Kottigehara news

ಕೊಟ್ಟಿಗೆಹಾರ: ಮಗಳ ನಿಶ್ಚಿತಾರ್ಥಕ್ಕೆ ಮನೆಯಲ್ಲಿ ಸಾಕಿದ್ದ ಹಸುವನ್ನೇ ಮಾಂಸಕ್ಕಾಗಿ ಹತ್ಯೆ| ಇಬ್ಬರ ಬಂಧನ

ಸಮಗ್ರ ನ್ಯೂಸ್: ಮಗಳ ನಿಶ್ಚಿತಾರ್ಥಕ್ಕೆ ಮನೆಯಲ್ಲಿ ಸಾಕಿದ್ದ ಹಸುವನ್ನೇ ಮಾಂಸಕ್ಕಾಗಿ ಹತ್ಯೆ ಮಾಡಿದ ಘಟನೆ ಎನ್.ಆರ್.ಪುರ ತಾಲೂಕಿನ ಈಚಿಕೆರೆ ಗ್ರಾಮದಲ್ಲಿ ನಡೆದಿದೆ. ಈಚಿಕೆರೆಯ ರೋಷನ್ ಎಂಬುವರ ಮನೆಯಲ್ಲಿ ಮಗಳ ನಿಶ್ಚಿತಾರ್ಥಕ್ಕೆ ಮನೆಯಲಿದ್ದ ಹಸುವನ್ನು ಹತ್ಯೆ ಮಾಡಲಾಗಿತ್ತು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದರು. ಈ ವೇಳೆ ಹತ್ಯೆ ಮಾಡಿದ ಹಸುವಿನ ಮಾಂಸ ಬೇರ್ಪಡಿಸುತ್ತಿದ್ದರ ಎನ್ನಲಾಗಿದೆ. ಈ ಸಂದರ್ಭ ಪೊಲೀಸರು ಇಬ್ಬರನ್ನು ವಶಕ್ಕೆಪಡೆದಿದ್ದಾರೆ, ತಲೆಮರೆಸಿಕೊಂಡಿರೋ ಮೂವರಿಗಾಗಿ ಶೋಧ ನಡೆಸಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವುದಾಗಿ […]

ಕೊಟ್ಟಿಗೆಹಾರ: ಮಗಳ ನಿಶ್ಚಿತಾರ್ಥಕ್ಕೆ ಮನೆಯಲ್ಲಿ ಸಾಕಿದ್ದ ಹಸುವನ್ನೇ ಮಾಂಸಕ್ಕಾಗಿ ಹತ್ಯೆ| ಇಬ್ಬರ ಬಂಧನ Read More »

ಕೊಟ್ಟಿಗೆಹಾರ: ಬಸ್, ಕಾರ್ ನಡುವೆ ಅಪಘಾತ

ಸಮಗ್ರ ನ್ಯೂಸ್: ಕೊಟ್ಟಿಗೆಹಾರ ಚಾರ್ಮಾಡಿ ಘಾಟ್ ನಲ್ಲಿ ಬಸ್ ಹಾಗೂ ಕಾರ್ ನಡುವೆ ಅಪಘಾತವಾದ ಘಟಣೆ ಸೆ.14ರ ಸಂಜೆ ಸಂಭವಿಸಿದೆ. ಅರಸೀಕೆರೆಯಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದ ಕಾರು, ಧರ್ಮಸ್ಥಳದಿಂದ ಕಡೂರಿಗೆ ಬರುತ್ತಿದ್ದ ಬಸ್ ನಡುವೆ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿ ಇದ್ದವರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಗಾಯಾಳನ್ನು ಬಣಕಲ್ ನಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆ ಗೆ ಮೂಡಿಗೆರೆಗೆ ರವಾನೆ ಮಾಡಲಾಗಿದೆ. ಇನ್ನೂ ಈ ವೇಳೆ ಒಂದು ಕಿಲೋಮೀಟರ್ ಹೆಚ್ಚು ದೂರ ಟ್ರಾಫಿಕ್ ಜಾಮ್

ಕೊಟ್ಟಿಗೆಹಾರ: ಬಸ್, ಕಾರ್ ನಡುವೆ ಅಪಘಾತ Read More »

