Mangalore University

ಮಂಗಳೂರು ವಿವಿ ವಿಭಜನೆ| ಶೀಘ್ರದಲ್ಲೇ ಕೊಡಗು ವಿಶ್ವವಿದ್ಯಾಲಯ ಅಸ್ತಿತ್ವಕ್ಕೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳನ್ನು ಒಳಗೊಂಡಿದ್ದ ಮಂಗಳೂರು ವಿಶ್ವವಿದ್ಯಾನಿಲಯವು ಇನ್ನು ಮುಂದೆ ಕೊಡಗು ಜಿಲ್ಲೆಯ ಶೈಕ್ಷಣಿಕ ಚಟುವಟಿಕೆಯ ಅಧಿಕಾರವನ್ನು ಕಳೆದುಕೊಳ್ಳಲಿದೆ. ಕೊಡಗು ಜಿಲ್ಲೆಗೆ ಸಂಬಂಧಿಸಿದ 24 ಕಾಲೇಜುಗಳು ಹೊಸದಾಗಿ ನಿರ್ಮಾಣವಾಗಲಿರುವ ಕೊಡಗು ವಿ.ವಿ.ಗೆ ಸೇರ್ಪಡೆಯಾಗಲಿದೆ. ಮಂಗಳೂರು ವಿ.ವಿ.ಯಲ್ಲಿ 215 ಕಾಲೇಜುಗಳು ಸಂಯೋಜಿತಗೊಂಡಿದ್ದು, ಅವುಗಳಲ್ಲಿ 24 ಕಾಲೇಜುಗಳು ಕೊಡಗು ವಿ.ವಿ.ಯ ಪಾಲಾಗಲಿವೆ. ಮಡಿಕೇರಿಯ ಫೀಲ್ಡ್‌ ಮಾರ್ಷಲ್‌ ಕಾರ್ಯಪ್ಪ ಕಾಲೇಜು, ಚಿಕ್ಕಳುವಾರದಲ್ಲಿರುವ ಮಂಗಳೂರು ವಿ.ವಿ. ಸ್ನಾತಕೊಕೋತ್ತರ ಹಾಗೂ ಸಂಶೋಧನ ಕೇಂದ್ರ ಸೇರಿದಂತೆ ಅಲ್ಲಿನ ಸರಕಾರಿ […]

ಮಂಗಳೂರು ವಿವಿ ವಿಭಜನೆ| ಶೀಘ್ರದಲ್ಲೇ ಕೊಡಗು ವಿಶ್ವವಿದ್ಯಾಲಯ ಅಸ್ತಿತ್ವಕ್ಕೆ Read More »

ಮಂಗಳೂರು ವಿ. ವಿ ಪರೀಕ್ಷೆಯಲ್ಲಿ ಅವಾಂತರ| ಹೊಸ ಸಿಲೇಬಸ್ ಗೆ ಹಳೆ ಪ್ರಶ್ನೆಪತ್ರಿಕೆ; ಪರೀಕ್ಷೆ ಮುಂದೂಡಿಕೆ

ಸಮಗ್ರ ನ್ಯೂಸ್: ಮಂಗಳೂರು ವಿಶ್ವವಿದ್ಯಾನಿಲಯದ ವಿವಿಧ ಪರೀಕ್ಷೆಗಳು ಸೆ. 5ರಂದು ಆರಂಭವಾಗಿದ್ದು, ಮೊದಲ ದಿನವೇ ಬಿಬಿಎ ದ್ವಿತೀಯ ಸೆಮಿಸ್ಟರ್‌ನ ಕನ್ನಡ ಪರೀಕ್ಷೆಗೆ ಹಳೆಯ ಪ್ರಶ್ನೆ ಪತ್ರಿಕೆ ನೀಡಿದ ಪರಿಣಾಮ ಪರೀಕ್ಷೆಯನ್ನು ಮುಂದೂಡಿ ಮುಜುಗರಕ್ಕೀಡಾಗಿದೆ. ಪರಿಷ್ಕೃತ ದಿನಾಂಕವನ್ನು ಶೀಘ್ರ ತಿಳಿಸುವುದಾಗಿ ವಿ.ವಿ. ಆಡಳಿತ ಕಾಲೇಜುಗಳಿಗೆ ತಿಳಿಸಿದೆ. ವಿ.ವಿ. ವ್ಯಾಪ್ತಿಯ 34 ಕಾಲೇಜುಗಳಲ್ಲಿ ಬಿಬಿಎ ದ್ವಿತೀಯ ಸೆಮಿಸ್ಟರ್‌ನ ಪರೀಕ್ಷೆ ಸೋಮವಾರ ಆರಂಭವಾಯಿತು. ಮೊದಲ ದಿನ ಕನ್ನಡ ಪರೀಕ್ಷೆ ನಿಗದಿಯಾಗಿತ್ತು. ವಿದ್ಯಾರ್ಥಿಗಳಿಗೆ ನೀಡಿದ ಪ್ರಶ್ನೆಪತ್ರಿಕೆಯ ಮೇಲ್ಭಾಗದಲ್ಲಿ “ದ್ವಿತೀಯ ಸೆಮಿಸ್ಟರ್‌’ ಎಂದು ನಮೂದಿಸಲಾಗಿತ್ತು.

ಮಂಗಳೂರು ವಿ. ವಿ ಪರೀಕ್ಷೆಯಲ್ಲಿ ಅವಾಂತರ| ಹೊಸ ಸಿಲೇಬಸ್ ಗೆ ಹಳೆ ಪ್ರಶ್ನೆಪತ್ರಿಕೆ; ಪರೀಕ್ಷೆ ಮುಂದೂಡಿಕೆ Read More »

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪಿಹೆಚ್.ಡಿ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನಿಸಲಾಗಿದೆ| ಆ.30 ಕೊನೆಯ ದಿನಾಂಕ

ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಮತ್ತು ಸಮೂಹ ಸಂವಹನ ವಿಷಯದ ಪಿಹೆಚ್.ಡಿ (Mangaluru University Ph.D.) ಕಾರ್ಯಕ್ರಮಕ್ಕೆ ಸಂಯೋಜನೆ ಪಡೆದಿರುವ ಕಾಲೇಜುಗಳಲ್ಲಿ ಪಿ.ಹೆಚ್.ಡಿ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ವಿವರವಾದ ಅರ್ಜಿಯೊಂದಿಗೆ, ಸೂಕ್ತ ದಾಖಲಾತಿಗಳೊಂದಿಗೆ ಸಂಬಂಧಪಟ್ಟವರಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ವಿಧಾನ:ಅಧಿಸೂಚನೆ ಹಾಗೂ ಅರ್ಜಿ ನಮೂನೆಯನ್ನು ‘‘ಕುಲಸಚಿವರು, ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ- 574199‘‘ ಇವರಿಗೆ ನಿಗದಿತ ಮೊತ್ತವನ್ನು ಡಿ.ಡಿ. ಮುಖಾಂತರ ಪಾವತಿ ಸಲ್ಲಿಸಬಹುದಾಗಿದೆ. ಬಳಿಕ ಭರ್ತಿ ಮಾಡಿದ ಅರ್ಜಿಗಳನ್ನು ದ್ವಿಪ್ರತಿಗಳಲ್ಲಿ ಅಗತ್ಯ ದಾಖಲೆಗಳೊಂದಿಗೆ

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪಿಹೆಚ್.ಡಿ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನಿಸಲಾಗಿದೆ| ಆ.30 ಕೊನೆಯ ದಿನಾಂಕ Read More »