ಕೊಟ್ಟಿಯೂರು ಶಿವ ದರ್ಶನಕ್ಕೆ ಕ್ಷಣಗಣನೆ| ಈ ಬಗ್ಗೆ ಮಾಹಿತಿ ಇಲ್ಲಿದೆ
ಸಮಗ್ರ ನ್ಯೂಸ್: ಪ್ರತಿ ವರ್ಷದಂತೆ ಈ ವರ್ಷವೂ ದಕ್ಷಿಣ ಕಾಶಿ ಖ್ಯಾತಿಯ ಕೊಟ್ಟಿಯೂರು ಶಿವ ಕ್ಷೇತ್ರದ ವೈಶಾಖ ಮಹೋತ್ಸವಕ್ಕೆ ಕ್ಷಣಗಣನೆ ಶುರುವಾಗಿದ್ದು, ಭಕ್ತರಿಗೆ ದೇವರ ದರ್ಶನ ಮೇ 30ರಿಂದ ಶುರುವಾಗಲಿದೆ. ಕರ್ನಾಟಕದಿಂದ ನಿನ್ನೆಯಿಂದಲೇ ಭಕ್ತರು ಭಾರೀ ಸಂಖ್ಯೆಯಲ್ಲಿ ಆಗಮಿಸಿ ದೇವರ ದರ್ಶನವಿಲ್ಲದೆ ನಿರಾಶರಾದ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಸಂಬAಧಿಸಿದವರು ಸ್ಪಷ್ಟನೆ ನೀಡಿದ್ದಾರೆ. ಕೊಟ್ಟಿಯೂರು ವೈಶಾಖ ಮಹೋತ್ಸವದ ಹಿನ್ನೆಲೆಯಲ್ಲಿ ದೇವರ ದರ್ಶನ ಈ ವರ್ಷ ಮೇ 30ರ ಮಧ್ಯರಾತ್ರಿಯಿಂದ ಶುರುವಾಗುತ್ತದೆ. ಸ್ತ್ರೀಯರಿಗೆ ಜೂನ್ 20ರ ಮಧ್ಯಾಹ್ನದವರೆಗೆ ಮಾತ್ರ ಪ್ರವೇಶಕ್ಕೆ ಅವಕಾಶವಿದೆ. […]
ಕೊಟ್ಟಿಯೂರು ಶಿವ ದರ್ಶನಕ್ಕೆ ಕ್ಷಣಗಣನೆ| ಈ ಬಗ್ಗೆ ಮಾಹಿತಿ ಇಲ್ಲಿದೆ Read More »

