Mangalore news

ಮಂಗಳೂರು: “ಲಾಸ್ಟ್ ಬೆಂಚ್” ಪೋಸ್ಟರ್ ಬಿಡುಗಡೆ

ಸಮಗ್ರ ನ್ಯೂಸ್: ಎ.ಎಸ್. ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ಆಶೀಕಾ ಸುವರ್ಣ ನಿರ್ಮಾಣದಲ್ಲಿ ಪ್ರಧಾನ್ ಎಂಪಿ ನಿರ್ದೇಶನದಲ್ಲಿ ತಯಾರಾದ ವಿಐಪೀಸ್ ಲಾಸ್ಟ್ ಬೆಂಚ್ ತುಳು-ಕನ್ನಡ ಸಿನಿಮಾದ ಪೋಸ್ಟರ್ ಮತ್ತು ಹಾಡಿನ ಬಿಡುಗಡೆ ಮಂಗಳೂರಿನ ಸಿಟಿ ಸೆಂಟರ್ ಮಾಲ್ ನಲ್ಲಿ ಜರಗಿತು. ಖ್ಯಾತ ನಿರ್ದೇಶಕ ಅನೂಪ್ ಭಂಡಾರಿ ಲಾಸ್ಟ್ ಬೆಂಚ್ ಸಿನಿಮಾದ ಪೋಸ್ಟರ್ ಬಿಡುಗಡೆ ಗೊಳಿಸಿದರು. ತುಳುವಿನಲ್ಲಿ ತಯಾರಾದ ದೊಡ್ಡ ಬಜೆಟ್ ನ ಸಿನಿಮಾ ಇದಾಗಿದ್ದು, ಕೋಸ್ಟಲ್ ವುಡ್ ನ ಖ್ಯಾತ ನಾಮರ ಜೊತೆಗೆ ಮೂವರು ನಾಯಕರು ಒಂದೇ ಸಿನಿಮಾದಲ್ಲಿ […]

ಮಂಗಳೂರು: “ಲಾಸ್ಟ್ ಬೆಂಚ್” ಪೋಸ್ಟರ್ ಬಿಡುಗಡೆ Read More »

ಮಂಗಳೂರು: ಕೆಪಿಟಿ ವಿದ್ಯಾರ್ಥಿಗಳಿಂದ ಡ್ಯುಯಲ್ ಮೋಟಾರ್ ಇ ಬೈಕ್ ಆವಿಷ್ಕಾರ

ಸಮಗ್ರ ನ್ಯೂಸ್: ಇ-ಬೈಕ್ ಪ್ರಾಜೆಕ್ಟ್‌ನ ಮುಖ್ಯ ಪರಿಕಲ್ಪನೆಯಲ್ಲಿ ಡ್ಯುಯಲ್ ಮೋಟಾರ್ ಅನ್ನು ಬಳಸಿಕೊಂಡು ಎಲೆಕ್ಟ್ರಿಕ್ ಬೈಕ್‌ನ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದಕ್ಕಾಗಿ ಮಂಗಳೂರಿನ ಕೆಪಿಟಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ಡ್ಯುಯಲ್ ಮೋಟಾರ್ ಇ ಬೈಕ್ ಅನ್ನು ಆವಿಷ್ಕಾರ ಮಾಡಿದ್ದಾರೆ. ಈ ಪ್ರಾಜೆಕ್ಟ್ ನಲ್ಲಿ ಹಬ್-ಮೋಟಾರ್ ಮತ್ತು ಮಿಡ್-ಡ್ರೈವ್ ಮೋಟರ್ ಹಬ್ ಮೋಟಾರ್ 30 % ಶಕ್ತಿಯನ್ನು ಹೊಂದಿದೆ ಆದರೆ ಮಧ್ಯದಲ್ಲಿ – ಡ್ರೈವ್ ಮೋಟಾರ್ 70% ಶಕ್ತಿ ಸಾಮರ್ಥ್ಯವನ್ನು ಹೊಂದಿದೆ. ಎರಡೂ ಮೋಟಾರುಗಳನ್ನು ನಿಯಂತ್ರಕಗಳಿಂದ ನಿರ್ವಹಿಸಲಾಗುತ್ತದೆ. ಡ್ಯುಯಲ್ ಮೋಟಾರ್