ಕೊಟ್ಟಿಗೆಹಾರ: ಕಾಫಿನಾಡ ಜನರಿಗೆ ಮಳೆ ಜೊತೆ ಕಾಡಾನೆ ಕಾಟ

ಸಮಗ್ರ ನ್ಯೂಸ್: ಕಾಫಿನಾಡ ಜನರಿಗೆ ಮಳೆ ಜೊತೆ ಕಾಡಾನೆಗಳು ಕಾಫಿ ತೋಟದಲ್ಲಿ ದಾಂಧಲೆ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬೈದುವಳ್ಳಿ ಗ್ರಾಮದಲ್ಲಿ ನಡೆದಿದೆ. ಕಾಡಾನೆಗಳ ದಾಂಧಲೆಗೆ ಪುಷ್ಪ-ರಾಜು ಎಂಬುವರಿಗೆ ಸೇರಿದ ಒಂದು ಎಕರೆ ಕಾಫಿ ತೋಟ ನಾಶವಾಗಿದೆ. ಇನ್ನೂ ಕಳೆದ ಆರು ದಿನದ ಹಿಂದೆ ಅರ್ಜುನ್ ಎಂಬಾತನನ್ನು ಕಾಡಾನೆ ಬಲಿ ಪಡೆದಿತ್ತು. ಮಳೆ ಕಾಟ ಜೊತೆಗೆ ಕಾಡಾನೆ ಕಾಟ ಕೂಡ ಹೆಚ್ಚಾಗಿರುವುದರಿಂದ ಜನರು ಸಂಕಷ್ಟಕ್ಕೀಡಗಿದ್ದಾರೆ. ಈ ಹಿನ್ನಲೆ ಸೂಕ್ತ ಪರಿಹಾರ ನೀಡುವಂತೆ ಸಂತ್ರಸ್ತರು ಮನವಿ

ಕೊಟ್ಟಿಗೆಹಾರ: ಕಾಫಿನಾಡ ಜನರಿಗೆ ಮಳೆ ಜೊತೆ ಕಾಡಾನೆ ಕಾಟ Read More »

ಕೊಟ್ಟಿಗೆಹಾರ: ಮಲೆನಾಡಿನಲ್ಲಿ ಹುಲಿದಾಳಿಗೆ ಹಸು ಬಲಿ

ಸಮಗ್ರ ನ್ಯೂಸ್: ಹುಲಿಯೊಂದು ಹಸುವನ್ನು ಕೊಂದು ಹಾಕಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ದೇವರುಮನೆ ಹೋಗುವ ದಾರಿಯಲ್ಲಿ ನಡೆದಿದೆ. ಮೂಡಿಗೆರೆ ತಾಲೂಕು ವ್ಯಾಪ್ತಿಯ ಹಲವು ಕಡೆಗಳಲ್ಲಿ ವಾರಕ್ಕೊಂದರಂತೆ ರಾಸುಗಳು ಹುಲಿ ದಾಳಿಗೆ ಬಲಿಯಾಗುತ್ತಿವೆ. ಒಂದೆಡೆ ಕಾಡಾನೆಗಳ ಉಪಟಳದಿಂದ ರೈತ ಬೆಳೆದ ಬೆಳೆ ನಷ್ಟವಾದರೆ, ಇನ್ನೊಂದೆಡೆ ಕೃಷಿ ಕಾರ್ಯ ನಿರ್ವಹಿಸುವ ರೈತರಿಗೆ ತೀವ್ರ ಆತಂಕ ಸೃಷ್ಟಯಾಗಿದೆ. ಅರಣ್ಯ ರಕ್ಷಕರಾದ ಅಭಿಜಿತ್ ಮತ್ತು ಮಂಜುನಾಥ್ ಘಟನಾ ಸ್ಥಳಕ್ಕೆ ಧಾವಿಸಿದ್ದು ಪರಿಶೀಲನೆ ನಡೆಸಿದ್ದಾರೆ.

