Mangalore news

ಬಂಧನದ ಬೆನ್ನಲ್ಲೇ ಚೈತ್ರಾ‌ ಕುಂದಾಪುರ ಹೈಡ್ರಾಮಾ| ಉಂಗುರ ನುಂಗಿ ಆತ್ಮಹತ್ಯೆಗೆ ಯತ್ನ

ಸಮಗ್ರ ನ್ಯೂಸ್: ತಡರಾತ್ರಿ ಬಂಧಿತಳಾಗಿರುವ ಹಿಂದೂ ಫೈರ್ ಬ್ರಾಂಡ್(!) ಚೈತ್ರಾ ಕುಂದಾಪುರಳನ್ನು ಪೊಲೀಸರು ವಶಕ್ಕೆ ಪಡೆಯುತ್ತಿದ್ದಂತೆ ರಂಪಾಟಗಳನ್ನು ನಡೆಸಿರುವುದು ಬೆಳಕಿಗೆ ಬಂದಿದೆ. ಪ್ರಸ್ತುತ ಪೊಲೀಸರು ಆಕೆಯನ್ನು ಹೆಚ್ಚಿನ ತನಿಖೆಗಾಗಿ ಬೆಂಗಳೂರಿಗೆ ಕರೆದೊಯ್ಯುತ್ತಿದ್ದು, ದಾರಿಯುದ್ದಕ್ಕೂ ರಂಪಾಟ ನಡೆಸಿರುವುದು ತಿಳಿದು ಬಂದಿದೆ. ಅದೂ ಸಾಲದೆಂಬಂತೆ ಉಂಗುರ ನುಂಗಿ ಆತ್ಮಹತ್ಯೆಗೂ ಪ್ರಯತ್ನಿಸಿದ ಕುರಿತು ವರದಿಯಾಗಿದೆ. ಬಾಬು ಗೋವಿಂದ ಪೂಜಾರಿ ಎನ್ನುವ ಉದ್ಯಮಿಯೊಬ್ಬರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಎಂಎಲ್ಎ ಟಿಕೆಟ್‌ ಕೊಡಿಸುವುದಾಗಿ ಹೇಳಿ ಏಳು ಕೋಟಿ ವಂಚಿಸಿದ ಪ್ರಕರಣದಲ್ಲಿ ಪೊಲೀಸರು ಚೈತ್ರಾ ಕುಂದಾಪುರ […]

ಬಂಧನದ ಬೆನ್ನಲ್ಲೇ ಚೈತ್ರಾ‌ ಕುಂದಾಪುರ ಹೈಡ್ರಾಮಾ| ಉಂಗುರ ನುಂಗಿ ಆತ್ಮಹತ್ಯೆಗೆ ಯತ್ನ Read More »

ಹೆಜಮಾಡಿ ಟೋಲ್ ಗೇಟ್ ಬಳಿ ಭೀಕರ ಅಪಘಾತ| ಇಬ್ಬರು ದಾರುಣ ಬಲಿ!!

ಸಮಗ್ರ ನ್ಯೂಸ್: ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಹೆಜಮಾಡಿ ಟೋಲ್ ಗೇಟ್ ಸಮೀಪ ಸ್ಕೂಟರ್ ಟ್ಯಾಂಕರ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ದಾರುಣ ಸಾವನ್ನಪ್ಪಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ತೀರ್ಥಹಳ್ಳಿ ಮೂಲದ ಮಧ್ಯ ವಯಸ್ಕ ಮಹಿಳೆ ಹಾಗೂ ಗಂಡಸು ಸ್ಕೂಟರ್ ನಲ್ಲಿ ಹೋಗುತ್ತಿದ್ದು ಟ್ಯಾಂಕರ್ ಗೆ ಗುದ್ದಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರೂ ತಲೆಯ ಭಾಗಕ್ಕೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸವನ್ನಪ್ಪಿದ್ದಾರೆ. ಸ್ಥಳಕ್ಕೆ ಮೂಲ್ಕಿ ಠಾಣಾ ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ

