Modi news

ಪ್ರಧಾನಿ ಮೋದಿ ಹತ್ಯೆಗೆ ಸ್ಕೆಚ್ ಹಾಕಿತ್ತಾ ಪಿಎಫ್ಐ!? | ವಿಚಾರಣೆ ಸಂದರ್ಭದಲ್ಲಿ ಆ ಮುಖಂಡ ಬಾಯ್ಬಿಟ್ಟ ಸತ್ಯಗಳೇನು ಗೊತ್ತಾ? ಇಲ್ಲಿದೆ ಸಂಪೂರ್ಣ ವಿವರ…

ಸಮಗ್ರ ನ್ಯೂಸ್: ಕೆಲ ದಿನಗಳ ಹಿಂದಷ್ಟೇ ಎನ್.ಐ.ಎ, ಇ.ಡಿ ಮತ್ತು ಸ್ಥಳೀಯ ಪೊಲೀಸರ ತಂಡ 15 ದೇಶದ ವಿವಿಧ ರಾಜ್ಯಗಳಲ್ಲಿ ಏಕಕಾಲದಲ್ಲಿ ಪಿ.ಎಫ್.ಐ ಸಂಘಟನೆಯ ಮುಖಂಡರು, ಚಟುವಟಿಕೆಗಳು, ಸ್ವತ್ತುಗಳನ್ನು‌ ಗುರಿಯಾಗಿಸಿ ದಾಳಿ ನಡೆಸಿತ್ತು‌. ಆಪರೇಶನ್ ಆಕ್ಟೋಪಸ್ ಹೆಸರಿನಲ್ಲಿ ಸುಮಾರು 90 ಕ್ಕೂ ಹೆಚ್ಚು ಸ್ಥಳಗಳಲ್ಲಿ ನಡೆಸಿದ ಈ ದಾಳಿಯಲ್ಲಿ ಸಂಘಟನೆಯ ಮುಖಂಡರನ್ನು ಬಂಧಿಸಲಾಗಿತ್ತು. ಈ ಬಂಧಿತರ ವಿಚಾರಣೆ ಸಂದರ್ಭ ಸ್ಫೋಟಕ ಮಾಹಿತಿಯೊಂದು ಹೊರ ಬಂದಿದ್ದು, ಪ್ರಧಾನಿ ನರೇಂದ್ರ ಮೋದಿ ಬಿಹಾರ ಭೇಟಿ ವೇಳೆ ಕೋಮು ದಂಗೆ ಸೃಷ್ಟಿಸಿ […]

ಪ್ರಧಾನಿ ಮೋದಿ ಹತ್ಯೆಗೆ ಸ್ಕೆಚ್ ಹಾಕಿತ್ತಾ ಪಿಎಫ್ಐ!? | ವಿಚಾರಣೆ ಸಂದರ್ಭದಲ್ಲಿ ಆ ಮುಖಂಡ ಬಾಯ್ಬಿಟ್ಟ ಸತ್ಯಗಳೇನು ಗೊತ್ತಾ? ಇಲ್ಲಿದೆ ಸಂಪೂರ್ಣ ವಿವರ… Read More »

ಮಂಗಳೂರು ಜನರ ಪ್ರೀತಿಗೆ ವಿನಮ್ರನಾಗಿರುವೆ| ಕನ್ನಡದಲ್ಲೇ ಟ್ವೀಟ್ ಮಾಡಿದ ಪ್ರಧಾನಿ ಮೋದಿ

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಶುಕ್ರವಾರ ನಡೆದ ಸಮಾವೇಶದ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ಟ್ವೀಟ್‌ ಮಾಡುವ ಮೂಲಕ ಹರ್ಷ ವ್ಯಕ್ತಪಡಿಸಿದ್ದಾರೆ. ಮಂಗಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಆಯೋಜನೆಗೊಂಡಿದ್ದ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ಮೋದಿ ಅವರು, ₹ 3,800 ಕೋಟಿ ಮೊತ್ತದ 8 ಯೋಜನೆಗಳಿಗೆ ಚಾಲನೆ ನೀಡಿದ್ದರು. ಮೈದಾನದಲ್ಲಿ ಅಪಾರ ನೆರೆದಿದ್ದ ಜನರು ‘ಮೋದಿ… ಮೋದಿ…’ ಘೋಷಣೆಗಳನ್ನು ಕೂಗುವ ಮೂಲಕ ಹರ್ಷೋದ್ಗಾರ ಮಾಡಿದ್ದರು. ಸಮಾವೇಶ ಮುಗಿಸಿ ದೆಹಲಿಗೆ ವಾಪಸ್‌ ಆಗಿರುವ ಮೋದಿ, ಹಲವು ಚಿತ್ರಗಳನ್ನು ಹಂಚಿಕೊಳ್ಳುವ

