ಮಂಗಳೂರು: ಹೊಂಡ ತಪ್ಪಿಸಲು ಹೋಗಿ ಡಿವೈಡರ್‌‌ಗೆ ಸ್ಕೂಟರ್ ಢಿಕ್ಕಿ-ಯುವಕ ಸಾವು

ಮಂಗಳೂರು: ರಸ್ತೆಯ ಗುಂಡಿ ತಪ್ಪಿಸಲು ಹೋಗಿ ಡಿವೈಡರ್‌‌ಗೆ ಸ್ಕೂಟರ್ ಢಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ಬಿಕರ್ನಕಟ್ಟೆ ಕಂಡೆಟ್ಟು ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ನಡೆದಿದೆ. ಕೊಂಚಾಡಿ ನಿವಾಸಿ ಆತೀಶ್ (20) ಮೃತಪಟ್ಟವರು. ಆತೀಶ್ ನಂತೂರು ಜಂಕ್ಷನ್ ಕಡೆಯಿಂದ ಬಿಕರ್ನಕಟ್ಟೆ ಕೈಕಂಬ ಕಡೆಗೆ ಹಾದು ಹೋಗಿರುವ ರಸ್ತೆಯಲ್ಲಿ ಸಂಜೆ 6.45ರ ಸುಮಾರಿಗೆ ಸಂಚರಿಸುತ್ತಿದ್ದರು. ಮಳೆ ಜೋರಾಗಿ ಸುರಿಯುತ್ತಿದ್ದುದರಿಂದ ಬಿಕರ್ನಕಟ್ಟೆ ಕಂಡೆಟ್ಟು ಕ್ರಾಸ್‌ಗಿಂತ ಮೊದಲು ಡಿವೈಡರ್‍ ಪಕ್ಕದಲ್ಲಿದ್ದ ಹೊಂಡವನ್ನು ಅವರು ಗಮನಿಸಲಿಲ್ಲ. ಹೊಂಡದ ಸನಿಹಕ್ಕೆ ಬರುವಾಗ ಹೊಂಡ […]

ಮಂಗಳೂರು: ಹೊಂಡ ತಪ್ಪಿಸಲು ಹೋಗಿ ಡಿವೈಡರ್‌‌ಗೆ ಸ್ಕೂಟರ್ ಢಿಕ್ಕಿ-ಯುವಕ ಸಾವು Read More »