ಹೆಜಮಾಡಿ ಟೋಲ್ ಗೇಟ್ ಬಳಿ ಭೀಕರ ಅಪಘಾತ| ಇಬ್ಬರು ದಾರುಣ ಬಲಿ!! Read More »

ಮಂಗಳೂರು: ‘ಮಲೇಷ್ಯಾ ಮರಳನ್ನು ಕೆಲವೇ ದಿನಗಳಲ್ಲಿ ವಿತರಿಸಲಾಗುವುದು’- ಡಿ.ಸಿ

ಸಮಗ್ರ ನ್ಯೂಸ್: ಮಲೇಷ್ಯಾದಿಂದ ಐದು ವರ್ಷಗಳ ಹಿಂದೆ ಆಮದು ಮಾಡಿ ನವಮಂಗಳೂರು ಬಂದರಿನಲ್ಲಿ ಶೇಖರಿಸಿಟ್ಟಿರುವ ಮರಳನ್ನು ಕೆಲವೇ ದಿನಗಳಲ್ಲಿ ಜಿಲ್ಲೆಯಲ್ಲಿ ವಿತರಿಸುವುದಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ರವಿಕುಮಾರ್‌ ಎಂ.ಆರ್‌. ಹೇಳಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಎನ್‌ಎಂಪಿಎಯಲ್ಲಿ ಅಷ್ಟು ಪ್ರಮಾಣದ ಮರಳು ಸಂಗ್ರಹ ಇರುವ ವಿಚಾರ ತಿಳಿದು ಅಚ್ಚರಿಯಾಗಿದ್ದು, ಇದು ಎಂಸ್ಯಾಂಡ್‌ ಅಲ್ಲ, ಆದರೆ ಉತ್ತಮ ಗುಣಮಟ್ಟದ ಮರಳಾಗಿದೆ. ಅದನ್ನು 10 ಟನ್‌ಗೆ 10,000 ರೂ.ಗಳಂತೆ ಜಿಲ್ಲೆಯಲ್ಲಿ ಪೂರೈಕೆ ಮಾಡಲಾಗುವುದು ಎಂದರು. ಇನ್ನು ಜಿಲ್ಲೆಯಲ್ಲಿ

ಮಂಗಳೂರು: ‘ಮಲೇಷ್ಯಾ ಮರಳನ್ನು ಕೆಲವೇ ದಿನಗಳಲ್ಲಿ ವಿತರಿಸಲಾಗುವುದು’- ಡಿ.ಸಿ Read More »

ಮಂಗಳೂರು: ಬುರ್ಖಾ ಧರಿಸಿ ವಿದ್ಯಾರ್ಥಿಗಳ ಅಶ್ಲೀಲ ಡ್ಯಾನ್ಸ್| ನಾಲ್ವರನ್ನು ಸಸ್ಪೆಂಡ್ ಮಾಡಿದ ಪ್ರಿನ್ಸಿಪಾಲ್

ಸಮಗ್ರ ನ್ಯೂಸ್: ಮಂಗಳೂರಿನ ವಾಮಂಜೂರಿನಲ್ಲಿ ಖಾಸಗಿ ಕಾಲೇಜಿನಲ್ಲಿ ವಿಧ್ಯಾರ್ಥಿಗಳು ಬುರ್ಖಾ ಧರಿಸಿ ನೃತ್ಯ ಪ್ರದರ್ಶನ ಮಾಡಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಿನ್ನಲೆ ಕಾಲೇಜು ಡ್ಯಾನ್ಸ್ ಮಾಡಿದ್ದ ನಾಲ್ವರು ವಿಧ್ಯಾರ್ಥಿಗಳು ಸಸ್ಪೆಂಡ್ ಮಾಡಿ ಆಂತರಿಕ ತನಿಖೆಗೆ ಆದೇಶಿಸಿದೆ. ಬುರ್ಖಾ ಧರಿಸಿ ವಿಧ್ಯಾರ್ಥಿಗಳು ನೃತ್ಯ ಮಾಡಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ಮುಸ್ಲೀಂ ಧರ್ಮವನ್ನು ಅವಹೇಳನ ಮಾಡಲಾಗುತ್ತಿದೆ ಎಂಬ ಅರ್ಥದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿದ ಕಾಲೇಜು ಆಡಳಿತ ಮಂಡಳಿ, ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಮುಸ್ಲಿಂ ವಿಧ್ಯಾರ್ಥಿಗಳೇ

