ಮಂಗಳೂರು: 16 ಫಿಶ್ ಮೀಲ್ ಸ್ಥಗಿತಕ್ಕೆ ಆದೇಶ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯೂ ಜಲ ಮತ್ತು ವಾಯು ಸಂರಕ್ಷಣೆ ಹಾಗೂ ನಿಯಂತ್ರಣ ಕಾಯ್ದೆ ಉಲ್ಲಂಘನೆ ಮಾಡಿರುವ ಹಿನ್ನಲೆಯಲ್ಲಿ ಉಳ್ಳಾಲ ಮತ್ತು ಮುಕ್ಕದಲ್ಲಿ ಕಾರ್ಯಾಚರಿಸುತ್ತಿದ್ದ 16 ಫಿಶ್ ಮಿಲ್ ಘಟಕಗಳ ಸ್ಥಗಿತಕ್ಕೆ ಆದೇಶ ಹೊರಡಿಸಿದೆ. ಫಿಶ್ ಮಿಲ್ ಮುಚ್ಚುವಂತೆ ದ.ಕ. ಜಿಲ್ಲಾಧಿಕಾರಿಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರು ಆದೇಶಿಸಿದ್ದರು. ಮೆಸ್ಕಾಂ ಎಂಡಿಗೆ ಕಾರ್ಖಾನೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸುವಂತೆ ಸೂಚನೆ ನೀಡಲಾಗಿತ್ತು.ಮಂದಿನ ಆದೇಶದ ವರೆಗೆ ಘಟಕ ಸ್ಥಗಿತಗೊಳಿಸಲು ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ […]

ಮಂಗಳೂರು: 16 ಫಿಶ್ ಮೀಲ್ ಸ್ಥಗಿತಕ್ಕೆ ಆದೇಶ Read More »