ಮಂಗಳೂರು ಜನರ ಪ್ರೀತಿಗೆ ವಿನಮ್ರನಾಗಿರುವೆ| ಕನ್ನಡದಲ್ಲೇ ಟ್ವೀಟ್ ಮಾಡಿದ ಪ್ರಧಾನಿ ಮೋದಿ Read More »

ಕರ್ನಾಟಕಕ್ಕೆ ಬರ್ತಾ ಇರ್ತೇನೆ, ನೀವೆಲ್ಲಾ ಇಂದಿನಿಂದಲೇ ಚುನಾವಣೆಗೆ ರೆಡಿಯಾಗಿ| ಮಂಗಳೂರಿನಲ್ಲಿ ಕೋರ್ ಕಮಿಟಿಗೆ ಸೂಚನೆ ನೀಡಿದ ಪ್ರಧಾನಿ ಮೋದಿ

ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ರಾಜ್ಯದೆಲ್ಲೆಡೆ ಶಕ್ತಿ ಪ್ರದರ್ಶನ ನೀಡುವ ಮೂಲಕ ಮುಂದಿನ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲಲು ಈಗಿಂದಲೇ ಕಾರ್ಯೋನ್ಮುಖರಾಗಿ ಎಂದು ಪ್ರಧಾನಿ ಮೋದಿ ಸೂಚಿಸಿದ್ದಾರೆ. ಸಮಾವೇಶದ ಬಳಿಕ ಹೆಲಿಪ್ಯಾಡ್‌ ಬಳಿ ಪಕ್ಷದ ಕೋರ್‌ಕಮಿಟಿ ಸದಸ್ಯರ ಜತೆಗೆ ಸುಮಾರು 45 ನಿಮಿಷ ಚರ್ಚೆ ನಡೆಸಿದ ಅವರು, ರಾಜ್ಯದಲ್ಲಿನ ಪ್ರಸ್ತುತ ರಾಜಕೀಯ ಬೆಳವಣಿಗೆಗಳು, ಪಕ್ಷದಿಂದ ನಡೆಯುತ್ತಿರುವ ಸಂಘಟನಾತ್ಮಕ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆದರು. ಮಂಗಳೂರಿನ ಸಮಾವೇಶದಲ್ಲಿ ಸೇರಿದ್ದ ಜನಸ್ತೋಮ ಹಾಗೂ ಬಿಜೆಪಿ ಕಾರ್ಯಕರ್ತರ ಉತ್ಸಾಹದ ಬಗ್ಗೆ

ಕರ್ನಾಟಕಕ್ಕೆ ಬರ್ತಾ ಇರ್ತೇನೆ, ನೀವೆಲ್ಲಾ ಇಂದಿನಿಂದಲೇ ಚುನಾವಣೆಗೆ ರೆಡಿಯಾಗಿ| ಮಂಗಳೂರಿನಲ್ಲಿ ಕೋರ್ ಕಮಿಟಿಗೆ ಸೂಚನೆ ನೀಡಿದ ಪ್ರಧಾನಿ ಮೋದಿ Read More »

ಪ್ರಧಾನಿ ಮೋದಿ ಸ್ವಾಗತಕ್ಕೆ ಕುಡ್ಲ ಸಜ್ಜು| ಇಂದಿನ ಕಾರ್ಯಕ್ರಮಗಳು ಹೀಗಿರಲಿವೆ…

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಇಂದು ಮಂಗಳೂರು ಭೇಟಿ ನೀಡಲಿದ್ದಾರೆ. ಕೊಚ್ಚಿನ್​ನಿಂದ ವಿಶೇಷ ವಿಮಾನದ ಮೂಲಕ ಪ್ರಧಾನಿ ಮಧ್ಯಾಹ್ನ 12.55ರ ಸುಮಾರಿಗೆ ಮಂಗಳೂರು ವಿಮಾನ ನಿಲ್ದಾಣ ತಲುಪಲಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜ್ಯ, ಕೇಂದ್ರ ಸಚಿವರು ಪ್ರಧಾನಿ ಮೋದಿಯವರನ್ನು ಸ್ವಾಗತಿಸಲಿದ್ದಾರೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಧ್ಯಾಹ್ನ 1.20ಕ್ಕೆ ಸೇನಾ ಹೆಲಿಕಾಪ್ಟರ್ ಮೂಲಕ ಪ್ರಧಾನಿ ಮೋದಿ ಪಣಂಬೂರುನಲ್ಲಿರುವ ಎನ್​.ಎಂ.ಪಿ.ಎ ಹೆಲಿಪ್ಯಾಡ್​ಗೆ ಬರಲಿದ್ದಾರೆ. ಮಧ್ಯಾಹ್ನ 1.30 ಗಂಟೆಗೆ ಎನ್​.ಎಂ.ಪಿ.ಎ ಹೆಲಿಪ್ಯಾಡ್​ನಿಂದ ಒಂದೂವರೆ ಕಿ.ಮೀ