ಮಂಗಳೂರು: ಕೆಪಿಟಿ ವಿದ್ಯಾರ್ಥಿಗಳಿಂದ ಡ್ಯುಯಲ್ ಮೋಟಾರ್ ಇ ಬೈಕ್ ಆವಿಷ್ಕಾರ Read More »

ಮಂಗಳೂರಿಗೆ ಮೋದಿ ಭೇಟಿ ಹಿನ್ನಲೆ| ಅಧಿಕಾರಿಗಳಿಂದ ಮಹತ್ವದ ಸಭೆ

ಸಮಗ್ರ ನ್ಯೂಸ್: ಸೆಪ್ಟೆಂಬರ್​ 2 ರಂದು ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು, ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಮಂಗಳೂರು ನಗರ ಜಿಲ್ಲಾ ಪಂಚಾಯತ್​ ಸಭಾಂಗಣದಲ್ಲಿ ಸಭೆ ನಡೆಸಲಾಯಿತು. ಕೇಂದ್ರದ ಯೋಜನೆಗಳ ಫಲಾನುಭವಿಗಳನ್ನು ಕಾರ್ಯಕ್ರಮಕ್ಕೆ ಕರೆತರಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ನವಮಂಗಳೂರು ಬಂದರಿನಲ್ಲಿ ಪ್ರಧಾನಿ ಮೋದಿ 3,600 ಕೋಟಿ ವೆಚ್ಚದ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಮಂಗಳೂರು ನಗರದ ಗೋಲ್ಡ್ ಪಿಂಚ್ ಮೈದಾನದಲ್ಲಿ ಬೃಹತ್​ ಕಾರ್ಯಕ್ರಮ ನಡೆಯಲಿದ್ದು, ಅಧಿಕಾರಿಗಳೊಂದಿಗೂ ಸಭೆಯ ಸಿದ್ಧತೆ, ಭದ್ರತೆ ಬಗ್ಗೆ ಚರ್ಚಿಸಲಾಯಿತು..

ಮಂಗಳೂರಿಗೆ ಮೋದಿ ಭೇಟಿ ಹಿನ್ನಲೆ| ಅಧಿಕಾರಿಗಳಿಂದ ಮಹತ್ವದ ಸಭೆ Read More »

ಗುಡ್ ನ್ಯೂಸ್:ವಾರದ 6 ದಿನವೂ ಮಂಗಳೂರು- ಬೆಂಗಳೂರು ರೈಲು ಸಂಚಾರಕ್ಕೆ ಅನುಮತಿ

ಸಮಗ್ರ ನ್ಯೂಸ್: ಮಂಗಳೂರು- ಬೆಂಗಳೂರು ರೈಲ್ವೆ ಪ್ರಯಾಣಿಕರಿಗೆ ಕೇಂದ್ರ ರೈಲ್ವೆ ಸಚಿವಾಲಯವು ಸಂತಸದ ಸುದ್ದಿಯನ್ನು ನೀಡಿದೆ. ಇನ್ನು ಮುಂದೆ ವಾರದಲ್ಲಿ 3 ದಿನ ಮೈಸೂರು ಮಾರ್ಗವಾಗಿ ಮಂಗಳೂರು- ಬೆಂಗಳೂರು ಮಧ್ಯೆ ಸಂಚರಿಸುತ್ತಿದ್ದ ರೈಲು ಸೇವೆಯನ್ನು 6 ದಿನಗಳಿಗೆ ಹೆಚ್ಚಿಸಬೇಕೆಂಬ ನೈಋತ್ಯ ರೈಲ್ವೆಯ ಪ್ರಸ್ತಾವನೆಗೆ ಕೇಂದ್ರ ರೈಲ್ವೇ ಸಚಿವಾಲಯ ಅನುಮೋದನೆ ನೀಡಿದೆ. ಮುಂದಿನ ಕೆಲವೇ ದಿನಗಳಲ್ಲಿ ವಾರದಲ್ಲಿ 6 ದಿನ ಮಂಗಳೂರು-ಬೆಂಗಳೂರು ರೈಲು ಮೈಸೂರು ಮಾರ್ಗವಾಗಿ ಸಂಚರಿಸಲಿದೆ. ರೈಲು ಸಂಖ್ಯೆ 16585/586 ಬೆಂಗಳೂರು- ಮಂಗಳೂರು ರೈಲಿನ ಸಂಚಾರವನ್ನು ಹೆಚ್ಚಿಸಲು

