ಕಾಶ್ಮೀರದ ಲಾಲ್ ಚೌಕ್ ನಲ್ಲೂ ಕೇಳಿ ಬಂತು ವಂದೇ ಮಾತರಂ| ಧ್ವಜಾರೋಹಣ ನಡೆಸಿ ನೃತ್ಯ ಮಾಡಿದ ಮಮತಾ ಬ್ಯಾನರ್ಜಿ
ಸಮಗ್ರ ನ್ಯೂಸ್: ದೇಶದಲ್ಲಿ ಸ್ವಾತಂತ್ರ್ಯ ಸಂಭ್ರಮವನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಗಿದೆ. ಕಾಶ್ಮೀರಿಂದ ಕನ್ಯಾಕುಮಾರಿಯವರೆಗೆ ತ್ರಿವರ್ಣ ಧ್ವಜವನ್ನು ಹಾರಿಸಿದ್ದು, 75 ವರ್ಷಗಳ ಸ್ವಾತಂತ್ರ್ಯ ಸಂಭ್ರಮಕ್ಕೆ ಇನ್ನಷ್ಟು ಮೆರಗು ಸಿಕ್ಕಿದೆ. ಕೆಂಪುಕೋಟೆಯ ಆವರಣದಲ್ಲಿ ಪ್ರಧಾನಿ ರಾಷ್ಟ್ರಧ್ವಜ ಹಾರಿಸಿದ ಬಳಿಕ, ವಿವಿಧ ರಾಜ್ಯಗಳ ರಾಜಧಾನಿಗಳಲ್ಲಿ ಆಯಾ ರಾಜ್ಯಗಳ ಮುಖ್ಯಮಂತ್ರಿಗಳು ಧ್ವಜ ಹಾರಿಸಿದರು. ಈವರೆಗೂ ಗಲಾಟೆಯಿಂದಲೇ ಸುದ್ದಿಯಾಗುತ್ತಿದ್ದ ಜಮ್ಮು ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿರುವ ಲಾಲ್ ಚೌಕದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಬಳಿಕ, ವಂದೇ ಮಾತರಂ ಹಾಗೂ ಭಾರತ್ ಮಾತಾ ಕಿ ಜೈ ಎಂದು […]