ಕೊಟ್ಟಿಗೆಹಾರ: ಮಲೆನಾಡಿನಲ್ಲಿ ಹುಲಿದಾಳಿಗೆ ಹಸು ಬಲಿ Read More »

ಕೊಟ್ಟಿಗೆಹಾರ: ವಾರದಲ್ಲಿ 30ಕ್ಕೂ ಹೆಚ್ಚು ಹಸುಗಳು ಅಪಘಾತಕ್ಕೆ ಬಲಿ

ಸಮಗ್ರ ನ್ಯೂಸ್: ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಹಸುಗಳು ಅಪಘಾತಕ್ಕೀಡಾಗಿ ಸಾವನ್ನಪ್ಪಿರುವ ದುರ್ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮೂಡಿಗೆರೆ-ಕೊಟ್ಟಿಗೆಹಾರ ಮಾರ್ಗದಲ್ಲಿ ನಡೆದಿದೆ. ಮೂಡಿಗೆರೆ ತಾಲೂಕಿನ ಚಕ್ಕಮಕ್ಕಿ ಬಳಿ ಸೆ.05ರಂದು ಕೂಡ ಅಪಘಾತದಿಂದ ಎರಡು ಜಾನುವಾರುಗಳು ಸಾವನ್ನಪ್ಪಿವೆ. ಮೂಡಿಗೆರೆಯಲ್ಲಿ ಹಾದುಹೋಗುವ ವಿಲ್ಲುಪುರಂ-ಮಂಗಳೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅಪಘಾತದಿಂದ ಒಂದು-ಎರಡು ಜಾನುವಾರುಗಳು ಸಾವನ್ನಪ್ಪುತ್ತಿವೆ. ಕೈಮರದಿಂದ ಕೊಟ್ಟಿಗೆಹಾರದವರೆಗೆ ಹಾದುಹೋಗುವ ಹತ್ತಾರು ಹಳ್ಳಿಗಳಲ್ಲಿ ರಸ್ತೆ ಮಧ್ಯೆ ನಿಲ್ಲುವ ಅಥವ ರಸ್ತೆ ಬದಿ ಮೇಯುತ್ತಿದ್ದ ಹಸುಗಳು ಅಪಘಾತಕ್ಕೀಡಾಗಿ ಸಾವನ್ನಪ್ಪುತ್ತಿವೆ. ಹಸುಗಳು ರಸ್ತೆ ಮಧ್ಯೆ

ಕೊಟ್ಟಿಗೆಹಾರ: ವಾರದಲ್ಲಿ 30ಕ್ಕೂ ಹೆಚ್ಚು ಹಸುಗಳು ಅಪಘಾತಕ್ಕೆ ಬಲಿ Read More »

ಬಾಲಕನ ಚಿಕಿತ್ಸೆಗೆ ಹರಿದು ಬಂದ ನೆರವಿನ ಮಹಾಪೂರ/ಅಪರೂಪದ ಥಲೆಸ್ಸೀಮಿಯ ರೋಗದಿಂದ ಬಳಲುತ್ತಿರುವ ಕೂವೆ ಗ್ರಾಮದ ರಿತ್ವಿಕ್

ಕೊಟ್ಟಿಗೆಹಾರ:ಅಪರೂಪದ ಥಲೆಸ್ಸೀಮಿಯ ರೋಗದಿಂದ ಬಳಲುತ್ತಿರುವ ಕೂವೆ ಗ್ರಾಮದ ರಿತ್ವಿಕ್ ಚಿಕಿತ್ಸೆಗೆ ಧಾನಿಗಳಿಂದ ನೆರವಿನ ಮಹಾಪೂರವೇ ಹರಿದು ಬಂದಿದೆ. ದಾನಿಗಳಿಂದ, ಸಂಘ ಸಂಸ್ಥೆಗಳಿಂದ, ಪಕ್ಷದ ಮುಖಂಡರಿಂದ ಸುಮಾರು ೪೧ ಲಕ್ಷ ನೆರವು ಹರಿದು ಬಂದಿದೆ. ಕೂವೆ ಗ್ರಾಮದ ದಿವಾಕರ ಮತ್ತು ಶಾಲಿನಿ ದಂಪತಿಗಳ ಪುತ್ರ ಏಳು ವರ್ಷದ ರಿತ್ವಿಕ್‌ ಬಿಳಿರಕ್ತ ಕಣಗಳು ಉತ್ಪತ್ತಿಯಾಗದ ಅಪರೂಪದ ಥಲೇಸ್ಸಿಮಿಯ ಎಂಬ ರೋಗದಿಂದ ಬಳಲುತ್ತಿದ್ದು ತಿಂಗಳಿಗೆ ಎರಡು ಬಾರಿ ರಕ್ತ ಕೊಡಿಸಲು ಮಂಗಳೂರಿನ ಆಸ್ಪತ್ರೆಗೆ ಹೋಗಿ ಬರುತ್ತಿದ್ದರು. ಬಾಲಕ ರಿತ್ವಿಕ್‌ನ ರೋಗ ಗುಣವಾಗಬೇಕಾದರೆ