ಮಂಗಳೂರು: ಬುರ್ಖಾ ಧರಿಸಿ ವಿದ್ಯಾರ್ಥಿಗಳ ಅಶ್ಲೀಲ ಡ್ಯಾನ್ಸ್| ನಾಲ್ವರನ್ನು ಸಸ್ಪೆಂಡ್ ಮಾಡಿದ ಪ್ರಿನ್ಸಿಪಾಲ್ Read More »

ಮಂಗಳೂರು: ವ್ಯಕ್ತಿಯೋರ್ವನಿಗೆ ಸಿಕ್ಕಿದ ನೋಟಿನ ಬಂಡಲ್ | ಪ್ರಮುಖ ಮಾಹಿತಿ ನೀಡಿದ ಪೊಲೀಸ್‌ ಆಯುಕ್ತರು

ಸಮಗ್ರ ನ್ಯೂಸ್: ಮಂಗಳೂರಿನ ಪಂಪ್ ವೆಲ್ ಬಸ್ ನಿಲ್ದಾಣ ಸಮೀಪ ಪಾರ್ಕಿಂಗ್ ಸ್ಥಳದಲ್ಲಿ ನ.26 ರಂದು ಶಿವರಾಜ್ ಎಂಬವರಿಗೆ ನೋಟಿನ ಬಂಡಲ್ ಗಳು ಸಿಕ್ಕಿದ್ದರ ಬಗ್ಗೆ ಪೊಲೀಸ್‌ ಆಯುಕ್ತರು ಮಾಹಿತಿ ನೀಡಿದ್ದಾರೆ. ನೋಟಿಮ ಬಂಡಲ್‌ ನಲ್ಲಿ ಕೆಲ ನೋಟುಗಳನ್ನು ತುಕಾರಾಮ್ ಎನ್ನುವವರಿಗೆ ನೀಡಿದ್ದ. ತುಕಾರಾಮ್ ಮನೆಯವರು 2.99 ಲ.ರೂ.ಗಳನ್ನು ತಂದು ಪೊಲೀಸರಿಗೆ ಒಪ್ಪಿಸಿದ್ದಾರೆ.  ಶಿವರಾಜ್ ಬಳಿ ಇದ್ದ 49,000 ರೂ. ಕೂಡ ಪೊಲೀಸರ ಸುಪರ್ದಿಯಲ್ಲಿದೆ. ಬಂಡಲ್ ಗಳಲ್ಲಿ ಒಟ್ಟು ಎಷ್ಡು ಹಣ ಇತ್ತು, ಅದನ್ನು ಯಾರು ತಂದಿಟ್ಟಿದ್ದರು, ಆ

ಮಂಗಳೂರು: ವ್ಯಕ್ತಿಯೋರ್ವನಿಗೆ ಸಿಕ್ಕಿದ ನೋಟಿನ ಬಂಡಲ್ | ಪ್ರಮುಖ ಮಾಹಿತಿ ನೀಡಿದ ಪೊಲೀಸ್‌ ಆಯುಕ್ತರು Read More »

ಆಸ್ಪತ್ರೆಯ ಸ್ಕ್ಯಾನಿಂಗ್ ರೂಂನಲ್ಲಿ ಬಟ್ಟೆ ಬದಲಿಸುವಾಗ ಜೋಕೆ..|ಮಂಗಳೂರಲ್ಲಿ ಸಿಕ್ಕಿ ಬಿದ್ದ ”ಸ್ಕ್ಯಾನಿಂಗ್ ‌” ಕಾಮುಕ

