ಮಂಗಳೂರು: ಶತಾಯುಷಿ ಡ್ರೈವರ್ ಮೈಕಲ್ ಡಿಸೋಜ ಇನ್ನಿಲ್ಲ
ಸಮಗ್ರ ನ್ಯೂಸ್: ವಯಸ್ಸು ನೂರಾದರು ಅತ್ಯಂತ ಸಲೀಸಾಗಿ ಚಾಲನೆ ಮಾಡುತ್ತಿದ್ದ, ಮಂಗಳೂರಿನ ನಿವೃತ್ತ ಸೈನಿಕ, ಶತಾಯುಷಿ ಮೈಕಲ್ ಡಿಸೋಜ (108) ನಿಧನರಾಗಿದ್ದಾರೆ. ಮಕ್ಕಳಿಲ್ಲದ ಅವರು ಪರ್ಕಳದ ಸಂಬಂಧಿಕರ ಮನೆಯಲ್ಲಿ ಉಳಿದುಕೊಂಡಿದ್ದರು. ಮದ್ರಾಸ್ ಸರ್ಕಾರದಲ್ಲಿ ಮೆಕ್ಯಾನಿಕಲ್ ಕಮ್ ಡ್ರೈವರ್ ಆಗಿ ಸೇನೆಯಲ್ಲಿ ಹತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿದರು. ಸೈನ್ಯದಲ್ಲಿ 10 ವರ್ಷ ಸೇವೆಯ ನಂತರ ಲೋಕೋಪಯೋಗಿ ಇಲಾಖೆಗೆ ಸೇರಿ ಉಡುಪಿ ರಥಬೀದಿಯ ಕಾಂಕ್ರೀಟ್ ರಸ್ತೆ, ಬ್ರಿಟಿಷರ ಕಾಲದಲ್ಲಿ ನಿರ್ಮಾಣವಾದ ಮಂಗಳೂರಿನ ಕೂಳೂರು ಸೇತುವೆ, ಮಲ್ಪೆ ಕಲ್ಮಾಡಿ ಸೇತುವೆ, […]
ಮಂಗಳೂರು: ಶತಾಯುಷಿ ಡ್ರೈವರ್ ಮೈಕಲ್ ಡಿಸೋಜ ಇನ್ನಿಲ್ಲ Read More »