ಬಾಲಕನ ಚಿಕಿತ್ಸೆಗೆ ಹರಿದು ಬಂದ ನೆರವಿನ ಮಹಾಪೂರ/ಅಪರೂಪದ ಥಲೆಸ್ಸೀಮಿಯ ರೋಗದಿಂದ ಬಳಲುತ್ತಿರುವ ಕೂವೆ ಗ್ರಾಮದ ರಿತ್ವಿಕ್ Read More »

ಕೊಟ್ಟಿಗೆಹಾರ: ಮಂಗಳೂರಿಗೆ ಪ್ರಧಾನಿ ಭೇಟಿ ಹಿನ್ನೆಲೆ ಬಸ್ ಸಂಚಾರ ಸ್ಥಗಿತ, ಸಾರ್ವಜನಿಕರು ಪರದಾಟ

ಕೊಟ್ಟಿಗೆಹಾರ: ಮಂಗಳೂರಿಗೆ ಪ್ರಧಾನಿ ನದೆಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಮಾರ್ಗದಿಂದ ಮಂಗಳೂರು ಮಾರ್ಗ-ಮಂಗಳೂರು ಮಾರ್ಗದಿಂದ ಚಿಕ್ಕಮಗಳೂರು ಬರುವ KSRTC ಬಸ್ ಸಂಚಾರ ಸ್ಥಗಿತಗೊಂಡ ಹಿನ್ನಲೆ ಸಾರ್ವಜನಿಕರು ಪರದಾಡುವಂತಾಗಿದೆ. ಚಿಕ್ಕಮಗಳೂರು ಮೂಡಿಗೆರೆ ಕೊಟ್ಟಿಗೆಹಾರ ಮಾರ್ಗದಿಂದ ಸಂಚರಿಸುವ KSRTC ಬಸ್ಸುಗಳು ಬೆಳೆಗ್ಗೆ 6 ರಿಂದ ಸ್ಥಗಿತಗೊಳಿಸಲಾಗಿದೆ. ಇದರಿಂದ ಸಾರ್ವಜನಿಕರು, ರೋಗಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಬಸ್ ನಿಲ್ದಾಣದಲ್ಲಿ ಕಾಯುವ ಪರಿಸ್ಥಿತಿ ಉಂಟಾಗಿದೆ. ಚಿಕ್ಕಮಗಳೂರು ಕೆ.ಎಸ್.ಆರ್.ಟಿ.ಸಿ ಹಿರಿಯ ಅಧಿಕಾರಿಗಳು ಯಾವುದೇ ಪ್ರಕಟಣೆಯಲ್ಲಿ ತಿಳಿಸಿಲ್ಲ ಎಂದು ಪ್ರಯಾಣಿಕರು ಅವರ ಮೇಲೆ ಹಿಡಿ ಶಾಪ

ಕೊಟ್ಟಿಗೆಹಾರ: ಮಂಗಳೂರಿಗೆ ಪ್ರಧಾನಿ ಭೇಟಿ ಹಿನ್ನೆಲೆ ಬಸ್ ಸಂಚಾರ ಸ್ಥಗಿತ, ಸಾರ್ವಜನಿಕರು ಪರದಾಟ Read More »

