Madikeri news

ಮಂಗಳೂರಿನಿಂದ ಸಂಚರಿಸುವ ವಿಮಾನ ಪ್ರಯಾಣಿಕರಿಗೆ ಶಾಕಿಂಕ್ ಸುದ್ದಿ

ಅದಾನಿ ಏರ್​ಪೋರ್ಟ್ಸ್​ ಒಡೆತನದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವು (ಎಂಐಎ) ದೇಶೀಯ ಬಳಕೆದಾರ ಅಭಿವೃದ್ಧಿ ಶುಲ್ಕವನ್ನು ತಕ್ಷಣವೇ 100 ರೂಪಾಯಿ ಹೆಚ್ಚಿಸುವಂತೆ ಸರ್ಕಾರವನ್ನು ಕೋರಿದೆ. ಭಾರತೀಯ ವಿಮಾನ ನಿಲ್ದಾಣಗಳ ಆರ್ಥಿಕ ನಿಯಂತ್ರಣ ಪ್ರಾಧಿಕಾರವು ಶುಲ್ಕ ನಿಗದಿ ಮಾಡುವ ಸಂಸ್ಥೆಯಾಗಿದ್ದು, ಮಂಗಳೂರು ವಿಮಾನ ನಿಲ್ದಾಣದ ಶುಲ್ಕ ನಿಗದಿಪಡಿಸುವ ಪ್ರಕ್ರಿಯೆಯಲ್ಲಿದೆ. ಈ ಅಕ್ಟೋಬರ್​ನಿಂದ ದೇಶೀಯ ಪ್ರಯಾಣಿಕರಿಗೆ 250 ರೂಪಾಯಿಗಳ ಶುಲ್ಕ ವಿಧಿಸಲು ಪ್ರಯತ್ನಿಸಿದೆ ಅದಾನಿ ಗ್ರೂಪ್​ ಅಕ್ಟೋಬರ್​ 31, 2020ರಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ವಹಿಸಿಕೊಂಡಿದೆ. ರನ್​ವೇಯ […]

ಮಂಗಳೂರಿನಿಂದ ಸಂಚರಿಸುವ ವಿಮಾನ ಪ್ರಯಾಣಿಕರಿಗೆ ಶಾಕಿಂಕ್ ಸುದ್ದಿ Read More »

ಮಡಿಕೇರಿ: ಅಕ್ರಮ ಜಿಂಕೆ ಚರ್ಮ ಮಾರಾಟ ಯತ್ನ; ಓರ್ವನ ಬಂಧನ

ಸಮಗ್ರ ನ್ಯೂಸ್: ಅಕ್ರಮವಾಗಿ ಜಿಂಕೆ ಚರ್ಮಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಓರ್ವನನ್ನು ಮಡಿಕೇರಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕ ಬಂಧಿಸಿದೆ. ಆರೋಪಿ ಬಳಿಯಿಂದ 3 ಜಿಂಕೆ ಚರ್ಮಗಳನ್ನು ವಶಕ್ಕೆ ಪಡೆಯಲಾಗಿದೆ. ಗುಡ್ಡೆಹೊಸೂರು-ಸಿದ್ದಾಪುರ ಕಡೆಗೆ ತೆರಳುವ ಮಾರ್ಗದಲ್ಲಿ ಆ.21ರಂದು ಅಲೀಮ್ ಪಾಷಾ ಎಂಬಾತ ಸರಕಾರದ ಪರವಾನಗಿ ಪಡೆಯದೆ ಜಿಂಕೆ ಚರ್ಮಗಳನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಮಾಹಿತಿ ಅರಿತು ದಾಳಿ ನಡೆಸಿ ಆರೋಪಿ ಸಹಿತ ಜಿಂಕೆ ಚರ್ಮಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಂಧಿತ ಆರೋಪಿ ವಿರುದ್ದ

ಮಡಿಕೇರಿ: ಅಕ್ರಮ ಜಿಂಕೆ ಚರ್ಮ ಮಾರಾಟ ಯತ್ನ; ಓರ್ವನ ಬಂಧನ Read More »