ಸಮಗ್ರ ನ್ಯೂಸ್: ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಮಹಿಳೆಯರು ಬಟ್ಟೆ ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮೆರಾವನ್ನು ರೆಕಾರ್ಡಿಂಗ್ ನಲ್ಲಿ ಇರಿಸಿದ್ದ ಘಟನೆ ಸುರತ್ಕಲ್‌ನ ಖಾಸಗಿ ಆಸ್ಪತ್ರೆಯೊಂದರಲ್ಲಿ ಬೆಳಕಿಗೆ ಬಂದಿದೆ. ನರ್ಸಿಂಗ್‌ ವಿದ್ಯಾರ್ಥಿಯಾದ ಪವನ್ ಕುಮಾರ್(21) ಎಂಬಾತ ಈ ಕೃತ್ಯವೆಸಗಿದವನು. ಈತ ಮೂಲತಃ ಕಲಬುರಗಿಯವನಾಗಿದ್ದು ಬಜಪೆಯಲ್ಲಿ ವಾಸವಾಗಿದ್ದ. ಆಸ್ಪತ್ರೆಗೆ ಚಿಕಿತ್ಸೆಗೆ, ತಪಾಸಣೆಗೆ ಹೋಗುವವರು ಸ್ಯಾನಿಂಗ್‌ಗೆ ಒಳಗಾಗುವ ಮೊದಲು ತಮ್ಮ ಬಟ್ಟೆ ಬದಲಾಯಿಸಬೇಕು. ಇದು ತಿಳಿದಿರುವ ಆರೋಪಿ ಪವನ್ ಮಹಿಳೆಯರು ಬಟ್ಟೆ ಬದಲಾಯಿಸುವ ಕೋಣೆಯಲ್ಲಿ ರಹಸ್ಯವಾಗಿ ಕ್ಯಾಮೆರಾ ಇರಿಸಿ, ಮಹಿಳೆಯರು ಬಟ್ಟೆ ಬದಲಾಯಿಸುವ

ಆಸ್ಪತ್ರೆಯ ಸ್ಕ್ಯಾನಿಂಗ್ ರೂಂನಲ್ಲಿ ಬಟ್ಟೆ ಬದಲಿಸುವಾಗ ಜೋಕೆ..|ಮಂಗಳೂರಲ್ಲಿ ಸಿಕ್ಕಿ ಬಿದ್ದ ”ಸ್ಕ್ಯಾನಿಂಗ್ ‌” ಕಾಮುಕ Read More »

ಮಂಗಳೂರು:ಹಿಂದೂ ಯುವತಿಯ ಜೊತೆ ಮಾತನಾಡಿದ್ದಕ್ಕೆ ಶೋರೂಂ ಸಿಬ್ಬಂದಿ ಮೇಲೆ ಹಲ್ಲೆ| ಯದ್ವಾತದ್ವ ಥಳಿಸಿದ ಸಂಘಪರಿವಾರದ ಕಾರ್ಯಕರ್ತರು

ಸಮಗ್ರ ನ್ಯೂಸ್: ಸಂಘಪರಿವಾರ ಕಾರ್ಯಕರ್ತರು ಚಿನ್ನದ ಶೋರೂಮಿಗೆ ನುಗ್ಗಿ ಸಿಬ್ಬಂದಿಗೆ ಹಲ್ಲೆ ನಡೆಸಿದ ಘಟನೆ ಮಂಗಳೂರಿನ ಕಂಕನಾಡಿಯಲ್ಲಿ ನಡೆದಿದೆ. ಮಂಗಳವಾರ ಸಂಘಪರಿವಾರ ಕಾರ್ಯಕರ್ತರ ತಂಡವೊಂದು ಕಂಕನಾಡಿ ಬಳಿ ಇರುವ ಚಿನ್ನದ ಶೋರೂಮ್ ಒಂದಕ್ಕೆ ಏಕಾಏಕಿ ನುಗ್ಗಿ ದಾಂಧಲೆ ನಡೆಸಿದೆ. ಈ ತಂಡ ರಜೆಯಲ್ಲಿದ್ದ ಸಿಬ್ಬಂದಿಯನ್ನು ಎಳೆದು ತಂದು ಶೋರೂಮ್ ಒಳಗೆ ಯದ್ವಾತದ್ವ ಥಳಿಸಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಹಲ್ಲೆಗೀಡಾದ ಸಿಬ್ಬಂದಿ ಮುಸ್ಲಿಮನಾಗಿದ್ದು, ತನ್ನ ಸಹೋದ್ಯೋಗಿಯಾಗಿರುವ ಅನ್ಯಮತೀಯ ಯುವತಿಯ ಜೊತೆ ಮಾತನಾಡುತ್ತಿದ್ದರು ಎಂಬ ಕಾರಣಕ್ಕೆ ಈ ಹಲ್ಲೆ