ಕೊಟ್ಟಿಗೆಹಾರ: ಕೂಲಿ ಕಾರ್ಮಿಕನ ಮೇಲೆ ಕರಡಿ ದಾಳಿ

ಸಮಗ್ರ ನ್ಯೂಸ್: ತೋಟದಲ್ಲಿ ಕೆಲಸ ಮಾಡುವಾಗ ಕೂಲಿ ಕಾರ್ಮಿಕನ ಮೇಲೆ ಕರಡಿ ದಾಳಿ ಮಾಡಿರುವ ಘಟನೆ ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖ ಸಮೀಪದ ಬಿಳಗಲ್‍ನ ಕಾಫಿತೋಟದಲ್ಲಿ ನಡೆದಿದೆ. ಕರಡಿ ದಾಳಿಗೊಳಗಾದ ಕೂಲಿ ಕಾರ್ಮಿಕನನ್ನ ಬೆಳ್ಳಪ್ಪ ಎಂದು ಗುರುತಿಸಲಾಗಿದೆ. ಕಾರ್ಮಿಕ ಬೆಳ್ಳಪ್ಪ ತೋಟದಲ್ಲಿ ಕೆಲಸ ಮಾಡುವ ವೇಳೆ ಮರಿಗಳೊಂದಿಗೆ ತೋಟಕ್ಕೆ ಬಂದ ಕರಡಿ ಏಕಾಏಕಿ ದಾಳಿ ಮಾಡಿದೆ. ಕೂಡಲೇ ತೋಟದಲ್ಲಿ ಕೆಲಸ ಮಾಡುತ್ತಿದ್ದ ಇತರೆ ಕಾರ್ಮಿಕರು ಅವರನ್ನ ಆಸ್ಪತ್ರೆಗೆ ಸೇರಿದ್ದಾರೆ. ಆದರೆ, ಕರಡಿ ದಾಳಿಯಿಂದ ಬೆಳ್ಳಪ್ಪನವರ ಒಂದು ಕಾಲು

ಕೊಟ್ಟಿಗೆಹಾರ: ಕೂಲಿ ಕಾರ್ಮಿಕನ ಮೇಲೆ ಕರಡಿ ದಾಳಿ Read More »

ಕೊಟ್ಟಿಗೆಹಾರ: ಆನೆ ದಾಳಿಗೆ ರೈತ ಬಲಿ; ಮೃತದೇಹವನ್ನು ಕಾಡಿನಲ್ಲಿ ಎಳೆದಾಡಿದ ಒಂಟಿ ಸಲಗ

ಸಮಗ್ರ ನ್ಯೂಸ್: ಕಾಡಾನೆ ದಾಳಿಯಿಂದ ವ್ಯಕ್ತಿ ಸಾವನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಾರ್ಗೋಡು ಗ್ರಾಮದಲ್ಲಿ ನಡೆದಿದೆ. ಮೃತರನ್ನ 52 ವರ್ಷದ ಆನಂದ್ ದೇವಾಡಿಗ ಎಂದು ಗುರುತಿಸಲಾಗಿದೆ. ಮೃತ ಆನಂದ್ ದೇವಾಡಿಗ ಮನೆಯ ಹಿಂಭಾಗದಲ್ಲಿ ಹಸುವನ್ನು ಹುಡುಕಿಕೊಂಡು ಹೋದಾಗ ಈ ದುರ್ಘಟನೆ ಸಂಭವಿಸಿದೆ. ದಾಳಿ ಮಾಡಿದ ಕಾಡಾನೆ ಸುಮಾರು ಅರ್ಧ ಕಿ.ಮೀ ಗಿಂತಲೂ ಹೆಚ್ಚು ದೂರ ಮೃತ ದೇಹವನ್ನು ಎಳೆದೊಯ್ದಿದೆ. ಕಾಡಿನ ಒಳಗೆ ಮೃತ ಆನಂದ್ ಅವರ ದೇಹದ ಅಂಗಾಗಗಳು ಕಾಡಿನ ಸುಮಾರು ಅರ್ಧ ಕಿ.ಮೀ.

ಕೊಟ್ಟಿಗೆಹಾರ: ಆನೆ ದಾಳಿಗೆ ರೈತ ಬಲಿ; ಮೃತದೇಹವನ್ನು ಕಾಡಿನಲ್ಲಿ ಎಳೆದಾಡಿದ ಒಂಟಿ ಸಲಗ Read More »