ಮುಳ್ಳಯ್ಯನಗಿರಿಯಲ್ಲಿ ನಿರ್ಮಾಣವಾಗಲಿದೆ 21 ಅಡಿ ಎತ್ತರದ ಆಂಜನೇಯ

ಸಮಗ್ರ ನ್ಯೂಸ್: ಕರ್ನಾಟಕದ ಅತ್ಯಂತ ಎತ್ತರದ ಪ್ರದೇಶ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ 21 ಅಡಿಯ ಬೃಹತ್ ಪರ್ವತಾಂಜನೇಯ ಮೂರ್ತಿ ನಿರ್ಮಾಣಗೊಳ್ಳಲಿದೆ. ಪಶ್ಚಿಮಘಟ್ಟಗಳ ಸಾಲಿನಲ್ಲಿರುವ ಚಿಕ್ಕಮಗಳೂರು ತಾಲೂಕಿನ ದತ್ತಪೀಠ ಮಾರ್ಗದ ಕವಿಕಲ್‍ಗಂಡಿ ಎಂಬ ಸ್ಥಳದಲ್ಲಿರುವ ಆಂಜನೇಯನ ಗುಡಿ ಬಳಿ 21 ಅಡಿ ಎತ್ತರದ ಆಂಜನೇಯ ನೆಲೆ ನಿಲ್ಲಲಿದ್ದಾನೆ. ಈಗಾಗಲೇ ಮೂರ್ತಿ ಕೆತ್ತನೆಗೆ ಶಾಸಕ ಸಿ.ಟಿ.ರವಿ ನೇತೃತ್ವದಲ್ಲಿ ಸಿದ್ಧತೆ ನಡೆದಿದ್ದು ತುಮಕೂರು ಜಿಲ್ಲೆ ಶಿರಾ ತಾಲೂಕಿನಿಂದ ಕೃಷ್ಣಶಿಲೆ ಕಲ್ಲುಗಳು ಕೂಡ ಚಿಕ್ಕಮಗಳೂರು ನಗರಕ್ಕೆ ಆಗಮಿಸಿವೆ. ನಗರದ ದ್ವಾರಬಾಗಿಲು ದಾಸರಹಳ್ಳಿ ಬಳಿ ಕಲ್ಲುಗಳಿಗೆ […]

ಮುಳ್ಳಯ್ಯನಗಿರಿಯಲ್ಲಿ ನಿರ್ಮಾಣವಾಗಲಿದೆ 21 ಅಡಿ ಎತ್ತರದ ಆಂಜನೇಯ Read More »