ಇನ್ಮುಂದೆ ಈ ಗ್ರಾಹಕರಿಗೆ ಸಿಗಲ್ಲ LPG ಸಿಲಿಂಡರ್!

ಸಮಗ್ರ  ನ್ಯೂಸ್ : ‘ಸ್ಟ್ರೇಟ್ ಆಫ್ ಹಾರ್ಮುಜ್’ ಸಮುದ್ರ ಮಾರ್ಗ (Strait of Hormuz) ಬಂದ್ ಆಗಿರುವ ಹಿನ್ನೆಲೆಯಲ್ಲಿ ಭಾರತದಲ್ಲಿ ಎಲ್‌ಪಿಜಿ ಗ್ಯಾಸ್ ಕೊರತೆ ಎದುರಾಗಿದೆ. ಈ ಗಂಭೀರ ಪರಿಸ್ಥಿತಿಯನ್ನು ನಿಭಾಯಿಸಲು ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಕಠಿಣ ತೀರ್ಮಾನವೊಂದನ್ನು ಕೈಗೊಂಡಿದೆ.  ಹೊಸ ನಿಯಮವನ್ನು ತಕ್ಷಣದಿಂದಲೇ ಜಾರಿಗೆ ತರಲಾಗಿದ್ದು, ಗ್ಯಾಸ್ ಪೈಪ್‌ಲೈನ್ ಸಂಪರ್ಕ ಹೊಂದಿರುವ ದೇಶದ ಕೋಟ್ಯಂತರ ಗ್ರಾಹಕರಿಗೆ ಇನ್ಮುಂದೆ ಎಲ್‌ಪಿಜಿ ಸಿಲಿಂಡರ್ ವಿತರಣೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲು ಆದೇಶಿಸಲಾಗಿದೆ. ಸೋಮವಾರವಷ್ಟೇ ಕೇಂದ್ರ ಸರ್ಕಾರದ ವತಿಯಿಂದ ಈ ಕಟ್ಟುನಿಟ್ಟಿನ […]

ಇನ್ಮುಂದೆ ಈ ಗ್ರಾಹಕರಿಗೆ ಸಿಗಲ್ಲ LPG ಸಿಲಿಂಡರ್! Read More »