Kerala news

ಕೇರಳ ಭಯೋತ್ಪಾದನೆಯ ‘ಹಾಟ್ ಸ್ಪಾಟ್‘: ಜೆ.ಪಿ ನಡ್ಡಾ

ತಿರುವನಂತಪುರಂ: ಕೇರಳ ರಾಜ್ಯ ಭಯೋತ್ಪಾದನೆ ವಿಷಯಗಳಲ್ಲಿ ‘ಹಾಟ್‌ ಸ್ಪಾಟ್‌‘ ಆಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೇಳಿದ್ದಾರೆ. ಕೇರಳ ಪ್ರವಾಸದಲ್ಲಿರುವ ಅವರು ಇಲ್ಲಿನ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಕೇರಳದಲ್ಲಿ ಹಿಂಸೆ, ಕೋಮು ಉದ್ವಿಗ್ನತೆ ಹೆಚ್ಚುತ್ತಿದ್ದು ದೇವರ ನಾಡು ತೀವ್ರವಾದಿ ಅಂಶಗಳಲ್ಲಿ ‘ಹಾಟ್‌ ಸ್ಪಾಟ್‌‘ ಆಗಿದೆ. ಇಲ್ಲಿ ನಾಗರಿಕರ ಬದುಕು ಸುರಕ್ಷಿತವಾಗಿಲ್ಲ ಎಂದು ನಡ್ಡಾ ಹೇಳಿದ್ದಾರೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕುಟುಂಬ ಕೂಡ ಸರ್ಕಾರದಲ್ಲಿ ತೊಡಗಿಕೊಂಡಿದೆ. ಅವರ ಮಗಳು ಮತ್ತು ಅಳಿಯ ಸರ್ಕಾರದಲ್ಲಿ ಹಸ್ತಾಕ್ಷೇಪ […]

ಕೇರಳ ಭಯೋತ್ಪಾದನೆಯ ‘ಹಾಟ್ ಸ್ಪಾಟ್‘: ಜೆ.ಪಿ ನಡ್ಡಾ Read More »

NIA ದಾಳಿ ಖಂಡಿಸಿ ಪಿಎಫ್ಐ, ಎಸ್ಡಿಪಿಐ ನಿಂದ ಕೇರಳ ಬಂದ್| ಬಸ್ ಗಳಿಗೆ ಕಲ್ಲೇಟು, ಅಲ್ಲಲ್ಲಿ ಪ್ರತಿಭಟನೆ

ಸಮಗ್ರ ನ್ಯೂಸ್: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಚೇರಿ ಮೇಲೆ ಎನ್‌ಐಎ ದಾಳಿ ಬೆನ್ನಲ್ಲೇ ಕೇರಳ ಬಂದ್‌ಗೆ ಪಿಎಫ್‌ಐ ಕರೆ ನೀಡಿದೆ. ಪಿಎಫ್‌ಐ ಕಾರ್ಯಕರ್ತರು ಆಲುವಾದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಕಲ್ಲು ತೂರಾಟ ಮಾಡಲಾಗಿದ್ದು, ಬಸ್ಸಿನ ಕನ್ನಡಿಗಳು ಒಡೆದು ಹಾನಿ ಮಾಡಿದ್ದಾರೆ. ದೇಶದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುತ್ತಿದ್ದಾರೆಂದು ಆರೋಪಿಸಿ 15 ರಾಜ್ಯಗಳಲ್ಲಿ ಪಿಎಫ್‌ಐ ಮುಖಂಡರ ಕಚೇರಿಗಳು ಮತ್ತು ನಿವಾಸಗಳ ಮೇಲೆ ದಾಳಿ ನಡೆಸಲಾಗಿದೆ. ಎನ್‌ಐಎ ನೇತೃತ್ವದ ಬಹು ಏಜೆನ್ಸಿ ತನಿಖಾ ತಂಡಗಳು ನಡೆಸಿದ ದಾಳಿಗಳು, 106 ನಾಯಕರು ಮತ್ತು