ಪ್ರಧಾನಿ ಮೋದಿ ಸ್ವಾಗತಕ್ಕೆ ಕುಡ್ಲ ಸಜ್ಜು| ಇಂದಿನ ಕಾರ್ಯಕ್ರಮಗಳು ಹೀಗಿರಲಿವೆ… Read More »

ಮಂಗಳೂರು: ಮೋದಿ ಭೇಟಿ ಸಂಪೂರ್ಣ ಸುರಕ್ಷಿತ – ಆರಗ ಜ್ಞಾನೇಂದ್ರ

ಸಮಗ್ರ ನ್ಯೂಸ್: ಮಂಗಳೂರಿಗೆ ನಾಳೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದು, ಈ ಕಾರ್ಯಕ್ರಮಕ್ಕೆ ಭಾರೀ ಸಿದ್ಧತೆ ನಡೆಯುತ್ತಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಕಾರ್ಯಕ್ರಮದ ಸ್ಥಳ ಪರಿಶೀಲನೆ ನಡೆಸಿದ್ಧಾರೆ. ಈ ಸಂದರ್ಭದಲ್ಲಿ ಮಾತನಾಡಿದ ಗೃಹಸಚಿವ ಆರಗ ಜ್ಞಾನೇಂದ್ರ, ಪ್ರಧಾನಿಯವರ ಭದ್ರತೆಗೆ ಬೇಕಾಗಿರುವ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ಮಂಗಳೂರು ನಗರ ಪೊಲೀಸರು, ವಿವಿಧ ಜಿಲ್ಲೆಗಳ ಪೊಲೀಸರು, ಎಎನ್‌ಎಫ್, ಕೆಎಸ್​ಆರ್​ಪಿ ಪೊಲೀಸರು ಸೇರಿದಂತೆ 3 ಸಾವಿರ ಪೊಲೀಸರು ಕರ್ತವ್ಯ ನಿರ್ವಹಿಸಲಿದ್ದಾರೆ. ಡಿಜಿಪಿ, ಎಡಿಜಿಪಿ ಸೇರಿದಂತೆ 100 ಪೊಲೀಸ್ ಅಧಿಕಾರಿಗಳು

ಮಂಗಳೂರು: ಮೋದಿ ಭೇಟಿ ಸಂಪೂರ್ಣ ಸುರಕ್ಷಿತ – ಆರಗ ಜ್ಞಾನೇಂದ್ರ Read More »

ಮೋದಿ ಕಾರ್ಯಕ್ರಮಕ್ಕೆ ಜರ್ಮನ್ ಪೆಂಡಾಲ್| ಭರದಿಂದ ನಡೆಯುತ್ತಿರುವ ತಯಾರಿ

ಸಮಗ್ರ ನ್ಯೂಸ್: ಸಪ್ಟೆಂಬರ್​ 2 ರಂದು ಮಂಗಳೂರಿನಲ್ಲಿ ನಡೆಯುವ ಪ್ರಧಾನಿ ನರೇಂದ್ರ ಮೋದಿ ಅವರ ಸರಕಾರಿ ಸಮಾವೇಶಕ್ಕೆ ವಿಶಾಲ ಜರ್ಮನ್ ಪೆಂಡಾಲ್ ಅಳವಡಿಸಲು ಮತ್ತು ವೇದಿಕೆ ಸಹಿತ ಇಡೀ ಸಭಾಂಗಣ ಪೂರ್ತಿ ನೆಲದಿಂದ ಎತ್ತರದಲ್ಲಿ ಇರುವಂತೆ ಸಿದ್ಧತೆ ಆರಂಭವಾಗಿದೆ. ಕೂಳೂರಿನಲ್ಲಿರುವ ಗೋಲ್ಡ್ ಪಿಂಚ್ ಸಿಟಿಯಲ್ಲಿ ಕಾರ್ಯಕ್ರಮ ನಡೆಯಲಿದೆ. ಕರಾವಳಿಯಲ್ಲಿ ಪದೇ ಪದೇ ಮಳೆಯಾಗುತ್ತಿದ್ದು ಪ್ರಧಾನಿ ಸಮಾವೇಶಕ್ಕೆ ತೊಂದರೆಯಾಗದಂತೆ ಇಡೀ ಸಮಾವೇಶ ಸ್ಥಳವನ್ನು ಪೂರ್ತಿಯಾಗಿ ನೆಲಮಟ್ಟದಿಂದ ತುಸು ಎತ್ತರದಲ್ಲಿ ಫ್ಲ್ಯಾಟ್‌ಫಾರಂ ರಚಿಸಲಾಗುತ್ತದೆ. ಇದರಿಂದಾಗಿ ಒಂದು ವೇಳೆ ಮಳೆ ಬಂದರೂ

ಮೋದಿ ಕಾರ್ಯಕ್ರಮಕ್ಕೆ ಜರ್ಮನ್ ಪೆಂಡಾಲ್| ಭರದಿಂದ ನಡೆಯುತ್ತಿರುವ ತಯಾರಿ Read More »