ಗುಡ್ ನ್ಯೂಸ್:ವಾರದ 6 ದಿನವೂ ಮಂಗಳೂರು- ಬೆಂಗಳೂರು ರೈಲು ಸಂಚಾರಕ್ಕೆ ಅನುಮತಿ Read More »

ಮಂಗಳೂರು: ಕಲ್ಲುಗಳನ್ನು ಹಾಕಿ ರಸ್ತೆ ಗುಂಡಿ ಮುಚ್ಚಿದ ವಿದ್ಯಾರ್ಥಿ – ಸಾರ್ವಜನಿಕರಿಂದ ಮೆಚ್ಚುಗೆ

ಮಂಗಳೂರು: ಕಂಕನಾಡಿ ಹೂವಿನ ಮಾರುಕಟ್ಟೆ ಬಳಿ ವಿದ್ಯಾರ್ಥಿಯೊಬ್ಬ ರಸ್ತೆ ಬದಿಯ ಗುಂಡಿಗೆ ಕಲ್ಲುಗಳನ್ನು ಹಾಕಿ ಮುಚ್ಚಿದ ಘಟನೆ ನಡೆದಿದ್ದು, ಬಾಲಕನ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಕಾಂಕ್ರಿಟ್ ರಸ್ತೆಯಂಚಿನಲ್ಲಿ ಗುಂಡಿಯಿಂದ ಬೈಕ್ ಸವಾರರಿಗೆ, ಪಾದಚಾರಿಗಳಿಗೆ ತೊಂದರೆ ಉಂಟಾಗುತ್ತಿರುವುದನ್ನು ಗಮನಿಸಿದ ವಿದ್ಯಾರ್ಥಿ ರಸ್ತೆಯ ಗುಂಡಿಯನ್ನು ಮುಚ್ಚಿದ್ದಾನೆ. ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ ಎಂ. ಜಿ. ಹೆಗಡೆ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದು, ನಾಳೆಯ ಭರವಸೆಯ ಬೆಳಕು ಈ ವಿದ್ಯಾರ್ಥಿ. ಆತನಿಗೆ ಶುಭವಾಗಲಿ ಎಂದು ಬರೆದು ಕೊಂಡಿದ್ದು, ಇದೀಗ

ಮಂಗಳೂರು: ಕಲ್ಲುಗಳನ್ನು ಹಾಕಿ ರಸ್ತೆ ಗುಂಡಿ ಮುಚ್ಚಿದ ವಿದ್ಯಾರ್ಥಿ – ಸಾರ್ವಜನಿಕರಿಂದ ಮೆಚ್ಚುಗೆ Read More »

