Mangalore airport news

ಎಬೋಲಾ ವೈರಸ್ ಬೀತಿ| ಮಂಗಳೂರಿನಲ್ಲಿ ಹೈ ಅಲರ್ಟ್ 

ಸಮಗ್ರ ನ್ಯೂಸ್ : ಎಬೋಲಾ ವೈರಸ್ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಅಧಿಕಾರಿಗಳು ಮಂಗಳೂರಿನಲ್ಲಿ ಹೈ ಅಲರ್ಟ್ ಯಾಗಿದ್ದಾರೆ. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಶೇಷ ಸ್ಕ್ರೀನಿಂಗ್ ಪ್ರೋಟೋಕಾಲ್‌ಗಳನ್ನು ಜಾರಿಗೆ ತರಲಾಗಿದ್ದೂ, ಕೇಂದ್ರ ಸರ್ಕಾರದ ಸ್ಪಷ್ಟ ಸೂಚನೆಗಳ ಪ್ರಕಾರ, ಆರೋಗ್ಯ ಇಲಾಖೆಯ ಅಧಿಕಾರಿಗಳು ಡೆನ್ಮಾರ್ಕ್, ಕಾಂಗೋ, ಉಗಾಂಡಾ ಮತ್ತು ದಕ್ಷಿಣ ಸುಡಾನ್ ದೇಶಗಳಿಂದ ಬರುವ ಅಥವಾ ಅವುಗಳ ಮೂಲಕ ಸಾಗುವ ಎಲ್ಲಾ ಪ್ರಯಾಣಿಕರಿಗೆ ಕಠಿಣ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ . ರೋಗಲಕ್ಷಣ ಅಥವಾ ಸೋಂಕಿತ ವ್ಯಕ್ತಿಗಳ ರಕ್ತ […]

ಎಬೋಲಾ ವೈರಸ್ ಬೀತಿ| ಮಂಗಳೂರಿನಲ್ಲಿ ಹೈ ಅಲರ್ಟ್  Read More »

ಮಂಗಳೂರಿನಿಂದ ಸಂಚರಿಸುವ ವಿಮಾನ ಪ್ರಯಾಣಿಕರಿಗೆ ಶಾಕಿಂಕ್ ಸುದ್ದಿ

ಅದಾನಿ ಏರ್​ಪೋರ್ಟ್ಸ್​ ಒಡೆತನದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವು (ಎಂಐಎ) ದೇಶೀಯ ಬಳಕೆದಾರ ಅಭಿವೃದ್ಧಿ ಶುಲ್ಕವನ್ನು ತಕ್ಷಣವೇ 100 ರೂಪಾಯಿ ಹೆಚ್ಚಿಸುವಂತೆ ಸರ್ಕಾರವನ್ನು ಕೋರಿದೆ. ಭಾರತೀಯ ವಿಮಾನ ನಿಲ್ದಾಣಗಳ ಆರ್ಥಿಕ ನಿಯಂತ್ರಣ ಪ್ರಾಧಿಕಾರವು ಶುಲ್ಕ ನಿಗದಿ ಮಾಡುವ ಸಂಸ್ಥೆಯಾಗಿದ್ದು, ಮಂಗಳೂರು ವಿಮಾನ ನಿಲ್ದಾಣದ ಶುಲ್ಕ ನಿಗದಿಪಡಿಸುವ ಪ್ರಕ್ರಿಯೆಯಲ್ಲಿದೆ. ಈ ಅಕ್ಟೋಬರ್​ನಿಂದ ದೇಶೀಯ ಪ್ರಯಾಣಿಕರಿಗೆ 250 ರೂಪಾಯಿಗಳ ಶುಲ್ಕ ವಿಧಿಸಲು ಪ್ರಯತ್ನಿಸಿದೆ ಅದಾನಿ ಗ್ರೂಪ್​ ಅಕ್ಟೋಬರ್​ 31, 2020ರಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ವಹಿಸಿಕೊಂಡಿದೆ. ರನ್​ವೇಯ

ಮಂಗಳೂರಿನಿಂದ ಸಂಚರಿಸುವ ವಿಮಾನ ಪ್ರಯಾಣಿಕರಿಗೆ ಶಾಕಿಂಕ್ ಸುದ್ದಿ Read More »