NIA ದಾಳಿ ಖಂಡಿಸಿ ಪಿಎಫ್ಐ, ಎಸ್ಡಿಪಿಐ ನಿಂದ ಕೇರಳ ಬಂದ್| ಬಸ್ ಗಳಿಗೆ ಕಲ್ಲೇಟು, ಅಲ್ಲಲ್ಲಿ ಪ್ರತಿಭಟನೆ Read More »

ಕೋತಿಗಳ ಕಾಟಕ್ಕೆ ಸಿಲುಕಿದ ಪೊಲೀಸರು/ ಮಧ್ಯೆ ಎಂಟ್ರಿ ಕೊಟ್ಟ ಹಾವು/ ಮುಂದೇನಾಯ್ತು ನೀವೇ ನೋಡಿ

ತಿರುವನಂತಪುರಂ: ಸಮಾಜದಲ್ಲಿ ಶಾಂತಿ ಭದ್ರತೆಯನ್ನು ಕಾಪಾಡುವ ಪೊಲೀಸರನ್ನು ಕೋತಿಗಳಿಂದ ಕಾಪಾಡುವವರೇ ಇರಲಿಲ್ಲ. ಇಲ್ಲಿ ನಡೆದಿರೋದು ತಮಿಳುನಾಡಿನ ಗಡಿಗೆ ಹೊಂದಿಕೊಂಡಿರುವ ಕೇರಳ ಅರಣ್ಯ ಪ್ರದೇಶದ ಕುಂಬುಮೆಟ್ಟು ಪೊಲೀಸ್​ ಠಾಣೆಯಯಲ್ಲಿ. ಕೋತಿಗಳ ಗುಂಪು ಏಕಾಏಕಿ ದಾಳಿ ಮಾಡಿ ನಾನಾ ಹಂಗಾಮಾ ಮಾಡೋದು ಪೊಲೀಸರಿಗೆ ದೊಡ್ಡ ತಲೆನೋವಾಗಿತ್ತು. ಇಂತಹ ಸಂದರ್ಭದಲ್ಲಿ ಪೊಲೀಸರಿಗೆ ಸ್ಥಳೀಯ ರೈತರೊಬ್ಬರು ನೀಡಿದ್ದ ಸಲಹೆ ಸದ್ಯ ವರ್ಕ್​ ಆಗಿದ್ದು, ಪೊಲೀಸರ ಸಮಸ್ಯೆಗೆ ಪರಿಹಾರ ಲಭ್ಯವಾಗಿದೆ. ಕೇರಳದ ಇಡುಕಿಯಲ್ಲಿರುವ ಕುಂಬುಮೆಟ್ಟು ಪೊಲೀಸ್​​ ಠಾಣೆಯ ಬಳಿ ಅತೀ ಹೆಚ್ಚು ಕೋತಿಗಳ ಕಾಟವಿದ್ದು.

ಕೋತಿಗಳ ಕಾಟಕ್ಕೆ ಸಿಲುಕಿದ ಪೊಲೀಸರು/ ಮಧ್ಯೆ ಎಂಟ್ರಿ ಕೊಟ್ಟ ಹಾವು/ ಮುಂದೇನಾಯ್ತು ನೀವೇ ನೋಡಿ Read More »

