ಕುಕ್ಕೆ: ಮಾರ್ಚ್ ಅಂತ್ಯದೊಳಗೆ 16 ಲಕ್ಷ ಮನೆಗಳ ಹಸ್ತಾಂತರ – ಸಚಿವ ವಿ.ಸೋಮಣ್ಣ
ಸಮಗ್ರ ನ್ಯೂಸ್: ‘ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಬಳಿಕ ವಸತಿ ಯೋಜನೆಯಡಿ 5 ಲಕ್ಷ ಮನೆಗಳನ್ನು ಗ್ರಾಮೀಣ ಪ್ರದೇಶಕ್ಕೆ, 1 ಲಕ್ಷ ಮನೆಗಳನ್ನು ನಗರ ಪ್ರದೇಶಕ್ಕೆ ನೀಡಿದ್ದಾರೆ. 2.34 ಲಕ್ಷ ಮನೆಗಳ ನಿರ್ಮಾಣ ಕಾರ್ಯ ಗ್ರಾಮೀಣ ಭಾಗದಲ್ಲಿ ಆರಂಭವಾಗಿದೆ’ ಎಂದು ವಸತಿ ಮತ್ತು ಮೂಲ ಸೌಕರ್ಯ ಸಚಿವ ವಿ.ಸೋಮಣ್ಣ ಹೇಳಿದರು. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿ ಅವರು ಸುದ್ದಿಗಾರರ ಜತೆ ಮಾತನಾಡಿದರು. ಹಿಂದಿನ ಸರ್ಕಾರದ ಅವಧಿಯಲ್ಲಿ ಬಾಕಿ ಉಳಿದ 10 ಲಕ್ಷ ಮನೆಗಳೂ ಸೇರಿದಂತೆ ಒಟ್ಟು […]
ಕುಕ್ಕೆ: ಮಾರ್ಚ್ ಅಂತ್ಯದೊಳಗೆ 16 ಲಕ್ಷ ಮನೆಗಳ ಹಸ್ತಾಂತರ – ಸಚಿವ ವಿ.ಸೋಮಣ್ಣ Read More »