ಮಂಗಳೂರು: ಸಾವರ್ಕರ್ ವಿವಾದದ ಬೆನ್ನಲ್ಲೇ ಬ್ಯಾನರ್ ನಲ್ಲಿ ಗೋಡ್ಸೆ ಪ್ರತ್ಯಕ್ಷ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಸಾವರ್ಕರ್ ಬ್ಯಾನರ್ ವಿವಾದ ತೀವ್ರವಾಗಿರುವ ಸಂದರ್ಭದಲ್ಲಿ ಮಂಗಳೂರಿನಲ್ಲಿ ಮತ್ತೊಂದು ಬ್ಯಾನರ್ ವಿವಾದ ಪ್ರತಿಧ್ವನಿಸಿದೆ. ಅಖಿಲ ಭಾರತ ಹಿಂದೂ ಮಹಾಸಭಾ ಕೃಷ್ಣ ಜನ್ಮಾಷ್ಟಮಿಗೆ ನಾಡಿನ ಜನತೆಗೆ ಶುಭಾಶಯ ಕೋರುವ ನಿಟ್ಟಿನಲ್ಲಿ ಹಾಕಿದ ಬ್ಯಾನರ್ ಈಗ ವಿವಾದಕ್ಕೆ ಕಾರಣವಾಗಿದೆ. ಬ್ಯಾನರ್‌ನಲ್ಲಿ ಸಾವರ್ಕರ್ ಫೋಟೋ ಜೊತೆಗೆ ನಾಥುರಾಮ್ ಗೋಡ್ಸೆಯ ಫೋಟೋ ಹಾಕಿರುವುದು ತೀವ್ರ ವಿವಾದವನ್ನು ಸೃಷ್ಟಿಸಿದೆ. ಅಖಿಲ ಭಾರತ ಹಿಂದೂ ಮಹಾಸಭಾ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಹೆಸರಿನಲ್ಲಿ ಬ್ಯಾನರ್ ಹಾಕಲಾಗಿದೆ. ಮಂಗಳೂರಿನ ಸುರತ್ಕಲ್, ಬೈಕಂಪಾಡಿ, ಕೂಳೂರು ಭಾಗದಲ್ಲಿ

ಮಂಗಳೂರು: ಸಾವರ್ಕರ್ ವಿವಾದದ ಬೆನ್ನಲ್ಲೇ ಬ್ಯಾನರ್ ನಲ್ಲಿ ಗೋಡ್ಸೆ ಪ್ರತ್ಯಕ್ಷ Read More »

ಮಂಗಳೂರು: ದನ ಕಳ್ಳತನ ಪ್ರಕರಣ| ಐವರು ಆರೋಪಿಗಳ ಬಂಧನ

ಸಮಗ್ರ ನ್ಯೂಸ್: ಮಂಗಳೂರಿನ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಜಾಲ್ ಗ್ರಾಮದ ದೋಟ ಎಂಬಲ್ಲಿ ಜುಲೈ 21ರಂದು ಮುಂಜಾನೆ ದನ ಕಳ್ಳತನ ನಡೆಸಿದ ಐವರು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಗುರುನಗರ ಬಂಗ್ಲೆಗುಡ್ಡೆ ಭಜನಾ ಮಂದಿರ ಬಳಿಯ ನಿವಾಸಿ ಮಹಮ್ಮದ್ ಅಶ್ಪಕ್ ಯಾನೆ ಶಮೀರ್ ಯಾನೆ ಚಮ್ಮಿ (22), ಗುರುಪುರ ಅಡ್ಡೂರು ಸರಕಾರಿ ಶಾಲೆ ಹಿಂಬದಿಯ ಅದ್ಯಪಾಡಿ ನಿವಾಸಿ ಅಜರುದ್ದೀನ್ ಯಾನೆ ಅಜರ್ (31), ಜಲ್ಲಿಗುಡ್ಡೆ ಬಜಾಲ್‌ಪಡ್ಪು ನಿವಾಸಿ ಸುಹೈಲ್ (19), ಬಜಾಲ್

ಮಂಗಳೂರು: ದನ ಕಳ್ಳತನ ಪ್ರಕರಣ| ಐವರು ಆರೋಪಿಗಳ ಬಂಧನ Read More »

