ಸುಳ್ಯ: ಶಿಲಾಯುಗ ಕಾಲದ ಬೃಹತ್ ಕಲ್ಲು ಪತ್ತೆ
ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮುರುಳ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿಂತಿಕಲ್ಲು ಊರಿನಲ್ಲಿ ಬೃಹತ್ ಶಿಲಾಯುಗ ಕಾಲದ ನಿಲ್ಸ್ಕಲ್ ಮಾದರಿಯ ಸಮಾಧಿ ಕಂಡು ಬಂದಿದೆ ಎಂದು ಶಿರ್ವದ ಮುಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಭಾಗದ ಸಹ ಪ್ರಾಧ್ಯಾಪಕ ಪ್ರೊ.ಟಿ. ಮುರುಗೇಶಿಯವರು ತಿಳಿಸಿರುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಈ ಮಾದರಿಯ ಬೃಹತ್ ಶಿಲಾಯುಗದ ಸಮಾಧಿ ಪತ್ತೆಯಾಗಿದೆಯೆಂದು ಅವರು ತಿಳಿಸಿದ್ದಾರೆ. ಸಮಾಧಿಯ ಆಸುಪಾಸಿನಲ್ಲಿ ಅಥವಾ […]
ಸುಳ್ಯ: ಶಿಲಾಯುಗ ಕಾಲದ ಬೃಹತ್ ಕಲ್ಲು ಪತ್ತೆ Read More »