬಹುದು ಅಥವಾ ಸ್ವಂತವಾಗಿ ಬಂಕ್‌ಗಳನ್ನು ಪ್ರಾರಂಭಿಸಬಹುದು. ಆಂಧ್ರಪ್ರದೇಶ ಮತ್ತು ತಮಿಳುನಾಡಿನಂತಹ ಕೆಲವು ರಾಜ್ಯಗಳಲ್ಲಿ ಇದೇ ರೀತಿಯ ಯೋಜನೆಗಳನ್ನು ಪ್ರಾರಂಭಿಸಲಾಗಿದೆ ನಾವು ಈ ಬಗ್ಗೆ […]

ಕಾರಾಗೃಹ ಇಲಾಖೆಯಿಂದ ಖೈದಿಗಳಿಗೆ ಈ ಉದ್ಯೋಗಗಳ ಅವಕಾಶ Read More »