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ ಪ್ರಕರಣ; 9 ಮಂದಿಯ ಬಂಧನ

ಸಮಗ್ರ ನ್ಯೂಸ್: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದಿದ್ದ ಪ್ರಕರಣ ಸಂಬಂಧ ಕುಶಾಲನಗರ ಪೊಲೀಸರು ಇದೀಗ 9 ಮಂದಿಯನ್ನು ಬಂಧಿಸಿದ್ದಾರೆ. ಗುರುವಾರದಂದು ಸಿದ್ದರಾಮಯ್ಯ ಅವರು ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಗುಡ್ಡೆಹೊಸೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರ ಕಾರಿಗೆ ಕೆಲವರು ಮೊಟ್ಟೆ ಎಸೆದಿದ್ದರು. ಈ ಬಗ್ಗೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ಕುಶಾಲನಗರ ಪೊಲೀಸರು ಇದೀಗ 9 ಮಂದಿಯನ್ನು ಬಂಧಿಸಿದ್ದಾರೆ.

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ ಪ್ರಕರಣ; 9 ಮಂದಿಯ ಬಂಧನ Read More »

ದೇಹದ ”ಹೀಟ್” ಕಡಿಮೆಗೊಳಿಸಲು ಮಡಿಕೇರಿಗೆ ತೆರಳಿದ ಕರಾವಳಿಯ ಭಿನ್ನ ಜೋಡಿಗಳು| ಹಿಂದೂ ಕಾರ್ಯಕರ್ತರಿಂದ ಸಿಕ್ತು ಸರಿಯಾದ ಆತಿಥ್ಯ!

ಸಮಗ್ರ ನ್ಯೂಸ್: ಕರಾವಳಿಯ ಮಂಗಳೂರು ಭಾಗದಿಂದ ಮಡಿಕೇರಿಗೆ ಅನ್ಯಧರ್ಮದ ಯುವತಿಯರನ್ನು ಕರೆದುಕೊಂಡು ಹೋದ ಯುವಕರಿಬ್ಬರಿಗೆ ಅಲ್ಲಿನ ಹಿಂದೂ ಸಂಘಟನೆಗಳ ಕಾರ್ಯಕರ್ತರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಇಬ್ಬರು ಯುವತಿಯರನ್ನು ಕರೆದುಕೊಂಡು ಹೋದ ಅನ್ಯಧರ್ಮದ ಯುವಕರು ಮಡಿಕೇರಿ ಆಸುಪಾಸಿನಲ್ಲಿ ತಿರುಗಾಡುತ್ತಿದ್ದಾಗ ಧರ್ಮದೇಟು ನೀಡಿದ್ದಾರೆ. ಇದರಲ್ಲಿ ಹಿಂದೂ ಧರ್ಮದ ಯುವಕನು ಕೂಡಾ ಸಹಕರಿಸಿದ್ದ ಎಂದು ತಿಳಿದು ಬಂದಿದೆ. ಕೆಎ 20 ರಿಜಿಸ್ಟ್ರೇಷನ್ ಹೊಂದಿದ್ದ ಹುಂಡೈ ಐ 20 ಕಾರಿನಲ್ಲಿ ಮುಸ್ಲಿಂ ಯುವಕರ ಜೊತೆ ಗೆಳತಿಯರಾದ ಮಂಗಳೂರಿನ ಯುವತಿಯರು

ದೇಹದ ”ಹೀಟ್” ಕಡಿಮೆಗೊಳಿಸಲು ಮಡಿಕೇರಿಗೆ ತೆರಳಿದ ಕರಾವಳಿಯ ಭಿನ್ನ ಜೋಡಿಗಳು| ಹಿಂದೂ ಕಾರ್ಯಕರ್ತರಿಂದ ಸಿಕ್ತು ಸರಿಯಾದ ಆತಿಥ್ಯ! Read More »