ಕೇರಳದಲ್ಲಿ ಕರೆಂಟ್ ಶಾಕ್ ಹೊಡೆದು ಬಂಟ್ವಾಳದ ಯುವಕ ಮೃತ್ಯು

ಸಮಗ್ರ ನ್ಯೂಸ್: ಕೆಲಸ ಮಾಡುತ್ತಿದ್ದ ವೇಳೆ ಕರೆಂಟ್ ಶಾಕ್ ಹೊಡೆದು ಬಂಟ್ವಾಳ ಮೂಲದ ವ್ಯಕ್ತಿಯೋರ್ವರು ಕೇರಳದ ಕಂಪೆನಿಯೊದರಲ್ಲಿ ಮೃತಪಟ್ಟ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಂಟ್ವಾಳ ತಾಲೂಕಿನ ಸಜೀಪ ಮುನ್ನೂರು ಗ್ರಾಮದ ಮರ್ತಾಜೆ ನಿವಾಸಿ ವಿದ್ಯಾಧರ ಕುಲಾಲ್ (35) ಮೃತಪಟ್ಟ ವ್ಯಕ್ತಿ. ಅವರು ಕೇರಳದ ಖಾಸಗಿ ಎಲೆಕ್ಟ್ರಾನಿಕ್ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಸೆ. 5ರಂದು ಸೋಮವಾರ ಕರ್ತವ್ಯ ದಲ್ಲಿರುವಾಗ ವಿದ್ಯುತ್ ಹರಿದು ಅವರು ಮೃತಪಟ್ಟ ಘಟನೆ ನಡೆದಿದೆ. ಮೂಲತ ಬೆಳ್ಳಾರೆ ನಿವಾಸಿಯಾಗಿದ್ದ ಇವರು ಇತ್ತೀಚೆಗೆ ಸಜೀಪ ಮುನ್ನೂರು

ಕೇರಳದಲ್ಲಿ ಕರೆಂಟ್ ಶಾಕ್ ಹೊಡೆದು ಬಂಟ್ವಾಳದ ಯುವಕ ಮೃತ್ಯು Read More »

ಹೆಲ್ಮೆಟ್‌ನಲ್ಲಿ ಕ್ಯಾಮರಾ ಹಾಕಿ ಓಡಾಡಿದರೆ ಪರವಾನಗಿ ರದ್ದು| ದ್ವಿಚಕ್ರ ವಾಹನ ಸವಾರರೆ ಎಚ್ಚರ!

ಸಮಗ್ರ ನ್ಯೂಸ್: ಹೆಲ್ಮೆಟ್‌ನಲ್ಲಿ ಅಳವಡಿಸಿ ದ್ವಿಚಕ್ರವಾಹನ ಸವಾರಿ ಮಾಡುವುದು ಸಾಮಾನ್ಯವಾಗಿದೆ. ಆದರೆ ಕೇರಳದ ಸಾರಿಗೆ ಇಲಾಖೆ ಹೆಲ್ಮೆಟ್‌ನಲ್ಲಿ ಕ್ಯಾಮರಾ ಅಳವಡಿಸಿ ಸಂಚರಿಸುವ ದ್ವಿಚಕ್ರವಾಹನ ಸವಾರರಿಗೆ ಖಡಕ್ ಎಚ್ಚರಿಕೆ ನೀಡಿದೆ. ಇನ್ನು ಮುಂದೆ ಹೆಲ್ಮೆಟ್‌ನಲ್ಲಿ ಕ್ಯಾಮರಾ ಕಂಡುಬಂದರೆ 1000 ರೂಪಾಯಿ ದಂಡ, ಮೊದಲ ಎಚ್ಚರಿಕೆ ನೀಡಿ ಬಳಿಕವೂ ಮರುಕಳಿಸಿದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಸಂಚಾರ ಆಯುಕ್ತರು ಹೇಳಿದ್ದಾರೆ. ಇದಲ್ಲದೆ ಎಚ್ಚರಿಕೆಯ ಹೊರತಾಗಿಯೂ ಅಕ್ರಮ ಮುಂದುವರಿದರೆ ಮೂರು ತಿಂಗಳವರೆಗೆ ಪರವಾನಗಿ ರದ್ದುಪಡಿಸಲು ಆಯುಕ್ತರು ಆದೇಶ ನೀಡಿದ್ದಾರೆ. ಹೆಲ್ಮೆಟ್‌ಗೆ ಕ್ಯಾಮೆರಾ

ಹೆಲ್ಮೆಟ್‌ನಲ್ಲಿ ಕ್ಯಾಮರಾ ಹಾಕಿ ಓಡಾಡಿದರೆ ಪರವಾನಗಿ ರದ್ದು| ದ್ವಿಚಕ್ರ ವಾಹನ ಸವಾರರೆ ಎಚ್ಚರ! Read More »