ಮಂಗಳೂರು: ತಪ್ಪಿಸಲು ಯತ್ನಿಸುತ್ತಿದ್ದ ಆರೋಪಿ ಮೇಲೆ ಫೈರಿಂಗ್
ಸಮಗ್ರ ನ್ಯೂಸ್: ಸ್ಥಳ ಮಹಜರು ಮಾಡಲು ಆರೋಪಿಯನ್ನು ಕರೆದೊಯ್ದ ಸಂದರ್ಭ ಆರೋಪಿ ತಪ್ಪಿಲೆತ್ನಿಸಿದ ಸಂದರ್ಭ ಆರೋಪಿಗೆ ಪೊಲೀಸರು ಗುಂಡೇಟು ಹಾಕಿದ ಘಟನೆ ನಡೆದಿದೆ. ಮಿಸ್ತಾ ಯಾನೆ ಮುಸ್ತಾಕ್ ಗುಂಡೇಟಿಗೊಳಗಾದ ಆರೋಪಿಯಾಗಿದ್ದಾನೆ. ಆಗಸ್ಟ್ 19ರಂದು ವ್ಯಕ್ತಿಯೊಬ್ಬನ ಕೊಲೆಗೆ ಯತ್ನಿಸಿದ ಆರೋಪ ಈತನ ಮೇಲಿತ್ತು. ಅದರಂತೆ ಮಂಗಳೂರು ಗ್ರಾಮಾಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಇಂದು ಸ್ಥಳ ಮಜಹರು ಮಾಡಲು ಕರೆದೊಯ್ದು ಆರೋಪಿಯು ಪೊಲೀಸರ ಮೇಲೆರೆಗಿ ತಪ್ಪಿಸಲು ಮುಂದಾದ ಎನ್ನಲಾಗಿದೆ. ಈ ಸಂದರ್ಭ ಪೊಲೀಸರು ಆರೋಪಿಗೆ ಗುಂಡೇಟು ಹಾಕಿ ಬಂಧಿಸಿದರು ಎಂದು […]
ಮಂಗಳೂರು: ತಪ್ಪಿಸಲು ಯತ್ನಿಸುತ್ತಿದ್ದ ಆರೋಪಿ ಮೇಲೆ ಫೈರಿಂಗ್ Read More »