ಕೇರಳ ಗಡಿಭಾಗದ ಸಿಸಿಟಿವಿಗಳು ಅದೆಷ್ಟು ಸೇಫ್?| ಕೇರಳ ಮಾದರಿಯನ್ನು ಕರ್ನಾಟಕದಲ್ಲಿ ಅಳವಡಿಸಬಾರದೇಕೆ?
ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿ ಭಾಗದಲ್ಲಿ ಕಳೆದೊಂದು ವಾರದಲ್ಲಿ ಹಲವು ಅಹಿತಕರ ಘಟನೆಗಳು ನಡೆದಿದ್ದು, ಜನರು ಆತಂಕಕ್ಕೆ ಒಳಗಾಗಿದ್ದಾರೆ. ಅದರಲ್ಲೂ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಕೇರಳದ ಲಿಂಕ್ ಇರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಹಿನ್ನಲೆಯಲ್ಲಿ ಕೇರಳ ಗಡಿಭಾಗದಲ್ಲಿ ತಪಾಸಣೆ ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ಪೊಲೀಸರು ಕೈಗೊಂಡಿದ್ದು, ಇರೋ ಬರೋ ವಾಹನಗಳನ್ನೆಲ್ಲಾ ತಪಾಸಣೆ ನಡೆಸುತ್ತಿದ್ದಾರೆ. ಒಂದೆಡೆ ಕ್ರಿಮಿನಲ್ ಗಳ ಕುರಿತು ಮಾಹಿತಿ ಪತ್ತೆ ಕಾರ್ಯ ನಡೆಯುತ್ತಿದ್ದು ಇದು ಎಷ್ಟು ಸೇಫ್ ಎಂಬ ಪ್ರಶ್ನೆ ಉಧ್ಬವಿಸಿದೆ. […]
ಕೇರಳ ಗಡಿಭಾಗದ ಸಿಸಿಟಿವಿಗಳು ಅದೆಷ್ಟು ಸೇಫ್?| ಕೇರಳ ಮಾದರಿಯನ್ನು ಕರ್ನಾಟಕದಲ್ಲಿ ಅಳವಡಿಸಬಾರದೇಕೆ? Read More »