ಮಂಗಳೂರು:ಹಿಂದೂ ಯುವತಿಯ ಜೊತೆ ಮಾತನಾಡಿದ್ದಕ್ಕೆ ಶೋರೂಂ ಸಿಬ್ಬಂದಿ ಮೇಲೆ ಹಲ್ಲೆ| ಯದ್ವಾತದ್ವ ಥಳಿಸಿದ ಸಂಘಪರಿವಾರದ ಕಾರ್ಯಕರ್ತರು Read More »

ಮಂಗಳೂರು – ಮುಂಬೈ ಸಂಚರಿಸಲಿದೆ ವಿಶೇಷ ರೈಲು

ಸಮಗ್ರ ನ್ಯೂಸ್: ಮಂಗಳೂರಿನಿಂದ ಮುಂಬೈಗೆ ಸಾಪ್ತಾಹಿಕ ವಿಶೇಷ ರೈಲು ಸಂಚರಿಸಲಿದೆ . ಮಂಗಳೂರು ಜಂಕ್ಷನ್‌ ಹಾಗೂ ಮುಂಬೈನ ಲೋಕಮಾನ್ಯ ತಿಲಕ್‌ ನಿಲ್ದಾಣದ ಮಧ್ಯೆ ನಂ. 01453 ಸಾಪ್ತಾಹಿಕ ವಿಶೇಷ ರೈಲು ಸಂಚರಿಸಲಿದೆ. ಈ ರೈಲು ಮುಂಬೈಯಿಂದ ಡಿ. 9, 16, 23, 30 ಹಾಗೂ ಜನವರಿ 6 (ಶುಕ್ರವಾರ) ರಾತ್ರಿ 10.15ಕ್ಕೆ ಹೊರಟು ಮರುದಿನ ಸಂಜೆ 5.05ಕ್ಕೆ ಮಂಗಳೂರು ಜಂಕ್ಷನ್‌ ತಲಪಲಿದೆ. ನಂ. 01454 ಮಂಗಳೂರು ಜಂಕ್ಷನ್‌ ಲೋಕಮಾನ್ಯ ತಿಲಕ್‌ ಮುಂಬಯಿ ಸಾಪ್ತಾಹಿಕ ರೈಲು ಮಂಗಳೂರು ಜಂಕ್ಷನ್‌ನಿಂದ

ಮಂಗಳೂರು – ಮುಂಬೈ ಸಂಚರಿಸಲಿದೆ ವಿಶೇಷ ರೈಲು Read More »

