Kodagu

ಕೊಡಗು : ಅರಣ್ಯ ಇಲಾಖೆ ಸಿಬ್ಬಂದಿಯನ್ನು  ಬೆನ್ನಟ್ಟಿದ ಕಾಡನೆ 

ಮಡಿಕೇರಿ: ಕಾಡಾನೆಗಳ ಕಾರ್ಯಾಚರಣೆ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ತಂಡವನ್ನು ಕಾಡಾನೆಗಳು ಬೆನ್ನಟ್ಟಿದ ಘಟನೆ ಕೊಡಗು (Kodagu) ಜಿಲ್ಲೆಯ ವಿರಾಜಪೇಟೆ ತಾಲೂಕಿನ ಗುಹ್ಯ ಗ್ರಾಮದಲ್ಲಿ ನಡೆದಿದೆ. ಗುಹ್ಯ ಗ್ರಾಮ ಹಾಗೂ ನೆಲ್ಲಿ ಹುದಿಕೇರಿ ಗ್ರಾಮದ ಬೆಟ್ಟದ ಕಾಡು ಸುತ್ತಮುತ್ತಲಿನ ಪ್ರದೇಶದ ಕಾಫಿ ತೋಟಗಳಲ್ಲಿ ಕಾಡಾನೆಗಳು ಬೀಡು ಬಿಟ್ಟು ಹಾವಳಿ ನಡೆಸುತ್ತಿದ್ದವು. ಅವುಗಳನ್ನು ಕಾಡಿಗಟ್ಟುವಂತೆ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಈ ಹಿನ್ನೆಲೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸೇರಿ ಕಾರ್ಯಾಚರಣೆ ನಡೆಸಿದರು. ಈ ವೇಳೆ […]

ಕೊಡಗು : ಅರಣ್ಯ ಇಲಾಖೆ ಸಿಬ್ಬಂದಿಯನ್ನು  ಬೆನ್ನಟ್ಟಿದ ಕಾಡನೆ  Read More »

ಕೊಡಗು: ಹಸುವಿನ ಮೇಲೆ ಅತ್ಯಾಚಾರ ಮಾಡಿದ ಕಾಮುಕ ಜೈಲಿಗೆ

ಸಮಗ್ರ ನ್ಯೂಸ್: ಮೇಯಲು ಕಟ್ಟಿಹಾಕಿದ್ದ ಹಸುವಿನ ಮೇಲೆ ಅತ್ಯಾಚಾರ ಮಾಡಿದ ವ್ಯಕ್ತಿಯನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಸಮೀಪದ ಅಂದಗೋವೆ ಎಂಬಲ್ಲಿ ನಡೆದಿದೆ. ನವೆಂಬರ್ 27ರಂದು ಈ ಒಂದು ಹೇಯ್ಯ ಕೃತ್ಯ ಬೆಳಕಿಗೆ ಬಂದಿದ್ದು, ಪೊಲೀಸರು ಆರೋಪಿಯ ವಿರುದ್ಧ ಮೊಕದ್ದಮೆ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ. ಪೊಲೀಸ್ ಮಾಹಿತಿಯ ಪ್ರಕಾರ ಸುಂಟಿಕೊಪ್ಪ ಸಮೀಪದ ಅಂದಗೋವೆ ಗ್ರಾಮದ ಸಿ.ಎ ದೇವಯ್ಯ ಅವರಿಗೆ ಸೇರಿದ ಹಸುವನ್ನು ಮೇಯಲು ಬಿಟ್ಟಿದ್ದು ತಾವು ಸಂತೆಗೆ ಹೋಗಿ ವಾಪಸ್

ಕೊಡಗು: ಹಸುವಿನ ಮೇಲೆ ಅತ್ಯಾಚಾರ ಮಾಡಿದ ಕಾಮುಕ ಜೈಲಿಗೆ Read More »