ಮನೆಗೆ ಮರಳುತ್ತಿದ್ದ ಸನ್ನಿಧಿ ದೇವರ ಪಾದಕ್ಕೆ| ಕಾಲುಸಂಕದಿಂದ ಬಿದ್ದ ವಿದ್ಯಾರ್ಥಿನಿಯ ಶವ ಪತ್ತೆ

ಸಮಗ್ರ ನ್ಯೂಸ್: ಶಾಲೆಯಿಂದ ಮನೆಗೆ ಹೋಗುತ್ತಿದ್ದ ವೇಳೆ ಕಾಲುಸಂಕದಿಂದ ಆಯತಪ್ಪಿ ನೀರಿಗೆ ಬಿದ್ದು ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿದ್ದ ಕಾಲ್ತೋಡು ಗ್ರಾಮದ ಮಕ್ಕಿಮನೆ ನಿವಾಸಿ 2ನೇ ತರಗತಿಯ ವಿದ್ಯಾರ್ಥಿನಿ ಸನ್ನಿಧಿ (7) ಮೃತದೇಹ ಇಂದು ಸಂಜೆ ಅಲ್ಲೇ ಸಮೀಪದಲ್ಲಿ ಪತ್ತೆಯಾಗಿದೆ. ಕಾಲ್ತೋಡು ಗ್ರಾಮದ ಬೀಜಮಕ್ಕಿ ಎಂಬಲ್ಲಿ ಸೋಮವಾರ ಸಂಜೆ ಈ ಘಟನೆ ನಡೆದಿದ್ದು, ನಿರಂತರವಾಗಿ ಶೋಧ ಕಾರ್ಯ ನಡೆಸಿದರೂ ಕೂಡ ಬುಧವಾರ ಸಂಜೆವರೆಗೂ ಬಾಲಕಿಯ ಬಗ್ಗೆ ಸುಳಿವು ಇರಲಿಲ್ಲ. ಅಗ್ನಿಶಾಮಕ ದಳ ಸಿಬ್ಬಂದಿ, ಈಜುಪಟುಗಳಾದ ಮೀನುಗಾರ ನರೇಶ್ ಕೊಡೇರಿಯವರ

ಮನೆಗೆ ಮರಳುತ್ತಿದ್ದ ಸನ್ನಿಧಿ ದೇವರ ಪಾದಕ್ಕೆ| ಕಾಲುಸಂಕದಿಂದ ಬಿದ್ದ ವಿದ್ಯಾರ್ಥಿನಿಯ ಶವ ಪತ್ತೆ Read More »

ಮಂಗಳೂರು: ಹೊಂಡ ತಪ್ಪಿಸಲು ಹೋಗಿ ಡಿವೈಡರ್‌‌ಗೆ ಸ್ಕೂಟರ್ ಢಿಕ್ಕಿ-ಯುವಕ ಸಾವು

ಮಂಗಳೂರು: ರಸ್ತೆಯ ಗುಂಡಿ ತಪ್ಪಿಸಲು ಹೋಗಿ ಡಿವೈಡರ್‌‌ಗೆ ಸ್ಕೂಟರ್ ಢಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ಬಿಕರ್ನಕಟ್ಟೆ ಕಂಡೆಟ್ಟು ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ನಡೆದಿದೆ. ಕೊಂಚಾಡಿ ನಿವಾಸಿ ಆತೀಶ್ (20) ಮೃತಪಟ್ಟವರು. ಆತೀಶ್ ನಂತೂರು ಜಂಕ್ಷನ್ ಕಡೆಯಿಂದ ಬಿಕರ್ನಕಟ್ಟೆ ಕೈಕಂಬ ಕಡೆಗೆ ಹಾದು ಹೋಗಿರುವ ರಸ್ತೆಯಲ್ಲಿ ಸಂಜೆ 6.45ರ ಸುಮಾರಿಗೆ ಸಂಚರಿಸುತ್ತಿದ್ದರು. ಮಳೆ ಜೋರಾಗಿ ಸುರಿಯುತ್ತಿದ್ದುದರಿಂದ ಬಿಕರ್ನಕಟ್ಟೆ ಕಂಡೆಟ್ಟು ಕ್ರಾಸ್‌ಗಿಂತ ಮೊದಲು ಡಿವೈಡರ್‍ ಪಕ್ಕದಲ್ಲಿದ್ದ ಹೊಂಡವನ್ನು ಅವರು ಗಮನಿಸಲಿಲ್ಲ. ಹೊಂಡದ ಸನಿಹಕ್ಕೆ ಬರುವಾಗ ಹೊಂಡ

ಮಂಗಳೂರು: ಹೊಂಡ ತಪ್ಪಿಸಲು ಹೋಗಿ ಡಿವೈಡರ್‌‌ಗೆ ಸ್ಕೂಟರ್ ಢಿಕ್ಕಿ-ಯುವಕ ಸಾವು Read More »