Karavali

ಮಂಗಳೂರು: ಮತಾಂತರಗೊಳಿಸಿ ಲೈಂಗಿಕ ಕಿರುಕುಳ| ಮುಸ್ಲಿಂ ಯುವಕನ ವಿರುದ್ದ ದೂರಿತ್ತ ಯುವತಿ

ಸಮಗ್ರ ನ್ಯೂಸ್: ಮತಾಂತರಗೊಳಿಸಿ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಯುವತಿಯೋರ್ವಳು ಮಂಗಳೂರು ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ಬಿಕರ್ನಕಟ್ಟೆಯಲ್ಲಿರುವ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದಾಗ ಬಿಕರ್ನಕಟ್ಟೆಯ ಕೈಕಂಬದಲ್ಲಿರುವ ಖಲೀಲ್‌ನ ಮೊಬೈಲ್‌ ಶಾಪ್‌ನಲ್ಲೇ ಮೊಬೈಲ್‌ ರಿಚಾರ್ಜ್‌ ಮಾಡುತ್ತಿದ್ದೆ.ಆಗ ಖಲೀಲ್‌ನ ಪರಿಚಯವಾಗಿತ್ತು. 2021ರ ಜ.14ರಂದು ಖಲೀಲ್‌ ಒಳ್ಳೆಯ ಕೆಲಸ ಮತ್ತು ಹಣ ಕೊಡುವುದಾಗಿ ಆಮಿಷವೊಡ್ಡಿ ಪುಸಲಾಯಿಸಿ ಆತನ ಕುಟುಂಬದ ಮನೆಯಾದ ಕಲ್ಲಾಪುಗೆ ಕರೆದುಕೊಂಡು ಹೋಗಿ ಅಲ್ಲಿದ್ದ ಮಹಿಳೆಯರಿಗೆ ಪರಿಚಯಿಸಿದ. ಮುಸ್ಲಿಂ ಧರ್ಮಕ್ಕೆ ಮತಾಂತರವಾಗಲು, ಕುರಾನ್‌ ಓದಲು ಒತ್ತಾಯ ಮಾಡಿ ನಮಾಝ್ ಮಾಡಿಸಿದ್ದ. […]

ಮಂಗಳೂರು: ಮತಾಂತರಗೊಳಿಸಿ ಲೈಂಗಿಕ ಕಿರುಕುಳ| ಮುಸ್ಲಿಂ ಯುವಕನ ವಿರುದ್ದ ದೂರಿತ್ತ ಯುವತಿ Read More »

ಮೀನುಗಾರಿಕೆಗೆ ಈ ವರ್ಷವೂ ಆರಂಭದಲ್ಲೇ ಅಡ್ಡಿ| ಕಡಲಿಗಿಳಿಯದೆ ದಡದಲ್ಲೇ ಉಳಿದ ಬೋಟುಗಳು|ಹೋದ ದೋಣಿಗಳೂ ಬರಿಗೈಯಲ್ಲಿ ವಾಪಸ್‌

ಉಡುಪಿ: ಮಳೆ, ಗಾಳಿಯಿಂದಾಗಿ ಸಮುದ್ರ ಪ್ರಕ್ಷುಬ್ಧವಾಗಿದ್ದು, ಯಾಂತ್ರಿಕ ಮೀನುಗಾರಿಕೆ ಆರಂಭದ ದಿನದಲ್ಲೇ ಅಡಚಣೆ ಉಂಟಾಗಿದೆ. 61 ದಿನಗಳ ರಜೆಯ ಬಳಿಕ ಬಹು ನಿರೀಕ್ಷೆಯೊಂದಿಗೆ ಆ. 1ರಿಂದ ಕಡಲಿಗಿಳಿಯಬೇಕಿದ್ದ ಮೀನುಗಾರರಿಗೆ ನಿರಾಶೆಯಾಗಿದೆ. ದೋಣಿಗಳನ್ನು ಕಡಲಿಗೆ ಇಳಿಸುವುದು ವಿಳಂಬವಾಗುತ್ತಿರುವುದರಿಂದ ಮಂಜುಗಡ್ಡೆ ವ್ಯವಹಾರ, ಮೀನು ಸಾಗಾಟ ವ್ಯವಸ್ಥೆ, ಮಾರಾಟಗಾರರು ಸೇರಿದಂತೆ ಮೀನುಗಾರಿಕೆಗೆ ಅವಲಂಬಿತ ಕ್ಷೇತ್ರಗಳೆಲ್ಲವೂ ಹಿನ್ನೆಡೆ ಕಂಡಿವೆ. ಕಳೆದ ಋತುವಿನಲ್ಲಿ ಮೀನಿನ ಕ್ಷಾಮದ ಜತೆಗೆ ಚಂಡಮಾರುತದಿಂದಾಗಿ ಪದೇಪದೆ ಸಮುದ್ರ ಪ್ರಕ್ಷುಬ್ಧವಾಗಿದ್ದು ಮೀನುಗಾರರು ಸಂಕಷ್ಟ ಎದುರಿಸಿದ್ದರು. ಈ ಋತುವಿನ ಆರಂಭವೂ ಅದೇ ರೀತಿ

ಮೀನುಗಾರಿಕೆಗೆ ಈ ವರ್ಷವೂ ಆರಂಭದಲ್ಲೇ ಅಡ್ಡಿ| ಕಡಲಿಗಿಳಿಯದೆ ದಡದಲ್ಲೇ ಉಳಿದ ಬೋಟುಗಳು|ಹೋದ ದೋಣಿಗಳೂ ಬರಿಗೈಯಲ್ಲಿ ವಾಪಸ್‌ Read More »