ಮಂಗಳೂರು: ಪಿಜಿ ನಿಯಮದಲ್ಲಿ ಬಿಗಿ ಕ್ರಮ ಸಾಧ್ಯತೆ

ಸಮಗ್ರ ನ್ಯೂಸ್: ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ ಪಿಜಿಗಳಿಗೆ ಸಂಬಂಧಿಸಿದ ನಿಯಮಗಳನ್ನು ಬಿಗಿಗೊಳಿಸಲು ಪೊಲೀಸರು ಮುಂದಾಗಿದ್ದು, ಶೀಘ್ರದಲ್ಲಿ ಸಮಗ್ರ ನಿಯಮಾವಳಿ ರೂಪುಗೊಳ್ಳುವ ಸಾಧ್ಯತೆ ಇದೆ. ಪಿಜಿ ಆರಂಭಿಸಲು ಸ್ಥಳೀಯಾಡಳಿತ ಸಂಸ್ಥೆಗಳ ಪರವಾನಿಗೆ ಹಾಗೂ ಪೊಲೀಸ್‌ ಆಯುಕ್ತರ ಕಚೇರಿಯಿಂದಲೂ ನಿರಾಕ್ಷೇಪಣ ಪತ್ರ (ಎನ್‌ಒಸಿ) ಪಡೆಯುವುದು ಮತ್ತು ಪಿಜಿ ನಿವಾಸಿಗಳಿಗೆ ಪೊಲೀಸ್‌ ದೃಢೀಕರಣ ಪ್ರಮಾಣಪತ್ರ (ಪಿಸಿಸಿ)ವನ್ನು ಕಡ್ಡಾಯ ಮಾಡಲಾಗುತ್ತಿದೆ. ಜತೆಗೆ ಸ್ಥಳೀಯ ಆಗುಹೋಗುಗಳ ಮೇಲೆ ಸಾರ್ವಜನಿಕರು ನಿಗಾ ಇಡುವಂತಹ “ನೇಬರ್‌ಹುಡ್‌ ವಾಚ್‌’ ಪರಿಕಲ್ಪನೆಯನ್ನೂ ಜಾರಿಗೊಳಿಸಲು ಪೊಲೀಸರು ಮುಂದಾಗಿದ್ದಾರೆ. ಮಂಗಳೂರಿನಲ್ಲಿ ನ.19ರಂದು

ಮಂಗಳೂರು: ಪಿಜಿ ನಿಯಮದಲ್ಲಿ ಬಿಗಿ ಕ್ರಮ ಸಾಧ್ಯತೆ Read More »

ಮಂಗಳೂರು: ಬಾಂಬ್ ಸ್ಫೋಟ ಪ್ರಕರಣ|ಶಂಕಿತನಿಗೆ ಒಬ್ಬಳು ಗರ್ಲ್​ಫ್ರೆಂಡ್

ಸಮಗ್ರ ನ್ಯೂಸ್: ಕೆಲ ದಿನಗಳ ಹಿಂದೆ ನಡೆದ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಶಂಕಿತ ರೂವಾರಿ ಶಾರೀಕ್ ಗೆ ಒಬ್ಬಳು ಗರ್ಲ್​ಫ್ರೆಂಡ್ ಇರೋ ವಿಷಯ ಬೆಳಕಿಗೆ ಬಂದಿದ್ದು ಇದೀಗ ಅಕೆಯನ್ನು ತನಿಖಾ ದಳ ವಿಚಾರಣೆ ನಡೆಸಿರುವುದಾಗಿ ತಿಳಿದಬಂದಿದೆ. ಶಾರೀಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತಿದ್ದು, ಗಂಭೀರವಾಗಿ ಗಾಯಗೊಂಡಿರುವ ಆತ ಹೇಳಿಕೆ ನೀಡದ ಸ್ಥಿತಿಯಲ್ಲಿದ್ದಾನೆ. ಒಂದು ವಾರದ ಬಳಿಕ ಆತನಿಂದ ಹೇಳಿಕೆ ಪಡೆಯಬಹುದು ಎಂದು ವೈದ್ಯರು ಹೇಳಿದ್ದಾರೆ ಎನ್ನಲಾಗಿದೆ. ಇತ್ತ ಪೊಲೀಸರು ಮತ್ತು ಎನ್​ಐಎ ತಂಡ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಶಾರೀಕ್

ಮಂಗಳೂರು: ಬಾಂಬ್ ಸ್ಫೋಟ ಪ್ರಕರಣ|ಶಂಕಿತನಿಗೆ ಒಬ್ಬಳು ಗರ್ಲ್​ಫ್ರೆಂಡ್ Read More »