ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ
samagra job news : 3,395 ಪೊಲೀಸ್ ಕಾನ್ಸ್ಟೇಬಲ್ (Police Constable) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2,266 ಪುರುಷ, 755 ಮಹಿಳಾ, 257 ಸೇವಾನಿರತ ಪುರುಷ, 82 ಸೇವಾನಿರತ ಮಹಿಳಾ, 35 ತೃತೀಯಲಿಂಗ ಅಭ್ಯರ್ಥಿಗಳ ಹುದ್ದೆಗಳು ಖಾಲಿ ಇವೆ. ಜೂನ್ 8 ರಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು. ಅರ್ಜಿ ಸಲ್ಲಿಸಲು ಜುಲೈ 3 ಕೊನೆ ದಿನ. ಶುಲ್ಕ ಪಾವತಿ ಮಾಡಲು ಜು.4 ಕೊನೆ ದಿನವಾಗಿದೆ. […]
ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ Read More »

