ಕೊಡಗು: ಹಸುವಿನ ಮೇಲೆ ಅತ್ಯಾಚಾರ ಮಾಡಿದ ಕಾಮುಕ ಜೈಲಿಗೆ
ಸಮಗ್ರ ನ್ಯೂಸ್: ಮೇಯಲು ಕಟ್ಟಿಹಾಕಿದ್ದ ಹಸುವಿನ ಮೇಲೆ ಅತ್ಯಾಚಾರ ಮಾಡಿದ ವ್ಯಕ್ತಿಯನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಸಮೀಪದ ಅಂದಗೋವೆ ಎಂಬಲ್ಲಿ ನಡೆದಿದೆ. ನವೆಂಬರ್ 27ರಂದು ಈ ಒಂದು ಹೇಯ್ಯ ಕೃತ್ಯ ಬೆಳಕಿಗೆ ಬಂದಿದ್ದು, ಪೊಲೀಸರು ಆರೋಪಿಯ ವಿರುದ್ಧ ಮೊಕದ್ದಮೆ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ. ಪೊಲೀಸ್ ಮಾಹಿತಿಯ ಪ್ರಕಾರ ಸುಂಟಿಕೊಪ್ಪ ಸಮೀಪದ ಅಂದಗೋವೆ ಗ್ರಾಮದ ಸಿ.ಎ ದೇವಯ್ಯ ಅವರಿಗೆ ಸೇರಿದ ಹಸುವನ್ನು ಮೇಯಲು ಬಿಟ್ಟಿದ್ದು ತಾವು ಸಂತೆಗೆ ಹೋಗಿ ವಾಪಸ್ […]
ಕೊಡಗು: ಹಸುವಿನ ಮೇಲೆ ಅತ್ಯಾಚಾರ ಮಾಡಿದ ಕಾಮುಕ ಜೈಲಿಗೆ Read More »